ಯೆಹೆಜ್ಕೇಲನು 26:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೆಜ್ಕೇಲನು 26:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 26:12 KANIRV Mobile Phone Wallpaper - ಅವನ ಸೈನಿಕರು ನಿನ್ನ - Mobile Bible Verse Wallpaper

ಯೆಹೆಜ್ಕೇಲನು 26:12 KANIRV

ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 26:12 KANIRV Bible images with quotes are generated using nature scenery backgrounds and scenic photos.

ಯೆಹೆಜ್ಕೇಲನು 26:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 26:12 KANIRV. Please click on any image below to navigate to that specific Bible verse page.

ಯೆಶಾಯನು 23:8 KANIRV Bible Verse Image
ಯೆಶಾಯನು 23:8 (KANIRV) »
ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?

2 ಪೂರ್ವಕಾಲವೃತ್ತಾಂತ 32:27 KANIRV Bible Verse Image
2 ಪೂರ್ವಕಾಲವೃತ್ತಾಂತ 32:27 (KANIRV) »
ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು

ಜೆಕರ್ಯನು 9:3 KANIRV Bible Verse Image
ಜೆಕರ್ಯನು 9:3 (KANIRV) »
ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.

ಆಮೋಸನು 5:11 KANIRV Bible Verse Image
ಆಮೋಸನು 5:11 (KANIRV) »
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ಮತ್ತಾಯನು 6:19 KANIRV Bible Verse Image
ಮತ್ತಾಯನು 6:19 (KANIRV) »
“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಜೆಕರ್ಯನು 7:14 KANIRV Bible Verse Image
ಜೆಕರ್ಯನು 7:14 (KANIRV) »
ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

ನಹೂಮನು 2:9 KANIRV Bible Verse Image
ನಹೂಮನು 2:9 (KANIRV) »
ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.

ಹೋಶೇಯನು 13:15 KANIRV Bible Verse Image
ಹೋಶೇಯನು 13:15 (KANIRV) »
ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ದಾನಿಯೇಲನು 11:8 KANIRV Bible Verse Image
ದಾನಿಯೇಲನು 11:8 (KANIRV) »
ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.

ಯೆಹೆಜ್ಕೇಲನು 28:8 KANIRV Bible Verse Image
ಯೆಹೆಜ್ಕೇಲನು 28:8 (KANIRV) »
“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.

ಯೆಹೆಜ್ಕೇಲನು 27:3 KANIRV Bible Verse Image
ಯೆಹೆಜ್ಕೇಲನು 27:3 (KANIRV) »
‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!

ಯೆಹೆಜ್ಕೇಲನು 26:5 KANIRV Bible Verse Image
ಯೆಹೆಜ್ಕೇಲನು 26:5 (KANIRV) »
ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’

Available Bible Translations

American Standard Version
Ezekiel 26:12 (ASV) »
King James Version
Ezekiel 26:12 (KJV) »
GOD’S WORD® (GW)
Ezekiel 26:12 (GW) »
World English Bible
Ezekiel 26:12 (WEB) »
इंडियन रिवाइज्ड वर्जन - हिंदी
यहेजकेल 26:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 26:12 (PANIRV) »
ভারতীয় সংশোধিত সংস্করণ - বাংলা
যিহিষ্কেল 26:12 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 26:12 (TAMIRV) »
इंडियन रिवाइज्ड वर्जन - मराठी
यहेज्केल 26:12 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 26:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 26:12 (GUJIRV) »
الكتاب المقدس باللغة العربية، فان دايك
حِزْقِيَال 26:12 (AVD) »
תנ ך עברי מודרני
יחזקאל 26:12 (HEB) »
Bíblia Sagrada Português
Ezequiel 26:12 (BSL) »
Kinh Thánh: Tiếng Việt
Ê-xê-ki-ên 26:12 (VIE) »
Reina Valera Antigua
Ezequiel 26:12 (RVA) »
圣 经 简体中文和合本
以 西 结 书 26:12 (CUVS) »
聖 經 繁體中文和合本
以 西 結 書 26:12 (CUVT) »
Bibla e Shenjtë
Ezekieli 26:12 (ALB) »
Svenska Bibeln 1917
Hesekiel 26:12 (SV1917) »
Библия на русском
Иезекииль 26:12 (RUSV) »
Українська Біблія
Єзекіїль 26:12 (UKR) »
Szent Biblia - Magyar
Ezékiel 26:12 (KAR) »
Българска Библия
Езекил 26:12 (BULG) »
Kitaabka Quduuska Ah
Yexesqeel 26:12 (SOM) »
De Heilige Schrift
Ezechiël 26:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »