ವಿಮೋಚನಕಾಂಡ 7:3 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ವಿಮೋಚನಕಾಂಡ 7:3 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 7:3 KANIRV Mobile Phone Wallpaper - ಆದರೂ ನಾನು ಫರೋಹನ - Mobile Bible Verse Wallpaper

ವಿಮೋಚನಕಾಂಡ 7:3 KANIRV

ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 7:3 KANIRV Bible images with quotes are generated using nature scenery backgrounds and scenic photos.

ವಿಮೋಚನಕಾಂಡ 7:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 7:3 KANIRV. Please click on any image below to navigate to that specific Bible verse page.

ವಿಮೋಚನಕಾಂಡ 4:21 KANIRV Bible Verse Image
ವಿಮೋಚನಕಾಂಡ 4:21 (KANIRV) »
ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ವಿಮೋಚನಕಾಂಡ 11:9 KANIRV Bible Verse Image
ವಿಮೋಚನಕಾಂಡ 11:9 (KANIRV) »
ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 7:36 KANIRV Bible Verse Image
ಅಪೊಸ್ತಲರ ಕೃತ್ಯಗಳು 7:36 (KANIRV) »
ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.

ಅಪೊಸ್ತಲರ ಕೃತ್ಯಗಳು 2:22 KANIRV Bible Verse Image
ಅಪೊಸ್ತಲರ ಕೃತ್ಯಗಳು 2:22 (KANIRV) »
“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ಯೋಹಾನನು 4:48 KANIRV Bible Verse Image
ಯೋಹಾನನು 4:48 (KANIRV) »
ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.

ಕೀರ್ತನೆಗಳು 105:27 KANIRV Bible Verse Image
ಕೀರ್ತನೆಗಳು 105:27 (KANIRV) »
ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.

ಕೀರ್ತನೆಗಳು 135:9 KANIRV Bible Verse Image
ಕೀರ್ತನೆಗಳು 135:9 (KANIRV) »
ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.

ಕೀರ್ತನೆಗಳು 78:43 KANIRV Bible Verse Image
ಕೀರ್ತನೆಗಳು 78:43 (KANIRV) »
ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ರೋಮಾಪುರದವರಿಗೆ 15:19 KANIRV Bible Verse Image
ರೋಮಾಪುರದವರಿಗೆ 15:19 (KANIRV) »
ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

ವಿಮೋಚನಕಾಂಡ 4:29 KANIRV Bible Verse Image
ವಿಮೋಚನಕಾಂಡ 4:29 (KANIRV) »
ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.

ವಿಮೋಚನಕಾಂಡ 9:16 KANIRV Bible Verse Image
ವಿಮೋಚನಕಾಂಡ 9:16 (KANIRV) »
ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.

ವಿಮೋಚನಕಾಂಡ 4:7 KANIRV Bible Verse Image
ವಿಮೋಚನಕಾಂಡ 4:7 (KANIRV) »
ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.

Available Bible Translations

American Standard Version
Exodus 7:3 (ASV) »
King James Version
Exodus 7:3 (KJV) »
GOD’S WORD® (GW)
Exodus 7:3 (GW) »
World English Bible
Exodus 7:3 (WEB) »
Louis Segond 1910
Exode 7:3 (LSG) »
Luther Bibel 1912
Exodus 7:3 (LUTH1912) »
इंडियन रिवाइज्ड वर्जन - हिंदी
निर्गमन 7:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 7:3 (PANIRV) »
ভারতীয় সংশোধিত সংস্করণ - বাংলা
যাত্ৰা 7:3 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 7:3 (TAMIRV) »
इंडियन रिवाइज्ड वर्जन - मराठी
निर्गम 7:3 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 7:3 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 7:3 (GUJIRV) »
الكتاب المقدس باللغة العربية، فان دايك
اَلْخُرُوجُ 7:3 (AVD) »
תנ ך עברי מודרני
שמות 7:3 (HEB) »
Bíblia Sagrada Português
Êxodo 7:3 (BSL) »
Kinh Thánh: Tiếng Việt
Xuất Hành 7:3 (VIE) »
Reina Valera Antigua
Éxodo 7:3 (RVA) »
La Sacra Bibbia
Esodo 7:3 (RIV) »
圣 经 简体中文和合本
出 埃 及 记 7:3 (CUVS) »
聖 經 繁體中文和合本
出 埃 及 記 7:3 (CUVT) »
Bibla e Shenjtë
Eksodi 7:3 (ALB) »
Svenska Bibeln 1917
2 Mosebok 7:3 (SV1917) »
Библия на русском
Исход 7:3 (RUSV) »
Українська Біблія
Вихід 7:3 (UKR) »
Szent Biblia - Magyar
2 Mózes 7:3 (KAR) »
Българска Библия
Изход 7:3 (BULG) »
Kitaabka Quduuska Ah
Baxniintii 7:3 (SOM) »
De Heilige Schrift
Exodus 7:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »