ವಿಮೋಚನಕಾಂಡ 15:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ವಿಮೋಚನಕಾಂಡ 15:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 15:6 KANIRV Mobile Phone Wallpaper - ಯೆಹೋವನೇ, ನಿನ್ನ - Mobile Bible Verse Wallpaper

ವಿಮೋಚನಕಾಂಡ 15:6 KANIRV

ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 15:6 KANIRV Bible images with quotes are generated using nature scenery backgrounds and scenic photos.

ವಿಮೋಚನಕಾಂಡ 15:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 15:6 KANIRV. Please click on any image below to navigate to that specific Bible verse page.

ಕೀರ್ತನೆಗಳು 118:15 KANIRV Bible Verse Image
ಕೀರ್ತನೆಗಳು 118:15 (KANIRV) »
ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

ಯೆಶಾಯನು 51:9 KANIRV Bible Verse Image
ಯೆಶಾಯನು 51:9 (KANIRV) »
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಪ್ರಕಟಣೆ 2:27 KANIRV Bible Verse Image
ಪ್ರಕಟಣೆ 2:27 (KANIRV) »
ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.

1 ಪೂರ್ವಕಾಲವೃತ್ತಾಂತ 29:11 KANIRV Bible Verse Image
1 ಪೂರ್ವಕಾಲವೃತ್ತಾಂತ 29:11 (KANIRV) »
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಕೀರ್ತನೆಗಳು 2:9 KANIRV Bible Verse Image
ಕೀರ್ತನೆಗಳು 2:9 (KANIRV) »
ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

ಕೀರ್ತನೆಗಳು 60:5 KANIRV Bible Verse Image
ಕೀರ್ತನೆಗಳು 60:5 (KANIRV) »
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.

ಮತ್ತಾಯನು 6:13 KANIRV Bible Verse Image
ಮತ್ತಾಯನು 6:13 (KANIRV) »
ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ಯೆರೆಮೀಯನು 13:14 KANIRV Bible Verse Image
ಯೆರೆಮೀಯನು 13:14 (KANIRV) »
ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.

ಯೆಶಾಯನು 52:10 KANIRV Bible Verse Image
ಯೆಶಾಯನು 52:10 (KANIRV) »
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.

ಕೀರ್ತನೆಗಳು 17:7 KANIRV Bible Verse Image
ಕೀರ್ತನೆಗಳು 17:7 (KANIRV) »
ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

ಕೀರ್ತನೆಗಳು 89:8 KANIRV Bible Verse Image
ಕೀರ್ತನೆಗಳು 89:8 (KANIRV) »
ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.

ಕೀರ್ತನೆಗಳು 44:3 KANIRV Bible Verse Image
ಕೀರ್ತನೆಗಳು 44:3 (KANIRV) »
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.

Available Bible Translations

American Standard Version
Exodus 15:6 (ASV) »
King James Version
Exodus 15:6 (KJV) »
GOD’S WORD® (GW)
Exodus 15:6 (GW) »
World English Bible
Exodus 15:6 (WEB) »
Louis Segond 1910
Exode 15:6 (LSG) »
इंडियन रिवाइज्ड वर्जन - हिंदी
निर्गमन 15:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 15:6 (PANIRV) »
ভারতীয় সংশোধিত সংস্করণ - বাংলা
যাত্ৰা 15:6 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 15:6 (TAMIRV) »
इंडियन रिवाइज्ड वर्जन - मराठी
निर्गम 15:6 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 15:6 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 15:6 (GUJIRV) »
الكتاب المقدس باللغة العربية، فان دايك
اَلْخُرُوجُ 15:6 (AVD) »
תנ ך עברי מודרני
שמות 15:6 (HEB) »
Bíblia Sagrada Português
Êxodo 15:6 (BSL) »
Kinh Thánh: Tiếng Việt
Xuất Hành 15:6 (VIE) »
Reina Valera Antigua
Éxodo 15:6 (RVA) »
La Sacra Bibbia
Esodo 15:6 (RIV) »
圣 经 简体中文和合本
出 埃 及 记 15:6 (CUVS) »
聖 經 繁體中文和合本
出 埃 及 記 15:6 (CUVT) »
Bibla e Shenjtë
Eksodi 15:6 (ALB) »
Svenska Bibeln 1917
2 Mosebok 15:6 (SV1917) »
Библия на русском
Исход 15:6 (RUSV) »
Українська Біблія
Вихід 15:6 (UKR) »
Szent Biblia - Magyar
2 Mózes 15:6 (KAR) »
Българска Библия
Изход 15:6 (BULG) »
Kitaabka Quduuska Ah
Baxniintii 15:6 (SOM) »
De Heilige Schrift
Exodus 15:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »