ಯೆಶಾಯನು 43:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 43:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 43:17 KANIRV Mobile Phone Wallpaper - ಯಾರು ರಥಗಳನ್ನು, - Mobile Bible Verse Wallpaper

ಯೆಶಾಯನು 43:17 KANIRV

ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 43:17 KANIRV Bible images with quotes are generated using nature scenery backgrounds and scenic photos.

ಯೆಶಾಯನು 43:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 43:17 KANIRV. Please click on any image below to navigate to that specific Bible verse page.

ವಿಮೋಚನಕಾಂಡ 14:4 KANIRV Bible Verse Image
ವಿಮೋಚನಕಾಂಡ 14:4 (KANIRV) »
ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ಯೆಶಾಯನು 1:31 KANIRV Bible Verse Image
ಯೆಶಾಯನು 1:31 (KANIRV) »
ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

ಪ್ರಕಟಣೆ 20:8 KANIRV Bible Verse Image
ಪ್ರಕಟಣೆ 20:8 (KANIRV) »
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.

ಯೆಹೆಜ್ಕೇಲನು 38:8 KANIRV Bible Verse Image
ಯೆಹೆಜ್ಕೇಲನು 38:8 (KANIRV) »
ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.

ಕೀರ್ತನೆಗಳು 76:5 KANIRV Bible Verse Image
ಕೀರ್ತನೆಗಳು 76:5 (KANIRV) »
ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.

ಕೀರ್ತನೆಗಳು 118:12 KANIRV Bible Verse Image
ಕೀರ್ತನೆಗಳು 118:12 (KANIRV) »
ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.

ಕೀರ್ತನೆಗಳು 46:8 KANIRV Bible Verse Image
ಕೀರ್ತನೆಗಳು 46:8 (KANIRV) »
ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

ಯೆಶಾಯನು 14:20 KANIRV Bible Verse Image
ಯೆಶಾಯನು 14:20 (KANIRV) »
ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”

ವಿಮೋಚನಕಾಂಡ 15:4 KANIRV Bible Verse Image
ವಿಮೋಚನಕಾಂಡ 15:4 (KANIRV) »
ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.

ಪ್ರಕಟಣೆ 19:17 KANIRV Bible Verse Image
ಪ್ರಕಟಣೆ 19:17 (KANIRV) »
ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,

ವಿಮೋಚನಕಾಂಡ 14:23 KANIRV Bible Verse Image
ವಿಮೋಚನಕಾಂಡ 14:23 (KANIRV) »
ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.

Available Bible Translations

American Standard Version
Isaiah 43:17 (ASV) »
King James Version
Isaiah 43:17 (KJV) »
GOD’S WORD® (GW)
Isaiah 43:17 (GW) »
World English Bible
Isaiah 43:17 (WEB) »
Louis Segond 1910
Ésaïe 43:17 (LSG) »
इंडियन रिवाइज्ड वर्जन - हिंदी
यशायाह 43:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 43:17 (PANIRV) »
ভারতীয় সংশোধিত সংস্করণ - বাংলা
যিচয়া 43:17 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 43:17 (TAMIRV) »
इंडियन रिवाइज्ड वर्जन - मराठी
यशया 43:17 (MARIRV) »
ఇండియన్ రేవిజ్డ్ వెర్షన్ - తెలుగు
యెషయా 43:17 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 43:17 (GUJIRV) »
الكتاب المقدس باللغة العربية، فان دايك
إِشَعْيَاءَ 43:17 (AVD) »
תנ ך עברי מודרני
ישעיה 43:17 (HEB) »
Bíblia Sagrada Português
Isaías 43:17 (BSL) »
Kinh Thánh: Tiếng Việt
I-sai-a 43:17 (VIE) »
Reina Valera Antigua
Isaías 43:17 (RVA) »
La Sacra Bibbia
Isaia 43:17 (RIV) »
圣 经 简体中文和合本
以 赛 亚 书 43:17 (CUVS) »
聖 經 繁體中文和合本
以 賽 亞 書 43:17 (CUVT) »
Bibla e Shenjtë
Isaia 43:17 (ALB) »
Svenska Bibeln 1917
Jesaja 43:17 (SV1917) »
Библия на русском
Исаия 43:17 (RUSV) »
Українська Біблія
Ісая 43:17 (UKR) »
Szent Biblia - Magyar
Ézsaiás 43:17 (KAR) »
Българска Библия
Исая 43:17 (BULG) »
Kitaabka Quduuska Ah
Ishacyaah 43:17 (SOM) »
De Heilige Schrift
Jesaja 43:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »