ಯೆಹೆಜ್ಕೇಲನು 31:16 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೆಜ್ಕೇಲನು 31:16 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 31:16 KANIRV Mobile Phone Wallpaper - ನಾನು ಅದನ್ನು - Mobile Bible Verse Wallpaper

ಯೆಹೆಜ್ಕೇಲನು 31:16 KANIRV

ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 31:16 KANIRV Bible images with quotes are generated using nature scenery backgrounds and scenic photos.

ಯೆಹೆಜ್ಕೇಲನು 31:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 31:16 KANIRV. Please click on any image below to navigate to that specific Bible verse page.

ಯೆಶಾಯನು 14:15 KANIRV Bible Verse Image
ಯೆಶಾಯನು 14:15 (KANIRV) »
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

ಯೆಹೆಜ್ಕೇಲನು 26:15 KANIRV Bible Verse Image
ಯೆಹೆಜ್ಕೇಲನು 26:15 (KANIRV) »
ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?

ಯೆಶಾಯನು 14:8 KANIRV Bible Verse Image
ಯೆಶಾಯನು 14:8 (KANIRV) »
ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಯೆಹೆಜ್ಕೇಲನು 31:9 KANIRV Bible Verse Image
ಯೆಹೆಜ್ಕೇಲನು 31:9 (KANIRV) »
ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”

ಹಗ್ಗಾಯನು 2:7 KANIRV Bible Verse Image
ಹಗ್ಗಾಯನು 2:7 (KANIRV) »
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯೆಹೆಜ್ಕೇಲನು 27:28 KANIRV Bible Verse Image
ಯೆಹೆಜ್ಕೇಲನು 27:28 (KANIRV) »
ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.

ಹಬಕ್ಕೂಕನು 2:17 KANIRV Bible Verse Image
ಹಬಕ್ಕೂಕನು 2:17 (KANIRV) »
ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಯೆಹೆಜ್ಕೇಲನು 31:14 KANIRV Bible Verse Image
ಯೆಹೆಜ್ಕೇಲನು 31:14 (KANIRV) »
“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”

ಪ್ರಕಟಣೆ 18:9 KANIRV Bible Verse Image
ಪ್ರಕಟಣೆ 18:9 (KANIRV) »
“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.

ಇಬ್ರಿಯರಿಗೆ 12:26 KANIRV Bible Verse Image
ಇಬ್ರಿಯರಿಗೆ 12:26 (KANIRV) »
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.

ನಹೂಮನು 2:3 KANIRV Bible Verse Image
ನಹೂಮನು 2:3 (KANIRV) »
ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.

ಯೆಹೆಜ್ಕೇಲನು 14:22 KANIRV Bible Verse Image
ಯೆಹೆಜ್ಕೇಲನು 14:22 (KANIRV) »
ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

Available Bible Translations

American Standard Version
Ezekiel 31:16 (ASV) »
King James Version
Ezekiel 31:16 (KJV) »
GOD’S WORD® (GW)
Ezekiel 31:16 (GW) »
World English Bible
Ezekiel 31:16 (WEB) »
इंडियन रिवाइज्ड वर्जन - हिंदी
यहेजकेल 31:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 31:16 (PANIRV) »
ভারতীয় সংশোধিত সংস্করণ - বাংলা
যিহিষ্কেল 31:16 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 31:16 (TAMIRV) »
इंडियन रिवाइज्ड वर्जन - मराठी
यहेज्केल 31:16 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 31:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 31:16 (GUJIRV) »
الكتاب المقدس باللغة العربية، فان دايك
حِزْقِيَال 31:16 (AVD) »
תנ ך עברי מודרני
יחזקאל 31:16 (HEB) »
Bíblia Sagrada Português
Ezequiel 31:16 (BSL) »
Kinh Thánh: Tiếng Việt
Ê-xê-ki-ên 31:16 (VIE) »
Reina Valera Antigua
Ezequiel 31:16 (RVA) »
圣 经 简体中文和合本
以 西 结 书 31:16 (CUVS) »
聖 經 繁體中文和合本
以 西 結 書 31:16 (CUVT) »
Bibla e Shenjtë
Ezekieli 31:16 (ALB) »
Svenska Bibeln 1917
Hesekiel 31:16 (SV1917) »
Библия на русском
Иезекииль 31:16 (RUSV) »
Українська Біблія
Єзекіїль 31:16 (UKR) »
Szent Biblia - Magyar
Ezékiel 31:16 (KAR) »
Българска Библия
Езекил 31:16 (BULG) »
Kitaabka Quduuska Ah
Yexesqeel 31:16 (SOM) »
De Heilige Schrift
Ezechiël 31:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »