ಯೆಶಾಯನು 38:5 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 38:5 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 38:5 KANIRV Mobile Phone Wallpaper - “ನೀನು ಹೋಗಿ ನನ್ನ - Mobile Bible Verse Wallpaper

ಯೆಶಾಯನು 38:5 KANIRV

“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 38:5 KANIRV Bible images with quotes are generated using nature scenery backgrounds and scenic photos.

ಯೆಶಾಯನು 38:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 38:5 KANIRV. Please click on any image below to navigate to that specific Bible verse page.

ಕೀರ್ತನೆಗಳು 34:5 KANIRV Bible Verse Image
ಕೀರ್ತನೆಗಳು 34:5 (KANIRV) »
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.

1 ಯೋಹಾನನು 5:14 KANIRV Bible Verse Image
1 ಯೋಹಾನನು 5:14 (KANIRV) »
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.

ಪ್ರಕಟಣೆ 7:17 KANIRV Bible Verse Image
ಪ್ರಕಟಣೆ 7:17 (KANIRV) »
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

ಕೀರ್ತನೆಗಳು 56:8 KANIRV Bible Verse Image
ಕೀರ್ತನೆಗಳು 56:8 (KANIRV) »
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.

ಕೀರ್ತನೆಗಳು 116:15 KANIRV Bible Verse Image
ಕೀರ್ತನೆಗಳು 116:15 (KANIRV) »
ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.

ಲೂಕನು 1:13 KANIRV Bible Verse Image
ಲೂಕನು 1:13 (KANIRV) »
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

1 ಅರಸುಗಳು 8:25 KANIRV Bible Verse Image
1 ಅರಸುಗಳು 8:25 (KANIRV) »
ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.

ಮತ್ತಾಯನು 22:32 KANIRV Bible Verse Image
ಮತ್ತಾಯನು 22:32 (KANIRV) »
‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.

ಕೀರ್ತನೆಗಳು 147:3 KANIRV Bible Verse Image
ಕೀರ್ತನೆಗಳು 147:3 (KANIRV) »
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

2 ಕೊರಿಂಥದವರಿಗೆ 7:6 KANIRV Bible Verse Image
2 ಕೊರಿಂಥದವರಿಗೆ 7:6 (KANIRV) »
ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.

ಕೀರ್ತನೆಗಳು 89:3 KANIRV Bible Verse Image
ಕೀರ್ತನೆಗಳು 89:3 (KANIRV) »
ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,

ಯೆಶಾಯನು 7:13 KANIRV Bible Verse Image
ಯೆಶಾಯನು 7:13 (KANIRV) »
ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?

Available Bible Translations

American Standard Version
Isaiah 38:5 (ASV) »
King James Version
Isaiah 38:5 (KJV) »
GOD’S WORD® (GW)
Isaiah 38:5 (GW) »
World English Bible
Isaiah 38:5 (WEB) »
Louis Segond 1910
Ésaïe 38:5 (LSG) »
इंडियन रिवाइज्ड वर्जन - हिंदी
यशायाह 38:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 38:5 (PANIRV) »
ভারতীয় সংশোধিত সংস্করণ - বাংলা
যিচয়া 38:5 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 38:5 (TAMIRV) »
इंडियन रिवाइज्ड वर्जन - मराठी
यशया 38:5 (MARIRV) »
ఇండియన్ రేవిజ్డ్ వెర్షన్ - తెలుగు
యెషయా 38:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 38:5 (GUJIRV) »
الكتاب المقدس باللغة العربية، فان دايك
إِشَعْيَاءَ 38:5 (AVD) »
תנ ך עברי מודרני
ישעיה 38:5 (HEB) »
Bíblia Sagrada Português
Isaías 38:5 (BSL) »
Kinh Thánh: Tiếng Việt
I-sai-a 38:5 (VIE) »
Reina Valera Antigua
Isaías 38:5 (RVA) »
La Sacra Bibbia
Isaia 38:5 (RIV) »
圣 经 简体中文和合本
以 赛 亚 书 38:5 (CUVS) »
聖 經 繁體中文和合本
以 賽 亞 書 38:5 (CUVT) »
Bibla e Shenjtë
Isaia 38:5 (ALB) »
Svenska Bibeln 1917
Jesaja 38:5 (SV1917) »
Библия на русском
Исаия 38:5 (RUSV) »
Українська Біблія
Ісая 38:5 (UKR) »
Szent Biblia - Magyar
Ézsaiás 38:5 (KAR) »
Българска Библия
Исая 38:5 (BULG) »
Kitaabka Quduuska Ah
Ishacyaah 38:5 (SOM) »
De Heilige Schrift
Jesaja 38:5 (NLD) »
Dansk Bibel 1871
Esajas 38:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »