ಯೆರೆಮೀಯನು 44:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆರೆಮೀಯನು 44:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 44:17 KANIRV Mobile Phone Wallpaper - ಗಗನದ ಒಡತಿಗೆ - Mobile Bible Verse Wallpaper

ಯೆರೆಮೀಯನು 44:17 KANIRV

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 44:17 KANIRV Bible images with quotes are generated using nature scenery backgrounds and scenic photos.

ಯೆರೆಮೀಯನು 44:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 44:17 KANIRV. Please click on any image below to navigate to that specific Bible verse page.

ನೆಹೆಮೀಯನು 9:34 KANIRV Bible Verse Image
ನೆಹೆಮೀಯನು 9:34 (KANIRV) »
ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.

ಯೆರೆಮೀಯನು 7:18 KANIRV Bible Verse Image
ಯೆರೆಮೀಯನು 7:18 (KANIRV) »
ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ಹೋಶೇಯನು 2:5 KANIRV Bible Verse Image
ಹೋಶೇಯನು 2:5 (KANIRV) »
ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”

ವಿಮೋಚನಕಾಂಡ 16:3 KANIRV Bible Verse Image
ವಿಮೋಚನಕಾಂಡ 16:3 (KANIRV) »
ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ಧರ್ಮೋಪದೇಶಕಾಂಡ 23:23 KANIRV Bible Verse Image
ಧರ್ಮೋಪದೇಶಕಾಂಡ 23:23 (KANIRV) »
ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

ನ್ಯಾಯಸ್ಥಾಪಕರು 11:36 KANIRV Bible Verse Image
ನ್ಯಾಯಸ್ಥಾಪಕರು 11:36 (KANIRV) »
ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.

ಅರಣ್ಯಕಾಂಡ 30:12 KANIRV Bible Verse Image
ಅರಣ್ಯಕಾಂಡ 30:12 (KANIRV) »
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.

ಯೆರೆಮೀಯನು 19:13 KANIRV Bible Verse Image
ಯೆರೆಮೀಯನು 19:13 (KANIRV) »
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

ಯೆರೆಮೀಯನು 44:21 KANIRV Bible Verse Image
ಯೆರೆಮೀಯನು 44:21 (KANIRV) »
“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?

ಯೆಹೆಜ್ಕೇಲನು 20:8 KANIRV Bible Verse Image
ಯೆಹೆಜ್ಕೇಲನು 20:8 (KANIRV) »
“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.

ಯೆರೆಮೀಯನು 44:25 KANIRV Bible Verse Image
ಯೆರೆಮೀಯನು 44:25 (KANIRV) »
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಫಿಲಿಪ್ಪಿಯವರಿಗೆ 3:19 KANIRV Bible Verse Image
ಫಿಲಿಪ್ಪಿಯವರಿಗೆ 3:19 (KANIRV) »
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

Available Bible Translations

American Standard Version
Jeremiah 44:17 (ASV) »
King James Version
Jeremiah 44:17 (KJV) »
GOD’S WORD® (GW)
Jeremiah 44:17 (GW) »
World English Bible
Jeremiah 44:17 (WEB) »
Louis Segond 1910
Jérémie 44:17 (LSG) »
इंडियन रिवाइज्ड वर्जन - हिंदी
यिर्मयाह 44:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 44:17 (PANIRV) »
ভারতীয় সংশোধিত সংস্করণ - বাংলা
যিৰিমিয়া 44:17 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 44:17 (TAMIRV) »
इंडियन रिवाइज्ड वर्जन - मराठी
यिर्मया 44:17 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 44:17 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 44:17 (GUJIRV) »
الكتاب المقدس باللغة العربية، فان دايك
إِرْمِيَا 44:17 (AVD) »
תנ ך עברי מודרני
ירמיה 44:17 (HEB) »
Bíblia Sagrada Português
Jeremias 44:17 (BSL) »
Kinh Thánh: Tiếng Việt
Giê-rê-mi-a 44:17 (VIE) »
Reina Valera Antigua
Jeremías 44:17 (RVA) »
圣 经 简体中文和合本
耶 利 米 书 44:17 (CUVS) »
聖 經 繁體中文和合本
耶 利 米 書 44:17 (CUVT) »
Bibla e Shenjtë
Jeremia 44:17 (ALB) »
Svenska Bibeln 1917
Jeremia 44:17 (SV1917) »
Библия на русском
Иеремия 44:17 (RUSV) »
Українська Біблія
Єремія 44:17 (UKR) »
Szent Biblia - Magyar
Jeremiás 44:17 (KAR) »
Българска Библия
Еремия 44:17 (BULG) »
Kitaabka Quduuska Ah
Yeremyaah 44:17 (SOM) »
De Heilige Schrift
Jeremia 44:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »