ಯೆಶಾಯನು 28:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 28:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 28:1 KANIRV Mobile Phone Wallpaper - ಅಯ್ಯೋ, ಕುಡುಕರಾದ - Mobile Bible Verse Wallpaper

ಯೆಶಾಯನು 28:1 KANIRV

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 28:1 KANIRV Bible images with quotes are generated using nature scenery backgrounds and scenic photos.

ಯೆಶಾಯನು 28:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 28:1 KANIRV. Please click on any image below to navigate to that specific Bible verse page.

ಹೋಶೇಯನು 7:5 KANIRV Bible Verse Image
ಹೋಶೇಯನು 7:5 (KANIRV) »
ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಯೆಶಾಯನು 28:3 KANIRV Bible Verse Image
ಯೆಶಾಯನು 28:3 (KANIRV) »
ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

ಯೆಶಾಯನು 28:7 KANIRV Bible Verse Image
ಯೆಶಾಯನು 28:7 (KANIRV) »
ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ಯೆಶಾಯನು 8:4 KANIRV Bible Verse Image
ಯೆಶಾಯನು 8:4 (KANIRV) »
ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.

ಹೋಶೇಯನು 4:11 KANIRV Bible Verse Image
ಹೋಶೇಯನು 4:11 (KANIRV) »
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಹೋಶೇಯನು 6:10 KANIRV Bible Verse Image
ಹೋಶೇಯನು 6:10 (KANIRV) »
ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.

ಹೋಶೇಯನು 5:5 KANIRV Bible Verse Image
ಹೋಶೇಯನು 5:5 (KANIRV) »
ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.

ಆಮೋಸನು 6:6 KANIRV Bible Verse Image
ಆಮೋಸನು 6:6 (KANIRV) »
ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.

ಆಮೋಸನು 2:12 KANIRV Bible Verse Image
ಆಮೋಸನು 2:12 (KANIRV) »
“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಆಮೋಸನು 2:8 KANIRV Bible Verse Image
ಆಮೋಸನು 2:8 (KANIRV) »
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಯೆಶಾಯನು 7:8 KANIRV Bible Verse Image
ಯೆಶಾಯನು 7:8 (KANIRV) »
ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.

2 ಅರಸುಗಳು 15:29 KANIRV Bible Verse Image
2 ಅರಸುಗಳು 15:29 (KANIRV) »
ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

Available Bible Translations

American Standard Version
Isaiah 28:1 (ASV) »
King James Version
Isaiah 28:1 (KJV) »
GOD’S WORD® (GW)
Isaiah 28:1 (GW) »
World English Bible
Isaiah 28:1 (WEB) »
Louis Segond 1910
Ésaïe 28:1 (LSG) »
इंडियन रिवाइज्ड वर्जन - हिंदी
यशायाह 28:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 28:1 (PANIRV) »
ভারতীয় সংশোধিত সংস্করণ - বাংলা
যিচয়া 28:1 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 28:1 (TAMIRV) »
इंडियन रिवाइज्ड वर्जन - मराठी
यशया 28:1 (MARIRV) »
ఇండియన్ రేవిజ్డ్ వెర్షన్ - తెలుగు
యెషయా 28:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 28:1 (GUJIRV) »
الكتاب المقدس باللغة العربية، فان دايك
إِشَعْيَاءَ 28:1 (AVD) »
תנ ך עברי מודרני
ישעיה 28:1 (HEB) »
Bíblia Sagrada Português
Isaías 28:1 (BSL) »
Kinh Thánh: Tiếng Việt
I-sai-a 28:1 (VIE) »
Reina Valera Antigua
Isaías 28:1 (RVA) »
La Sacra Bibbia
Isaia 28:1 (RIV) »
圣 经 简体中文和合本
以 赛 亚 书 28:1 (CUVS) »
聖 經 繁體中文和合本
以 賽 亞 書 28:1 (CUVT) »
Bibla e Shenjtë
Isaia 28:1 (ALB) »
Svenska Bibeln 1917
Jesaja 28:1 (SV1917) »
Библия на русском
Исаия 28:1 (RUSV) »
Українська Біблія
Ісая 28:1 (UKR) »
Szent Biblia - Magyar
Ézsaiás 28:1 (KAR) »
Българска Библия
Исая 28:1 (BULG) »
Kitaabka Quduuska Ah
Ishacyaah 28:1 (SOM) »
De Heilige Schrift
Jesaja 28:1 (NLD) »
Dansk Bibel 1871
Esajas 28:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »