ಯೆಹೆಜ್ಕೇಲನು 47:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೆಜ್ಕೇಲನು 47:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 47:6 KANIRV Mobile Phone Wallpaper - ಆಗ ಅವನು ನನಗೆ, - Mobile Bible Verse Wallpaper

ಯೆಹೆಜ್ಕೇಲನು 47:6 KANIRV

ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 47:6 KANIRV Bible images with quotes are generated using nature scenery backgrounds and scenic photos.

ಯೆಹೆಜ್ಕೇಲನು 47:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 47:6 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 44:5 KANIRV Bible Verse Image
ಯೆಹೆಜ್ಕೇಲನು 44:5 (KANIRV) »
ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.

ಯೆಹೆಜ್ಕೇಲನು 40:4 KANIRV Bible Verse Image
ಯೆಹೆಜ್ಕೇಲನು 40:4 (KANIRV) »
ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.

ಯೆರೆಮೀಯನು 1:11 KANIRV Bible Verse Image
ಯೆರೆಮೀಯನು 1:11 (KANIRV) »
ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಯೆಹೆಜ್ಕೇಲನು 8:6 KANIRV Bible Verse Image
ಯೆಹೆಜ್ಕೇಲನು 8:6 (KANIRV) »
ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಯೆಹೆಜ್ಕೇಲನು 8:17 KANIRV Bible Verse Image
ಯೆಹೆಜ್ಕೇಲನು 8:17 (KANIRV) »
ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಜೆಕರ್ಯನು 5:2 KANIRV Bible Verse Image
ಜೆಕರ್ಯನು 5:2 (KANIRV) »
ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.

ಜೆಕರ್ಯನು 4:2 KANIRV Bible Verse Image
ಜೆಕರ್ಯನು 4:2 (KANIRV) »
“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

ಮತ್ತಾಯನು 13:51 KANIRV Bible Verse Image
ಮತ್ತಾಯನು 13:51 (KANIRV) »
“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.

Available Bible Translations

American Standard Version
Ezekiel 47:6 (ASV) »
King James Version
Ezekiel 47:6 (KJV) »
GOD’S WORD® (GW)
Ezekiel 47:6 (GW) »
World English Bible
Ezekiel 47:6 (WEB) »
Louis Segond 1910
Ézéchiel 47:6 (LSG) »
इंडियन रिवाइज्ड वर्जन - हिंदी
यहेजकेल 47:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 47:6 (PANIRV) »
ভারতীয় সংশোধিত সংস্করণ - বাংলা
যিহিষ্কেল 47:6 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 47:6 (TAMIRV) »
इंडियन रिवाइज्ड वर्जन - मराठी
यहेज्केल 47:6 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 47:6 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 47:6 (GUJIRV) »
الكتاب المقدس باللغة العربية، فان دايك
حِزْقِيَال 47:6 (AVD) »
תנ ך עברי מודרני
יחזקאל 47:6 (HEB) »
Bíblia Sagrada Português
Ezequiel 47:6 (BSL) »
Kinh Thánh: Tiếng Việt
Ê-xê-ki-ên 47:6 (VIE) »
Reina Valera Antigua
Ezequiel 47:6 (RVA) »
圣 经 简体中文和合本
以 西 结 书 47:6 (CUVS) »
聖 經 繁體中文和合本
以 西 結 書 47:6 (CUVT) »
Bibla e Shenjtë
Ezekieli 47:6 (ALB) »
Svenska Bibeln 1917
Hesekiel 47:6 (SV1917) »
Библия на русском
Иезекииль 47:6 (RUSV) »
Українська Біблія
Єзекіїль 47:6 (UKR) »
Szent Biblia - Magyar
Ezékiel 47:6 (KAR) »
Българска Библия
Езекил 47:6 (BULG) »
Kitaabka Quduuska Ah
Yexesqeel 47:6 (SOM) »
De Heilige Schrift
Ezechiël 47:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »