ಪ್ರಸಂಗಿ 5:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪ್ರಸಂಗಿ 5:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಸಂಗಿ 5:17 KANIRV Mobile Phone Wallpaper - ಅವನು ತನ್ನ - Mobile Bible Verse Wallpaper

ಪ್ರಸಂಗಿ 5:17 KANIRV

ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಸಂಗಿ 5:17 KANIRV Bible images with quotes are generated using nature scenery backgrounds and scenic photos.

ಪ್ರಸಂಗಿ 5:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಸಂಗಿ 5:17 KANIRV. Please click on any image below to navigate to that specific Bible verse page.

ಕೀರ್ತನೆಗಳು 127:2 KANIRV Bible Verse Image
ಕೀರ್ತನೆಗಳು 127:2 (KANIRV) »
ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.

ಅಪೊಸ್ತಲರ ಕೃತ್ಯಗಳು 12:23 KANIRV Bible Verse Image
ಅಪೊಸ್ತಲರ ಕೃತ್ಯಗಳು 12:23 (KANIRV) »
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಯೆಹೆಜ್ಕೇಲನು 4:16 KANIRV Bible Verse Image
ಯೆಹೆಜ್ಕೇಲನು 4:16 (KANIRV) »
ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.

ಜ್ಞಾನೋಕ್ತಿಗಳು 1:27 KANIRV Bible Verse Image
ಜ್ಞಾನೋಕ್ತಿಗಳು 1:27 (KANIRV) »
ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.

ಕೀರ್ತನೆಗಳು 102:9 KANIRV Bible Verse Image
ಕೀರ್ತನೆಗಳು 102:9 (KANIRV) »
ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.

ಕೀರ್ತನೆಗಳು 78:33 KANIRV Bible Verse Image
ಕೀರ್ತನೆಗಳು 78:33 (KANIRV) »
ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.

ಕೀರ್ತನೆಗಳು 90:7 KANIRV Bible Verse Image
ಕೀರ್ತನೆಗಳು 90:7 (KANIRV) »
ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.

ಆದಿಕಾಂಡ 3:17 KANIRV Bible Verse Image
ಆದಿಕಾಂಡ 3:17 (KANIRV) »
ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ಯೋಬನು 21:25 KANIRV Bible Verse Image
ಯೋಬನು 21:25 (KANIRV) »
ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.

2 ಪೂರ್ವಕಾಲವೃತ್ತಾಂತ 16:10 KANIRV Bible Verse Image
2 ಪೂರ್ವಕಾಲವೃತ್ತಾಂತ 16:10 (KANIRV) »
ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

2 ಪೂರ್ವಕಾಲವೃತ್ತಾಂತ 24:24 KANIRV Bible Verse Image
2 ಪೂರ್ವಕಾಲವೃತ್ತಾಂತ 24:24 (KANIRV) »
ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.

2 ಅರಸುಗಳು 1:6 KANIRV Bible Verse Image
2 ಅರಸುಗಳು 1:6 (KANIRV) »
ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.

Available Bible Translations

American Standard Version
Ecclesiastes 5:17 (ASV) »
King James Version
Ecclesiastes 5:17 (KJV) »
GOD’S WORD® (GW)
Ecclesiastes 5:17 (GW) »
World English Bible
Ecclesiastes 5:17 (WEB) »
इंडियन रिवाइज्ड वर्जन - हिंदी
सभोपदेशक 5:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਉਪਦੇਸ਼ਕ 5:17 (PANIRV) »
ভারতীয় সংশোধিত সংস্করণ - বাংলা
উপদেশক 5:17 (BENIRV) »
இந்தியன் ரீவைஸ்டு வேர்ஷன் - தமிழ்
பிரசங்கி 5:17 (TAMIRV) »
इंडियन रिवाइज्ड वर्जन - मराठी
उपदेशक 5:17 (MARIRV) »
ఇండియన్ రేవిజ్డ్ వెర్షన్ - తెలుగు
ప్రసంగి 5:17 (TELIRV) »
ઇન્ડિયન રિવાયઝ્ડ વર્ઝન - ગુજરાતી
સભાશિક્ષક 5:17 (GUJIRV) »
الكتاب المقدس باللغة العربية، فان دايك
اَلْجَامِعَةِ 5:17 (AVD) »
תנ ך עברי מודרני
קהלת 5:17 (HEB) »
Bíblia Sagrada Português
Eclesiastes 5:17 (BSL) »
Kinh Thánh: Tiếng Việt
Giảng Sư 5:17 (VIE) »
Reina Valera Antigua
Eclesiastés 5:17 (RVA) »
圣 经 简体中文和合本
传 道 书 5:17 (CUVS) »
聖 經 繁體中文和合本
傳 道 書 5:17 (CUVT) »
Svenska Bibeln 1917
Predikaren 5:17 (SV1917) »
Библия на русском
Екклесиаст 5:17 (RUSV) »
Українська Біблія
Екклезіяст 5:17 (UKR) »
Szent Biblia - Magyar
Prédikátor 5:17 (KAR) »
Българска Библия
Еклесиаст 5:17 (BULG) »
Kitaabka Quduuska Ah
Wacdiyahii 5:17 (SOM) »
De Heilige Schrift
Prediker 5:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »