ಆದಿಕಾಂಡ 17:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಆದಿಕಾಂಡ 17:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 17:12 KANIRV Mobile Phone Wallpaper - ಮುಂದಿನ ಎಲ್ಲಾ - Mobile Bible Verse Wallpaper

ಆದಿಕಾಂಡ 17:12 KANIRV

ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 17:12 KANIRV Bible images with quotes are generated using nature scenery backgrounds and scenic photos.

ಆದಿಕಾಂಡ 17:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 17:12 KANIRV. Please click on any image below to navigate to that specific Bible verse page.

ಯಾಜಕಕಾಂಡ 12:3 KANIRV Bible Verse Image
ಯಾಜಕಕಾಂಡ 12:3 (KANIRV) »
ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.

ಲೂಕನು 2:21 KANIRV Bible Verse Image
ಲೂಕನು 2:21 (KANIRV) »
ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.

ಫಿಲಿಪ್ಪಿಯವರಿಗೆ 3:5 KANIRV Bible Verse Image
ಫಿಲಿಪ್ಪಿಯವರಿಗೆ 3:5 (KANIRV) »
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,

ಲೂಕನು 1:59 KANIRV Bible Verse Image
ಲೂಕನು 1:59 (KANIRV) »
ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.

ವಿಮೋಚನಕಾಂಡ 12:48 KANIRV Bible Verse Image
ವಿಮೋಚನಕಾಂಡ 12:48 (KANIRV) »
ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

ಆದಿಕಾಂಡ 21:4 KANIRV Bible Verse Image
ಆದಿಕಾಂಡ 21:4 (KANIRV) »
ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.

ಯೋಹಾನನು 7:22 KANIRV Bible Verse Image
ಯೋಹಾನನು 7:22 (KANIRV) »
ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.

ಅಪೊಸ್ತಲರ ಕೃತ್ಯಗಳು 7:8 KANIRV Bible Verse Image
ಅಪೊಸ್ತಲರ ಕೃತ್ಯಗಳು 7:8 (KANIRV) »
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

ರೋಮಾಪುರದವರಿಗೆ 2:28 KANIRV Bible Verse Image
ರೋಮಾಪುರದವರಿಗೆ 2:28 (KANIRV) »
ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಆದಿಕಾಂಡ 17:23 KANIRV Bible Verse Image
ಆದಿಕಾಂಡ 17:23 (KANIRV) »
ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

Available Bible Translations

American Standard Version
Genesis 17:12 (ASV) »
King James Version
Genesis 17:12 (KJV) »
GOD’S WORD® (GW)
Genesis 17:12 (GW) »
World English Bible
Genesis 17:12 (WEB) »
Louis Segond 1910
Genèse 17:12 (LSG) »
इंडियन रिवाइज्ड वर्जन - हिंदी
उत्पत्ति 17:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 17:12 (PANIRV) »
ভারতীয় সংশোধিত সংস্করণ - বাংলা
আদি 17:12 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 17:12 (TAMIRV) »
इंडियन रिवाइज्ड वर्जन - मराठी
उत्पत्ति 17:12 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 17:12 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 17:12 (GUJIRV) »
الكتاب المقدس باللغة العربية، فان دايك
اَلتَّكْوِينُ 17:12 (AVD) »
תנ ך עברי מודרני
בראשית 17:12 (HEB) »
Bíblia Sagrada Português
Gênesis 17:12 (BSL) »
Kinh Thánh: Tiếng Việt
Sáng Thế 17:12 (VIE) »
Reina Valera Antigua
Génesis 17:12 (RVA) »
La Sacra Bibbia
Genesi 17:12 (RIV) »
圣 经 简体中文和合本
创 世 纪 17:12 (CUVS) »
聖 經 繁體中文和合本
創 世 記 17:12 (CUVT) »
Svenska Bibeln 1917
1 Mosebok 17:12 (SV1917) »
Библия на русском
Бытие 17:12 (RUSV) »
Українська Біблія
Буття 17:12 (UKR) »
Szent Biblia - Magyar
1 Mózes 17:12 (KAR) »
Българска Библия
Битие 17:12 (BULG) »
Kitaabka Quduuska Ah
Bilowgii 17:12 (SOM) »
De Heilige Schrift
Genesis 17:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »