ಯೆಹೆಜ್ಕೇಲನು 28:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೆಜ್ಕೇಲನು 28:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 28:13 KANIRV Mobile Phone Wallpaper - ದೇವರ ಉದ್ಯಾನವನವಾದ - Mobile Bible Verse Wallpaper

ಯೆಹೆಜ್ಕೇಲನು 28:13 KANIRV

ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 28:13 KANIRV Bible images with quotes are generated using nature scenery backgrounds and scenic photos.

ಯೆಹೆಜ್ಕೇಲನು 28:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 28:13 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 28:15 KANIRV Bible Verse Image
ಯೆಹೆಜ್ಕೇಲನು 28:15 (KANIRV) »
ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.

ಯೆಹೆಜ್ಕೇಲನು 36:35 KANIRV Bible Verse Image
ಯೆಹೆಜ್ಕೇಲನು 36:35 (KANIRV) »
ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.

ಆದಿಕಾಂಡ 2:8 KANIRV Bible Verse Image
ಆದಿಕಾಂಡ 2:8 (KANIRV) »
ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.

ಯೆಹೆಜ್ಕೇಲನು 27:16 KANIRV Bible Verse Image
ಯೆಹೆಜ್ಕೇಲನು 27:16 (KANIRV) »
“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಯೆಶಾಯನು 54:11 KANIRV Bible Verse Image
ಯೆಶಾಯನು 54:11 (KANIRV) »
ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

ಯೆಶಾಯನು 51:3 KANIRV Bible Verse Image
ಯೆಶಾಯನು 51:3 (KANIRV) »
ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.

ಆದಿಕಾಂಡ 3:23 KANIRV Bible Verse Image
ಆದಿಕಾಂಡ 3:23 (KANIRV) »
ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.

ಯೆಹೆಜ್ಕೇಲನು 31:8 KANIRV Bible Verse Image
ಯೆಹೆಜ್ಕೇಲನು 31:8 (KANIRV) »
ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.

ಯೆಶಾಯನು 30:32 KANIRV Bible Verse Image
ಯೆಶಾಯನು 30:32 (KANIRV) »
ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.

ಯೆಶಾಯನು 14:11 KANIRV Bible Verse Image
ಯೆಶಾಯನು 14:11 (KANIRV) »
ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.

ಆದಿಕಾಂಡ 2:11 KANIRV Bible Verse Image
ಆದಿಕಾಂಡ 2:11 (KANIRV) »
ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.

ವಿಮೋಚನಕಾಂಡ 28:17 KANIRV Bible Verse Image
ವಿಮೋಚನಕಾಂಡ 28:17 (KANIRV) »
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.

Available Bible Translations

American Standard Version
Ezekiel 28:13 (ASV) »
King James Version
Ezekiel 28:13 (KJV) »
GOD’S WORD® (GW)
Ezekiel 28:13 (GW) »
World English Bible
Ezekiel 28:13 (WEB) »
इंडियन रिवाइज्ड वर्जन - हिंदी
यहेजकेल 28:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 28:13 (PANIRV) »
ভারতীয় সংশোধিত সংস্করণ - বাংলা
যিহিষ্কেল 28:13 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 28:13 (TAMIRV) »
इंडियन रिवाइज्ड वर्जन - मराठी
यहेज्केल 28:13 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 28:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 28:13 (GUJIRV) »
الكتاب المقدس باللغة العربية، فان دايك
حِزْقِيَال 28:13 (AVD) »
תנ ך עברי מודרני
יחזקאל 28:13 (HEB) »
Bíblia Sagrada Português
Ezequiel 28:13 (BSL) »
Kinh Thánh: Tiếng Việt
Ê-xê-ki-ên 28:13 (VIE) »
Reina Valera Antigua
Ezequiel 28:13 (RVA) »
圣 经 简体中文和合本
以 西 结 书 28:13 (CUVS) »
聖 經 繁體中文和合本
以 西 結 書 28:13 (CUVT) »
Bibla e Shenjtë
Ezekieli 28:13 (ALB) »
Svenska Bibeln 1917
Hesekiel 28:13 (SV1917) »
Библия на русском
Иезекииль 28:13 (RUSV) »
Українська Біблія
Єзекіїль 28:13 (UKR) »
Szent Biblia - Magyar
Ezékiel 28:13 (KAR) »
Българска Библия
Езекил 28:13 (BULG) »
Kitaabka Quduuska Ah
Yexesqeel 28:13 (SOM) »
De Heilige Schrift
Ezechiël 28:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »