ಯೆರೆಮೀಯನು 19:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆರೆಮೀಯನು 19:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 19:1 KANIRV Mobile Phone Wallpaper - ಯೆಹೋವನು ನನಗೆ ಹೀಗೆ - Mobile Bible Verse Wallpaper

ಯೆರೆಮೀಯನು 19:1 KANIRV

ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 19:1 KANIRV Bible images with quotes are generated using nature scenery backgrounds and scenic photos.

ಯೆರೆಮೀಯನು 19:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 19:1 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 8:11 KANIRV Bible Verse Image
ಯೆಹೆಜ್ಕೇಲನು 8:11 (KANIRV) »
ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅರಣ್ಯಕಾಂಡ 11:16 KANIRV Bible Verse Image
ಅರಣ್ಯಕಾಂಡ 11:16 (KANIRV) »
ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.

ಪ್ರಲಾಪಗಳು 4:2 KANIRV Bible Verse Image
ಪ್ರಲಾಪಗಳು 4:2 (KANIRV) »
ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.

ಯೆರೆಮೀಯನು 18:2 KANIRV Bible Verse Image
ಯೆರೆಮೀಯನು 18:2 (KANIRV) »
“ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.

ಯೆಶಾಯನು 30:14 KANIRV Bible Verse Image
ಯೆಶಾಯನು 30:14 (KANIRV) »
ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.

2 ಕೊರಿಂಥದವರಿಗೆ 4:7 KANIRV Bible Verse Image
2 ಕೊರಿಂಥದವರಿಗೆ 4:7 (KANIRV) »
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.

ಅಪೊಸ್ತಲರ ಕೃತ್ಯಗಳು 4:5 KANIRV Bible Verse Image
ಅಪೊಸ್ತಲರ ಕೃತ್ಯಗಳು 4:5 (KANIRV) »
ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.

ಮತ್ತಾಯನು 27:1 KANIRV Bible Verse Image
ಮತ್ತಾಯನು 27:1 (KANIRV) »
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

ಮತ್ತಾಯನು 27:41 KANIRV Bible Verse Image
ಮತ್ತಾಯನು 27:41 (KANIRV) »
ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಮತ್ತಾಯನು 26:3 KANIRV Bible Verse Image
ಮತ್ತಾಯನು 26:3 (KANIRV) »
ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

2 ಅರಸುಗಳು 19:2 KANIRV Bible Verse Image
2 ಅರಸುಗಳು 19:2 (KANIRV) »
ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.

ಯೆಹೆಜ್ಕೇಲನು 9:6 KANIRV Bible Verse Image
ಯೆಹೆಜ್ಕೇಲನು 9:6 (KANIRV) »
ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

Available Bible Translations

American Standard Version
Jeremiah 19:1 (ASV) »
King James Version
Jeremiah 19:1 (KJV) »
GOD’S WORD® (GW)
Jeremiah 19:1 (GW) »
World English Bible
Jeremiah 19:1 (WEB) »
Louis Segond 1910
Jérémie 19:1 (LSG) »
इंडियन रिवाइज्ड वर्जन - हिंदी
यिर्मयाह 19:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 19:1 (PANIRV) »
ভারতীয় সংশোধিত সংস্করণ - বাংলা
যিৰিমিয়া 19:1 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 19:1 (TAMIRV) »
इंडियन रिवाइज्ड वर्जन - मराठी
यिर्मया 19:1 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 19:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 19:1 (GUJIRV) »
الكتاب المقدس باللغة العربية، فان دايك
إِرْمِيَا 19:1 (AVD) »
תנ ך עברי מודרני
ירמיה 19:1 (HEB) »
Bíblia Sagrada Português
Jeremias 19:1 (BSL) »
Kinh Thánh: Tiếng Việt
Giê-rê-mi-a 19:1 (VIE) »
Reina Valera Antigua
Jeremías 19:1 (RVA) »
La Sacra Bibbia
Geremia 19:1 (RIV) »
圣 经 简体中文和合本
耶 利 米 书 19:1 (CUVS) »
聖 經 繁體中文和合本
耶 利 米 書 19:1 (CUVT) »
Bibla e Shenjtë
Jeremia 19:1 (ALB) »
Svenska Bibeln 1917
Jeremia 19:1 (SV1917) »
Библия на русском
Иеремия 19:1 (RUSV) »
Українська Біблія
Єремія 19:1 (UKR) »
Szent Biblia - Magyar
Jeremiás 19:1 (KAR) »
Българска Библия
Еремия 19:1 (BULG) »
Kitaabka Quduuska Ah
Yeremyaah 19:1 (SOM) »
De Heilige Schrift
Jeremia 19:1 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »