ಯೆಶಾಯನು 35:5 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 35:5 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 35:5 KANIRV Mobile Phone Wallpaper - ಆಗ ಕುರುಡರ ಕಣ್ಣು - Mobile Bible Verse Wallpaper

ಯೆಶಾಯನು 35:5 KANIRV

ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 35:5 KANIRV Bible images with quotes are generated using nature scenery backgrounds and scenic photos.

ಯೆಶಾಯನು 35:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 35:5 KANIRV. Please click on any image below to navigate to that specific Bible verse page.

ಯೆಶಾಯನು 42:6 KANIRV Bible Verse Image
ಯೆಶಾಯನು 42:6 (KANIRV) »
“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಲೂಕನು 7:20 KANIRV Bible Verse Image
ಲೂಕನು 7:20 (KANIRV) »
ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.

ಯೆಶಾಯನು 29:18 KANIRV Bible Verse Image
ಯೆಶಾಯನು 29:18 (KANIRV) »
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.

ಯೆಶಾಯನು 32:3 KANIRV Bible Verse Image
ಯೆಶಾಯನು 32:3 (KANIRV) »
ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.

ಮತ್ತಾಯನು 11:3 KANIRV Bible Verse Image
ಮತ್ತಾಯನು 11:3 (KANIRV) »
“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

ಯೆಶಾಯನು 50:4 KANIRV Bible Verse Image
ಯೆಶಾಯನು 50:4 (KANIRV) »
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

ಮತ್ತಾಯನು 9:27 KANIRV Bible Verse Image
ಮತ್ತಾಯನು 9:27 (KANIRV) »
ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಕೀರ್ತನೆಗಳು 146:8 KANIRV Bible Verse Image
ಕೀರ್ತನೆಗಳು 146:8 (KANIRV) »
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

ಮತ್ತಾಯನು 21:14 KANIRV Bible Verse Image
ಮತ್ತಾಯನು 21:14 (KANIRV) »
ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.

ಮತ್ತಾಯನು 12:22 KANIRV Bible Verse Image
ಮತ್ತಾಯನು 12:22 (KANIRV) »
ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.

ಯೋಹಾನನು 9:39 KANIRV Bible Verse Image
ಯೋಹಾನನು 9:39 (KANIRV) »
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.

ಎಫೆಸದವರಿಗೆ 1:17 KANIRV Bible Verse Image
ಎಫೆಸದವರಿಗೆ 1:17 (KANIRV) »
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

Available Bible Translations

American Standard Version
Isaiah 35:5 (ASV) »
King James Version
Isaiah 35:5 (KJV) »
GOD’S WORD® (GW)
Isaiah 35:5 (GW) »
World English Bible
Isaiah 35:5 (WEB) »
Louis Segond 1910
Ésaïe 35:5 (LSG) »
इंडियन रिवाइज्ड वर्जन - हिंदी
यशायाह 35:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 35:5 (PANIRV) »
ভারতীয় সংশোধিত সংস্করণ - বাংলা
যিচয়া 35:5 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 35:5 (TAMIRV) »
इंडियन रिवाइज्ड वर्जन - मराठी
यशया 35:5 (MARIRV) »
ఇండియన్ రేవిజ్డ్ వెర్షన్ - తెలుగు
యెషయా 35:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 35:5 (GUJIRV) »
الكتاب المقدس باللغة العربية، فان دايك
إِشَعْيَاءَ 35:5 (AVD) »
תנ ך עברי מודרני
ישעיה 35:5 (HEB) »
Bíblia Sagrada Português
Isaías 35:5 (BSL) »
Kinh Thánh: Tiếng Việt
I-sai-a 35:5 (VIE) »
Reina Valera Antigua
Isaías 35:5 (RVA) »
La Sacra Bibbia
Isaia 35:5 (RIV) »
圣 经 简体中文和合本
以 赛 亚 书 35:5 (CUVS) »
聖 經 繁體中文和合本
以 賽 亞 書 35:5 (CUVT) »
Bibla e Shenjtë
Isaia 35:5 (ALB) »
Svenska Bibeln 1917
Jesaja 35:5 (SV1917) »
Библия на русском
Исаия 35:5 (RUSV) »
Українська Біблія
Ісая 35:5 (UKR) »
Szent Biblia - Magyar
Ézsaiás 35:5 (KAR) »
Българска Библия
Исая 35:5 (BULG) »
Kitaabka Quduuska Ah
Ishacyaah 35:5 (SOM) »
De Heilige Schrift
Jesaja 35:5 (NLD) »
Dansk Bibel 1871
Esajas 35:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »