ಹೋಶೇಯನು 4:5 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಹೋಶೇಯನು 4:5 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 4:5 KANIRV Mobile Phone Wallpaper - ಆಹಾ, ಯಾಜಕರೇ, ನೀವು - Mobile Bible Verse Wallpaper

ಹೋಶೇಯನು 4:5 KANIRV

ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹೋಶೇಯನು 4:5 KANIRV Bible images with quotes are generated using nature scenery backgrounds and scenic photos.

ಹೋಶೇಯನು 4:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 4:5 KANIRV. Please click on any image below to navigate to that specific Bible verse page.

ಯೆರೆಮೀಯನು 15:8 KANIRV Bible Verse Image
ಯೆರೆಮೀಯನು 15:8 (KANIRV) »
ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.

ಹೋಶೇಯನು 2:2 KANIRV Bible Verse Image
ಹೋಶೇಯನು 2:2 (KANIRV) »
“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.

ಗಲಾತ್ಯದವರಿಗೆ 4:26 KANIRV Bible Verse Image
ಗಲಾತ್ಯದವರಿಗೆ 4:26 (KANIRV) »
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.

ಜೆಕರ್ಯನು 11:8 KANIRV Bible Verse Image
ಜೆಕರ್ಯನು 11:8 (KANIRV) »
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.

ಜೆಕರ್ಯನು 13:2 KANIRV Bible Verse Image
ಜೆಕರ್ಯನು 13:2 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.

ಮೀಕನು 3:5 KANIRV Bible Verse Image
ಮೀಕನು 3:5 (KANIRV) »
ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

ಹೋಶೇಯನು 9:7 KANIRV Bible Verse Image
ಹೋಶೇಯನು 9:7 (KANIRV) »
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಯೆಹೆಜ್ಕೇಲನು 13:9 KANIRV Bible Verse Image
ಯೆಹೆಜ್ಕೇಲನು 13:9 (KANIRV) »
‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.

ಯೆಹೆಜ್ಕೇಲನು 14:7 KANIRV Bible Verse Image
ಯೆಹೆಜ್ಕೇಲನು 14:7 (KANIRV) »
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.

ಯೆಹೆಜ್ಕೇಲನು 16:44 KANIRV Bible Verse Image
ಯೆಹೆಜ್ಕೇಲನು 16:44 (KANIRV) »
“ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಯೆರೆಮೀಯನು 14:15 KANIRV Bible Verse Image
ಯೆರೆಮೀಯನು 14:15 (KANIRV) »
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಯೆರೆಮೀಯನು 6:4 KANIRV Bible Verse Image
ಯೆರೆಮೀಯನು 6:4 (KANIRV) »
ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.

Available Bible Translations

American Standard Version
Hosea 4:5 (ASV) »
King James Version
Hosea 4:5 (KJV) »
GOD’S WORD® (GW)
Hosea 4:5 (GW) »
World English Bible
Hosea 4:5 (WEB) »
Louis Segond 1910
Osée 4:5 (LSG) »
Luther Bibel 1912
Hosea 4:5 (LUTH1912) »
इंडियन रिवाइज्ड वर्जन - हिंदी
होशे 4:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 4:5 (PANIRV) »
ভারতীয় সংশোধিত সংস্করণ - বাংলা
হোচেয়া 4:5 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 4:5 (TAMIRV) »
इंडियन रिवाइज्ड वर्जन - मराठी
होशेय 4:5 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 4:5 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 4:5 (GUJIRV) »
الكتاب المقدس باللغة العربية، فان دايك
هُوشَع 4:5 (AVD) »
תנ ך עברי מודרני
הושע 4:5 (HEB) »
Bíblia Sagrada Português
Oséias 4:5 (BSL) »
Kinh Thánh: Tiếng Việt
Hô-sê-a 4:5 (VIE) »
Reina Valera Antigua
Oseas 4:5 (RVA) »
La Sacra Bibbia
Osea 4:5 (RIV) »
圣 经 简体中文和合本
何 西 阿 书 4:5 (CUVS) »
聖 經 繁體中文和合本
何 西 阿 書 4:5 (CUVT) »
Bibla e Shenjtë
Osea 4:5 (ALB) »
Svenska Bibeln 1917
Hosea 4:5 (SV1917) »
Библия на русском
Осия 4:5 (RUSV) »
Українська Біблія
Осія 4:5 (UKR) »
Szent Biblia - Magyar
Hóseás 4:5 (KAR) »
Българска Библия
Осия 4:5 (BULG) »
Det Norsk Bibel
Hosea 4:5 (NORSK) »
Biblia Takatifu
Hosea 4:5 (SWHULB) »
Kitaabka Quduuska Ah
Hoosheeca 4:5 (SOM) »
De Heilige Schrift
Hosea 4:5 (NLD) »
Dansk Bibel 1871
Hoseas 4:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »