ಹೋಶೇಯನು 8:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಹೋಶೇಯನು 8:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 8:10 KANIRV Mobile Phone Wallpaper - ಅದು ಜನಾಂಗಗಳೊಳಗೆ - Mobile Bible Verse Wallpaper

ಹೋಶೇಯನು 8:10 KANIRV

ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹೋಶೇಯನು 8:10 KANIRV Bible images with quotes are generated using nature scenery backgrounds and scenic photos.

ಹೋಶೇಯನು 8:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 8:10 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 16:37 KANIRV Bible Verse Image
ಯೆಹೆಜ್ಕೇಲನು 16:37 (KANIRV) »
ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.

ಯೆಹೆಜ್ಕೇಲನು 26:7 KANIRV Bible Verse Image
ಯೆಹೆಜ್ಕೇಲನು 26:7 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.

ಹೋಶೇಯನು 10:10 KANIRV Bible Verse Image
ಹೋಶೇಯನು 10:10 (KANIRV) »
ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.

ಯೆಹೆಜ್ಕೇಲನು 23:22 KANIRV Bible Verse Image
ಯೆಹೆಜ್ಕೇಲನು 23:22 (KANIRV) »
ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.

ಯೆಶಾಯನು 10:8 KANIRV Bible Verse Image
ಯೆಶಾಯನು 10:8 (KANIRV) »
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ದಾನಿಯೇಲನು 2:37 KANIRV Bible Verse Image
ದಾನಿಯೇಲನು 2:37 (KANIRV) »
ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಯೆಹೆಜ್ಕೇಲನು 23:9 KANIRV Bible Verse Image
ಯೆಹೆಜ್ಕೇಲನು 23:9 (KANIRV) »
“ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.

ಯೆಹೆಜ್ಕೇಲನು 23:46 KANIRV Bible Verse Image
ಯೆಹೆಜ್ಕೇಲನು 23:46 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.

2 ಅರಸುಗಳು 15:19 KANIRV Bible Verse Image
2 ಅರಸುಗಳು 15:19 (KANIRV) »
ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

ಯೆಹೆಜ್ಕೇಲನು 22:20 KANIRV Bible Verse Image
ಯೆಹೆಜ್ಕೇಲನು 22:20 (KANIRV) »
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.

ಯೆರೆಮೀಯನು 42:2 KANIRV Bible Verse Image
ಯೆರೆಮೀಯನು 42:2 (KANIRV) »
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.

ಯೆಶಾಯನು 36:13 KANIRV Bible Verse Image
ಯೆಶಾಯನು 36:13 (KANIRV) »
ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.

Available Bible Translations

American Standard Version
Hosea 8:10 (ASV) »
King James Version
Hosea 8:10 (KJV) »
GOD’S WORD® (GW)
Hosea 8:10 (GW) »
World English Bible
Hosea 8:10 (WEB) »
Louis Segond 1910
Osée 8:10 (LSG) »
Luther Bibel 1912
Hosea 8:10 (LUTH1912) »
इंडियन रिवाइज्ड वर्जन - हिंदी
होशे 8:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 8:10 (PANIRV) »
ভারতীয় সংশোধিত সংস্করণ - বাংলা
হোচেয়া 8:10 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 8:10 (TAMIRV) »
इंडियन रिवाइज्ड वर्जन - मराठी
होशेय 8:10 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 8:10 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 8:10 (GUJIRV) »
الكتاب المقدس باللغة العربية، فان دايك
هُوشَع 8:10 (AVD) »
תנ ך עברי מודרני
הושע 8:10 (HEB) »
Bíblia Sagrada Português
Oséias 8:10 (BSL) »
Kinh Thánh: Tiếng Việt
Hô-sê-a 8:10 (VIE) »
Reina Valera Antigua
Oseas 8:10 (RVA) »
La Sacra Bibbia
Osea 8:10 (RIV) »
圣 经 简体中文和合本
何 西 阿 书 8:10 (CUVS) »
聖 經 繁體中文和合本
何 西 阿 書 8:10 (CUVT) »
Bibla e Shenjtë
Osea 8:10 (ALB) »
Svenska Bibeln 1917
Hosea 8:10 (SV1917) »
Библия на русском
Осия 8:10 (RUSV) »
Українська Біблія
Осія 8:10 (UKR) »
Szent Biblia - Magyar
Hóseás 8:10 (KAR) »
Българска Библия
Осия 8:10 (BULG) »
Det Norsk Bibel
Hosea 8:10 (NORSK) »
Kitaabka Quduuska Ah
Hoosheeca 8:10 (SOM) »
De Heilige Schrift
Hosea 8:10 (NLD) »
Dansk Bibel 1871
Hoseas 8:10 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »