ಎಸ್ತೇರಳು 5:14 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಎಸ್ತೇರಳು 5:14 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಸ್ತೇರಳು 5:14 KANIRV Mobile Phone Wallpaper - ಅದಕ್ಕೆ ಅವನ - Mobile Bible Verse Wallpaper

ಎಸ್ತೇರಳು 5:14 KANIRV

ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಎಸ್ತೇರಳು 5:14 KANIRV Bible images with quotes are generated using nature scenery backgrounds and scenic photos.

ಎಸ್ತೇರಳು 5:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಸ್ತೇರಳು 5:14 KANIRV. Please click on any image below to navigate to that specific Bible verse page.

ಎಸ್ತೇರಳು 6:4 KANIRV Bible Verse Image
ಎಸ್ತೇರಳು 6:4 (KANIRV) »
ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.

ಕೀರ್ತನೆಗಳು 37:14 KANIRV Bible Verse Image
ಕೀರ್ತನೆಗಳು 37:14 (KANIRV) »
ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.

1 ಅರಸುಗಳು 21:7 KANIRV Bible Verse Image
1 ಅರಸುಗಳು 21:7 (KANIRV) »
ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

ಎಸ್ತೇರಳು 7:9 KANIRV Bible Verse Image
ಎಸ್ತೇರಳು 7:9 (KANIRV) »
ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.

ಕೀರ್ತನೆಗಳು 37:32 KANIRV Bible Verse Image
ಕೀರ್ತನೆಗಳು 37:32 (KANIRV) »
ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.

ಅಪೊಸ್ತಲರ ಕೃತ್ಯಗಳು 23:14 KANIRV Bible Verse Image
ಅಪೊಸ್ತಲರ ಕೃತ್ಯಗಳು 23:14 (KANIRV) »
ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.

ಕೀರ್ತನೆಗಳು 7:13 KANIRV Bible Verse Image
ಕೀರ್ತನೆಗಳು 7:13 (KANIRV) »
ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.

ಆಮೋಸನು 6:4 KANIRV Bible Verse Image
ಆಮೋಸನು 6:4 (KANIRV) »
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

ಮಾರ್ಕನು 14:10 KANIRV Bible Verse Image
ಮಾರ್ಕನು 14:10 (KANIRV) »
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.

ಮಾರ್ಕನು 6:19 KANIRV Bible Verse Image
ಮಾರ್ಕನು 6:19 (KANIRV) »
ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.

ರೋಮಾಪುರದವರಿಗೆ 3:15 KANIRV Bible Verse Image
ರೋಮಾಪುರದವರಿಗೆ 3:15 (KANIRV) »
ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.

ರೋಮಾಪುರದವರಿಗೆ 1:32 KANIRV Bible Verse Image
ರೋಮಾಪುರದವರಿಗೆ 1:32 (KANIRV) »
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

Available Bible Translations

American Standard Version
Esther 5:14 (ASV) »
King James Version
Esther 5:14 (KJV) »
GOD’S WORD® (GW)
Esther 5:14 (GW) »
World English Bible
Esther 5:14 (WEB) »
Louis Segond 1910
Esther 5:14 (LSG) »
Luther Bibel 1912
Ester 5:14 (LUTH1912) »
इंडियन रिवाइज्ड वर्जन - हिंदी
एस्तेर 5:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਰ 5:14 (PANIRV) »
ভারতীয় সংশোধিত সংস্করণ - বাংলা
ইষ্টেৰ 5:14 (BENIRV) »
இந்தியன் ரீவைஸ்டு வேர்ஷன் - தமிழ்
எஸ்தர் 5:14 (TAMIRV) »
इंडियन रिवाइज्ड वर्जन - मराठी
एस्तेर 5:14 (MARIRV) »
ఇండియన్ రేవిజ్డ్ వెర్షన్ - తెలుగు
ఎస్తేరు 5:14 (TELIRV) »
ઇન્ડિયન રિવાયઝ્ડ વર્ઝન - ગુજરાતી
એસ્તેર 5:14 (GUJIRV) »
الكتاب المقدس باللغة العربية، فان دايك
أَسْتِير 5:14 (AVD) »
תנ ך עברי מודרני
אסתר 5:14 (HEB) »
Bíblia Sagrada Português
Ester 5:14 (BSL) »
Kinh Thánh: Tiếng Việt
Ê-xơ-tê 5:14 (VIE) »
Reina Valera Antigua
Ester 5:14 (RVA) »
La Sacra Bibbia
Ester 5:14 (RIV) »
圣 经 简体中文和合本
以 斯 帖 记 5:14 (CUVS) »
聖 經 繁體中文和合本
以 斯 帖 記 5:14 (CUVT) »
Bibla e Shenjtë
Ester 5:14 (ALB) »
Svenska Bibeln 1917
Ester 5:14 (SV1917) »
Библия на русском
Есфирь 5:14 (RUSV) »
Українська Біблія
Естер 5:14 (UKR) »
Szent Biblia - Magyar
Eszter 5:14 (KAR) »
Българска Библия
Естир 5:14 (BULG) »
Det Norsk Bibel
Ester 5:14 (NORSK) »
Biblia Takatifu
Esta 5:14 (SWHULB) »
Kitaabka Quduuska Ah
Esteer 5:14 (SOM) »
De Heilige Schrift
Esther 5:14 (NLD) »
Dansk Bibel 1871
Ester 5:14 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »