ಹಬಕ್ಕೂಕನು 1:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಹಬಕ್ಕೂಕನು 1:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹಬಕ್ಕೂಕನು 1:13 KANIRV Mobile Phone Wallpaper - ನೀನು ಕೇಡನ್ನು - Mobile Bible Verse Wallpaper

ಹಬಕ್ಕೂಕನು 1:13 KANIRV

ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹಬಕ್ಕೂಕನು 1:13 KANIRV Bible images with quotes are generated using nature scenery backgrounds and scenic photos.

ಹಬಕ್ಕೂಕನು 1:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹಬಕ್ಕೂಕನು 1:13 KANIRV. Please click on any image below to navigate to that specific Bible verse page.

ಕೀರ್ತನೆಗಳು 34:15 KANIRV Bible Verse Image
ಕೀರ್ತನೆಗಳು 34:15 (KANIRV) »
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಯೆರೆಮೀಯನು 12:1 KANIRV Bible Verse Image
ಯೆರೆಮೀಯನು 12:1 (KANIRV) »
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಕೀರ್ತನೆಗಳು 5:4 KANIRV Bible Verse Image
ಕೀರ್ತನೆಗಳು 5:4 (KANIRV) »
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

ಹಬಕ್ಕೂಕನು 1:3 KANIRV Bible Verse Image
ಹಬಕ್ಕೂಕನು 1:3 (KANIRV) »
ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

ಜ್ಞಾನೋಕ್ತಿಗಳು 31:8 KANIRV Bible Verse Image
ಜ್ಞಾನೋಕ್ತಿಗಳು 31:8 (KANIRV) »
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಕೀರ್ತನೆಗಳು 10:15 KANIRV Bible Verse Image
ಕೀರ್ತನೆಗಳು 10:15 (KANIRV) »
ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.

2 ಸಮುವೇಲನು 4:11 KANIRV Bible Verse Image
2 ಸಮುವೇಲನು 4:11 (KANIRV) »
ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,

ಯೆಶಾಯನು 64:12 KANIRV Bible Verse Image
ಯೆಶಾಯನು 64:12 (KANIRV) »
ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”

ಅಪೊಸ್ತಲರ ಕೃತ್ಯಗಳು 2:23 KANIRV Bible Verse Image
ಅಪೊಸ್ತಲರ ಕೃತ್ಯಗಳು 2:23 (KANIRV) »
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಕೀರ್ತನೆಗಳು 50:3 KANIRV Bible Verse Image
ಕೀರ್ತನೆಗಳು 50:3 (KANIRV) »
ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

1 ಪೇತ್ರನು 1:15 KANIRV Bible Verse Image
1 ಪೇತ್ರನು 1:15 (KANIRV) »
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.

1 ಅರಸುಗಳು 2:32 KANIRV Bible Verse Image
1 ಅರಸುಗಳು 2:32 (KANIRV) »
ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.

Available Bible Translations

American Standard Version
Habakkuk 1:13 (ASV) »
King James Version
Habakkuk 1:13 (KJV) »
GOD’S WORD® (GW)
Habakkuk 1:13 (GW) »
World English Bible
Habakkuk 1:13 (WEB) »
Louis Segond 1910
Habacuc 1:13 (LSG) »
इंडियन रिवाइज्ड वर्जन - हिंदी
हबक्कूक 1:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਬੱਕੂਕ 1:13 (PANIRV) »
ভারতীয় সংশোধিত সংস্করণ - বাংলা
হবক্কুক 1:13 (BENIRV) »
இந்தியன் ரீவைஸ்டு வேர்ஷன் - தமிழ்
ஆபகூக் 1:13 (TAMIRV) »
इंडियन रिवाइज्ड वर्जन - मराठी
हबक्कूक 1:13 (MARIRV) »
ఇండియన్ రేవిజ్డ్ వెర్షన్ - తెలుగు
హబక్కూకు 1:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હબાક્કુક 1:13 (GUJIRV) »
الكتاب المقدس باللغة العربية، فان دايك
حَبَقُّوق 1:13 (AVD) »
תנ ך עברי מודרני
חבקוק 1:13 (HEB) »
Bíblia Sagrada Português
Habacuque 1:13 (BSL) »
Kinh Thánh: Tiếng Việt
Ha-ba-cúc 1:13 (VIE) »
Reina Valera Antigua
Habacuc 1:13 (RVA) »
La Sacra Bibbia
Abacuc 1:13 (RIV) »
圣 经 简体中文和合本
哈 巴 谷 书 1:13 (CUVS) »
聖 經 繁體中文和合本
哈 巴 谷 書 1:13 (CUVT) »
Bibla e Shenjtë
Habakuku 1:13 (ALB) »
Svenska Bibeln 1917
Habackuk 1:13 (SV1917) »
Библия на русском
Аввакум 1:13 (RUSV) »
Українська Біблія
Авакум 1:13 (UKR) »
Szent Biblia - Magyar
Habakuk 1:13 (KAR) »
Българска Библия
Авакум 1:13 (BULG) »
Kitaabka Quduuska Ah
Xabaquuq 1:13 (SOM) »
De Heilige Schrift
Habakuk 1:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »