ಎಫೆಸದವರಿಗೆ 4:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಎಫೆಸದವರಿಗೆ 4:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಫೆಸದವರಿಗೆ 4:1 KANIRV Mobile Phone Wallpaper - ನೀವು ದೇವರಿಂದ - Mobile Bible Verse Wallpaper

ಎಫೆಸದವರಿಗೆ 4:1 KANIRV

ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಎಫೆಸದವರಿಗೆ 4:1 KANIRV Bible images with quotes are generated using nature scenery backgrounds and scenic photos.

ಎಫೆಸದವರಿಗೆ 4:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಫೆಸದವರಿಗೆ 4:1 KANIRV. Please click on any image below to navigate to that specific Bible verse page.

ಕೊಲೊಸ್ಸೆಯವರಿಗೆ 1:10 KANIRV Bible Verse Image
ಕೊಲೊಸ್ಸೆಯವರಿಗೆ 1:10 (KANIRV) »
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ಫಿಲಿಪ್ಪಿಯವರಿಗೆ 1:27 KANIRV Bible Verse Image
ಫಿಲಿಪ್ಪಿಯವರಿಗೆ 1:27 (KANIRV) »
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

1 ಥೆಸಲೋನಿಕದವರಿಗೆ 2:12 KANIRV Bible Verse Image
1 ಥೆಸಲೋನಿಕದವರಿಗೆ 2:12 (KANIRV) »
ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

1 ಥೆಸಲೋನಿಕದವರಿಗೆ 4:1 KANIRV Bible Verse Image
1 ಥೆಸಲೋನಿಕದವರಿಗೆ 4:1 (KANIRV) »
ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

2 ಪೇತ್ರನು 1:3 KANIRV Bible Verse Image
2 ಪೇತ್ರನು 1:3 (KANIRV) »
ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

2 ತಿಮೊಥೆಯನಿಗೆ 1:9 KANIRV Bible Verse Image
2 ತಿಮೊಥೆಯನಿಗೆ 1:9 (KANIRV) »
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

1 ಕೊರಿಂಥದವರಿಗೆ 4:16 KANIRV Bible Verse Image
1 ಕೊರಿಂಥದವರಿಗೆ 4:16 (KANIRV) »
ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2 ಥೆಸಲೋನಿಕದವರಿಗೆ 1:11 KANIRV Bible Verse Image
2 ಥೆಸಲೋನಿಕದವರಿಗೆ 1:11 (KANIRV) »
ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.

ಆದಿಕಾಂಡ 17:1 KANIRV Bible Verse Image
ಆದಿಕಾಂಡ 17:1 (KANIRV) »
ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ರೋಮಾಪುರದವರಿಗೆ 12:1 KANIRV Bible Verse Image
ರೋಮಾಪುರದವರಿಗೆ 12:1 (KANIRV) »
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಎಫೆಸದವರಿಗೆ 3:1 KANIRV Bible Verse Image
ಎಫೆಸದವರಿಗೆ 3:1 (KANIRV) »
ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.

ಆದಿಕಾಂಡ 5:24 KANIRV Bible Verse Image
ಆದಿಕಾಂಡ 5:24 (KANIRV) »
ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

Available Bible Translations

American Standard Version
Ephesians 4:1 (ASV) »
King James Version
Ephesians 4:1 (KJV) »
GOD’S WORD® (GW)
Ephesians 4:1 (GW) »
World English Bible
Ephesians 4:1 (WEB) »
Louis Segond 1910
Éphésiens 4:1 (LSG) »
इंडियन रिवाइज्ड वर्जन - हिंदी
इफिसियों 4:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਫ਼ਸੀਆਂ 4:1 (PANIRV) »
ভারতীয় সংশোধিত সংস্করণ - বাংলা
ইফিচীয়া 4:1 (BENIRV) »
இந்தியன் ரீவைஸ்டு வேர்ஷன் - தமிழ்
எபேசியர் 4:1 (TAMIRV) »
इंडियन रिवाइज्ड वर्जन - मराठी
इफिसकरांस 4:1 (MARIRV) »
ఇండియన్ రేవిజ్డ్ వెర్షన్ - తెలుగు
ఎఫెసీ పత్రిక 4:1 (TELIRV) »
ઇન્ડિયન રિવાયઝ્ડ વર્ઝન - ગુજરાતી
એફેસીઓને 4:1 (GUJIRV) »
الكتاب المقدس باللغة العربية، فان دايك
أفَسُس 4:1 (AVD) »
Bíblia Sagrada Português
Efésios 4:1 (BSL) »
Kinh Thánh: Tiếng Việt
Ê-phê-sô 4:1 (VIE) »
Reina Valera Antigua
Efesios 4:1 (RVA) »
La Sacra Bibbia
Efesini 4:1 (RIV) »
圣 经 简体中文和合本
以 弗 所 书 4:1 (CUVS) »
聖 經 繁體中文和合本
以 弗 所 書 4:1 (CUVT) »
Библия на русском
Ефесянам 4:1 (RUSV) »
Українська Біблія
ефесян 4:1 (UKR) »
Szent Biblia - Magyar
Efézus 4:1 (KAR) »
Българска Библия
Ефесяни 4:1 (BULG) »
Kitaabka Quduuska Ah
Efesos 4:1 (SOM) »
De Heilige Schrift
Efeziërs 4:1 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »