ಯೆಶಾಯನು 50:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 50:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 50:6 KANIRV Mobile Phone Wallpaper - ನಾನು ಹೊಡೆಯುವವರಿಗೆ - Mobile Bible Verse Wallpaper

ಯೆಶಾಯನು 50:6 KANIRV

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 50:6 KANIRV Bible images with quotes are generated using nature scenery backgrounds and scenic photos.

ಯೆಶಾಯನು 50:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 50:6 KANIRV. Please click on any image below to navigate to that specific Bible verse page.

ಮತ್ತಾಯನು 26:67 KANIRV Bible Verse Image
ಮತ್ತಾಯನು 26:67 (KANIRV) »
ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಮಾರ್ಕನು 15:19 KANIRV Bible Verse Image
ಮಾರ್ಕನು 15:19 (KANIRV) »
ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

ಮಾರ್ಕನು 14:65 KANIRV Bible Verse Image
ಮಾರ್ಕನು 14:65 (KANIRV) »
ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಯೆಶಾಯನು 53:5 KANIRV Bible Verse Image
ಯೆಶಾಯನು 53:5 (KANIRV) »
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಮತ್ತಾಯನು 27:30 KANIRV Bible Verse Image
ಮತ್ತಾಯನು 27:30 (KANIRV) »
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

ಲೂಕನು 22:63 KANIRV Bible Verse Image
ಲೂಕನು 22:63 (KANIRV) »
ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಯೋಹಾನನು 18:22 KANIRV Bible Verse Image
ಯೋಹಾನನು 18:22 (KANIRV) »
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.

ಪ್ರಲಾಪಗಳು 3:30 KANIRV Bible Verse Image
ಪ್ರಲಾಪಗಳು 3:30 (KANIRV) »
ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.

ಇಬ್ರಿಯರಿಗೆ 12:2 KANIRV Bible Verse Image
ಇಬ್ರಿಯರಿಗೆ 12:2 (KANIRV) »
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ನೆಹೆಮೀಯನು 13:25 KANIRV Bible Verse Image
ನೆಹೆಮೀಯನು 13:25 (KANIRV) »
ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,

ಮತ್ತಾಯನು 5:39 KANIRV Bible Verse Image
ಮತ್ತಾಯನು 5:39 (KANIRV) »
ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.

ಮತ್ತಾಯನು 27:26 KANIRV Bible Verse Image
ಮತ್ತಾಯನು 27:26 (KANIRV) »
ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

Available Bible Translations

American Standard Version
Isaiah 50:6 (ASV) »
King James Version
Isaiah 50:6 (KJV) »
GOD’S WORD® (GW)
Isaiah 50:6 (GW) »
World English Bible
Isaiah 50:6 (WEB) »
Louis Segond 1910
Ésaïe 50:6 (LSG) »
इंडियन रिवाइज्ड वर्जन - हिंदी
यशायाह 50:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 50:6 (PANIRV) »
ভারতীয় সংশোধিত সংস্করণ - বাংলা
যিচয়া 50:6 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 50:6 (TAMIRV) »
इंडियन रिवाइज्ड वर्जन - मराठी
यशया 50:6 (MARIRV) »
ఇండియన్ రేవిజ్డ్ వెర్షన్ - తెలుగు
యెషయా 50:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 50:6 (GUJIRV) »
الكتاب المقدس باللغة العربية، فان دايك
إِشَعْيَاءَ 50:6 (AVD) »
תנ ך עברי מודרני
ישעיה 50:6 (HEB) »
Bíblia Sagrada Português
Isaías 50:6 (BSL) »
Kinh Thánh: Tiếng Việt
I-sai-a 50:6 (VIE) »
Reina Valera Antigua
Isaías 50:6 (RVA) »
La Sacra Bibbia
Isaia 50:6 (RIV) »
圣 经 简体中文和合本
以 赛 亚 书 50:6 (CUVS) »
聖 經 繁體中文和合本
以 賽 亞 書 50:6 (CUVT) »
Bibla e Shenjtë
Isaia 50:6 (ALB) »
Svenska Bibeln 1917
Jesaja 50:6 (SV1917) »
Библия на русском
Исаия 50:6 (RUSV) »
Українська Біблія
Ісая 50:6 (UKR) »
Szent Biblia - Magyar
Ézsaiás 50:6 (KAR) »
Българска Библия
Исая 50:6 (BULG) »
Kitaabka Quduuska Ah
Ishacyaah 50:6 (SOM) »
De Heilige Schrift
Jesaja 50:6 (NLD) »
Dansk Bibel 1871
Esajas 50:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »