ಯೆಶಾಯನು 12:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 12:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 12:2 KANIRV Mobile Phone Wallpaper - ಇಗೋ, ದೇವರೇ ನನಗೆ - Mobile Bible Verse Wallpaper

ಯೆಶಾಯನು 12:2 KANIRV

ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 12:2 KANIRV Bible images with quotes are generated using nature scenery backgrounds and scenic photos.

ಯೆಶಾಯನು 12:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 12:2 KANIRV. Please click on any image below to navigate to that specific Bible verse page.

ವಿಮೋಚನಕಾಂಡ 15:2 KANIRV Bible Verse Image
ವಿಮೋಚನಕಾಂಡ 15:2 (KANIRV) »
ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಕೀರ್ತನೆಗಳು 27:1 KANIRV Bible Verse Image
ಕೀರ್ತನೆಗಳು 27:1 (KANIRV) »
ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಕೀರ್ತನೆಗಳು 118:14 KANIRV Bible Verse Image
ಕೀರ್ತನೆಗಳು 118:14 (KANIRV) »
ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

ಯೆಶಾಯನು 26:3 KANIRV Bible Verse Image
ಯೆಶಾಯನು 26:3 (KANIRV) »
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಪ್ರಕಟಣೆ 7:10 KANIRV Bible Verse Image
ಪ್ರಕಟಣೆ 7:10 (KANIRV) »
ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.

ಯೆಶಾಯನು 45:22 KANIRV Bible Verse Image
ಯೆಶಾಯನು 45:22 (KANIRV) »
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಯೆಶಾಯನು 45:17 KANIRV Bible Verse Image
ಯೆಶಾಯನು 45:17 (KANIRV) »
ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಯೋನನು 2:9 KANIRV Bible Verse Image
ಯೋನನು 2:9 (KANIRV) »
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”

ಕೀರ್ತನೆಗಳು 83:18 KANIRV Bible Verse Image
ಕೀರ್ತನೆಗಳು 83:18 (KANIRV) »
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಯೆಶಾಯನು 7:14 KANIRV Bible Verse Image
ಯೆಶಾಯನು 7:14 (KANIRV) »
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

1 ತಿಮೊಥೆಯನಿಗೆ 3:16 KANIRV Bible Verse Image
1 ತಿಮೊಥೆಯನಿಗೆ 3:16 (KANIRV) »
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಲೂಕನು 2:30 KANIRV Bible Verse Image
ಲೂಕನು 2:30 (KANIRV) »
ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.

Available Bible Translations

American Standard Version
Isaiah 12:2 (ASV) »
King James Version
Isaiah 12:2 (KJV) »
GOD’S WORD® (GW)
Isaiah 12:2 (GW) »
World English Bible
Isaiah 12:2 (WEB) »
Louis Segond 1910
Ésaïe 12:2 (LSG) »
इंडियन रिवाइज्ड वर्जन - हिंदी
यशायाह 12:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 12:2 (PANIRV) »
ভারতীয় সংশোধিত সংস্করণ - বাংলা
যিচয়া 12:2 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 12:2 (TAMIRV) »
इंडियन रिवाइज्ड वर्जन - मराठी
यशया 12:2 (MARIRV) »
ఇండియన్ రేవిజ్డ్ వెర్షన్ - తెలుగు
యెషయా 12:2 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 12:2 (GUJIRV) »
الكتاب المقدس باللغة العربية، فان دايك
إِشَعْيَاءَ 12:2 (AVD) »
תנ ך עברי מודרני
ישעיה 12:2 (HEB) »
Bíblia Sagrada Português
Isaías 12:2 (BSL) »
Kinh Thánh: Tiếng Việt
I-sai-a 12:2 (VIE) »
Reina Valera Antigua
Isaías 12:2 (RVA) »
La Sacra Bibbia
Isaia 12:2 (RIV) »
圣 经 简体中文和合本
以 赛 亚 书 12:2 (CUVS) »
聖 經 繁體中文和合本
以 賽 亞 書 12:2 (CUVT) »
Bibla e Shenjtë
Isaia 12:2 (ALB) »
Svenska Bibeln 1917
Jesaja 12:2 (SV1917) »
Библия на русском
Исаия 12:2 (RUSV) »
Українська Біблія
Ісая 12:2 (UKR) »
Szent Biblia - Magyar
Ézsaiás 12:2 (KAR) »
Българска Библия
Исая 12:2 (BULG) »
Kitaabka Quduuska Ah
Ishacyaah 12:2 (SOM) »
De Heilige Schrift
Jesaja 12:2 (NLD) »
Dansk Bibel 1871
Esajas 12:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »