ಯೆರೆಮೀಯನು 38:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆರೆಮೀಯನು 38:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 38:13 KANIRV Mobile Phone Wallpaper - ಈ ಪ್ರಕಾರ ಅವರು - Mobile Bible Verse Wallpaper

ಯೆರೆಮೀಯನು 38:13 KANIRV

ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 38:13 KANIRV Bible images with quotes are generated using nature scenery backgrounds and scenic photos.

ಯೆರೆಮೀಯನು 38:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 38:13 KANIRV. Please click on any image below to navigate to that specific Bible verse page.

ಯೆರೆಮೀಯನು 37:21 KANIRV Bible Verse Image
ಯೆರೆಮೀಯನು 37:21 (KANIRV) »
ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಪೊಸ್ತಲರ ಕೃತ್ಯಗಳು 23:35 KANIRV Bible Verse Image
ಅಪೊಸ್ತಲರ ಕೃತ್ಯಗಳು 23:35 (KANIRV) »
“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

ಅಪೊಸ್ತಲರ ಕೃತ್ಯಗಳು 28:16 KANIRV Bible Verse Image
ಅಪೊಸ್ತಲರ ಕೃತ್ಯಗಳು 28:16 (KANIRV) »
ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಪೊಸ್ತಲರ ಕೃತ್ಯಗಳು 28:30 KANIRV Bible Verse Image
ಅಪೊಸ್ತಲರ ಕೃತ್ಯಗಳು 28:30 (KANIRV) »
ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.

1 ಅರಸುಗಳು 22:27 KANIRV Bible Verse Image
1 ಅರಸುಗಳು 22:27 (KANIRV) »
‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

ಯೆರೆಮೀಯನು 38:28 KANIRV Bible Verse Image
ಯೆರೆಮೀಯನು 38:28 (KANIRV) »
ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಯೆರೆಮೀಯನು 39:14 KANIRV Bible Verse Image
ಯೆರೆಮೀಯನು 39:14 (KANIRV) »
ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.

ಯೆರೆಮೀಯನು 38:6 KANIRV Bible Verse Image
ಯೆರೆಮೀಯನು 38:6 (KANIRV) »
ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.

ಅಪೊಸ್ತಲರ ಕೃತ್ಯಗಳು 24:23 KANIRV Bible Verse Image
ಅಪೊಸ್ತಲರ ಕೃತ್ಯಗಳು 24:23 (KANIRV) »
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

Available Bible Translations

American Standard Version
Jeremiah 38:13 (ASV) »
King James Version
Jeremiah 38:13 (KJV) »
GOD’S WORD® (GW)
Jeremiah 38:13 (GW) »
World English Bible
Jeremiah 38:13 (WEB) »
Louis Segond 1910
Jérémie 38:13 (LSG) »
इंडियन रिवाइज्ड वर्जन - हिंदी
यिर्मयाह 38:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 38:13 (PANIRV) »
ভারতীয় সংশোধিত সংস্করণ - বাংলা
যিৰিমিয়া 38:13 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 38:13 (TAMIRV) »
इंडियन रिवाइज्ड वर्जन - मराठी
यिर्मया 38:13 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 38:13 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 38:13 (GUJIRV) »
الكتاب المقدس باللغة العربية، فان دايك
إِرْمِيَا 38:13 (AVD) »
תנ ך עברי מודרני
ירמיה 38:13 (HEB) »
Bíblia Sagrada Português
Jeremias 38:13 (BSL) »
Kinh Thánh: Tiếng Việt
Giê-rê-mi-a 38:13 (VIE) »
Reina Valera Antigua
Jeremías 38:13 (RVA) »
圣 经 简体中文和合本
耶 利 米 书 38:13 (CUVS) »
聖 經 繁體中文和合本
耶 利 米 書 38:13 (CUVT) »
Bibla e Shenjtë
Jeremia 38:13 (ALB) »
Svenska Bibeln 1917
Jeremia 38:13 (SV1917) »
Библия на русском
Иеремия 38:13 (RUSV) »
Українська Біблія
Єремія 38:13 (UKR) »
Szent Biblia - Magyar
Jeremiás 38:13 (KAR) »
Българска Библия
Еремия 38:13 (BULG) »
Kitaabka Quduuska Ah
Yeremyaah 38:13 (SOM) »
De Heilige Schrift
Jeremia 38:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »