ಯೋಬನು 18:11 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೋಬನು 18:11 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಬನು 18:11 KANIRV Mobile Phone Wallpaper - ಎಲ್ಲಾ ಕಡೆಯಲ್ಲಿಯೂ - Mobile Bible Verse Wallpaper

ಯೋಬನು 18:11 KANIRV

ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಬನು 18:11 KANIRV Bible images with quotes are generated using nature scenery backgrounds and scenic photos.

ಯೋಬನು 18:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಬನು 18:11 KANIRV. Please click on any image below to navigate to that specific Bible verse page.

ಯೋಬನು 15:21 KANIRV Bible Verse Image
ಯೋಬನು 15:21 (KANIRV) »
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.

ಯೆರೆಮೀಯನು 6:25 KANIRV Bible Verse Image
ಯೆರೆಮೀಯನು 6:25 (KANIRV) »
ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.

ಯಾಜಕಕಾಂಡ 26:36 KANIRV Bible Verse Image
ಯಾಜಕಕಾಂಡ 26:36 (KANIRV) »
“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಯೆರೆಮೀಯನು 49:29 KANIRV Bible Verse Image
ಯೆರೆಮೀಯನು 49:29 (KANIRV) »
“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”

ಯೋಬನು 20:25 KANIRV Bible Verse Image
ಯೋಬನು 20:25 (KANIRV) »
ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.

ಯೆರೆಮೀಯನು 46:5 KANIRV Bible Verse Image
ಯೆರೆಮೀಯನು 46:5 (KANIRV) »
ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

2 ಕೊರಿಂಥದವರಿಗೆ 5:11 KANIRV Bible Verse Image
2 ಕೊರಿಂಥದವರಿಗೆ 5:11 (KANIRV) »
ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

ಯೆರೆಮೀಯನು 20:3 KANIRV Bible Verse Image
ಯೆರೆಮೀಯನು 20:3 (KANIRV) »
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.

ಜ್ಞಾನೋಕ್ತಿಗಳು 28:1 KANIRV Bible Verse Image
ಜ್ಞಾನೋಕ್ತಿಗಳು 28:1 (KANIRV) »
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

ಕೀರ್ತನೆಗಳು 53:5 KANIRV Bible Verse Image
ಕೀರ್ತನೆಗಳು 53:5 (KANIRV) »
ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

ಕೀರ್ತನೆಗಳು 73:19 KANIRV Bible Verse Image
ಕೀರ್ತನೆಗಳು 73:19 (KANIRV) »
ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ಯೋಬನು 6:4 KANIRV Bible Verse Image
ಯೋಬನು 6:4 (KANIRV) »
ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.

Available Bible Translations

American Standard Version
Job 18:11 (ASV) »
King James Version
Job 18:11 (KJV) »
GOD’S WORD® (GW)
Job 18:11 (GW) »
World English Bible
Job 18:11 (WEB) »
Louis Segond 1910
Job 18:11 (LSG) »
Luther Bibel 1912
Hiob 18:11 (LUTH1912) »
इंडियन रिवाइज्ड वर्जन - हिंदी
अय्यूब 18:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅੱਯੂਬ 18:11 (PANIRV) »
ভারতীয় সংশোধিত সংস্করণ - বাংলা
ইয়োব 18:11 (BENIRV) »
இந்தியன் ரீவைஸ்டு வேர்ஷன் - தமிழ்
யோபு 18:11 (TAMIRV) »
इंडियन रिवाइज्ड वर्जन - मराठी
ईयोब 18:11 (MARIRV) »
ఇండియన్ రేవిజ్డ్ వెర్షన్ - తెలుగు
యోబు 18:11 (TELIRV) »
ઇન્ડિયન રિવાયઝ્ડ વર્ઝન - ગુજરાતી
અયૂબ 18:11 (GUJIRV) »
الكتاب المقدس باللغة العربية، فان دايك
أَيُّوبَ 18:11 (AVD) »
תנ ך עברי מודרני
איוב 18:11 (HEB) »
Bíblia Sagrada Português
Jó 18:11 (BSL) »
Kinh Thánh: Tiếng Việt
Gióp 18:11 (VIE) »
Reina Valera Antigua
Job 18:11 (RVA) »
La Sacra Bibbia
Giobbe 18:11 (RIV) »
圣 经 简体中文和合本
约 伯 记 18:11 (CUVS) »
聖 經 繁體中文和合本
約 伯 記 18:11 (CUVT) »
Bibla e Shenjtë
Jobi 18:11 (ALB) »
Svenska Bibeln 1917
Job 18:11 (SV1917) »
Библия на русском
Иов 18:11 (RUSV) »
Українська Біблія
Йов 18:11 (UKR) »
Szent Biblia - Magyar
Jób 18:11 (KAR) »
Българска Библия
Йов 18:11 (BULG) »
Det Norsk Bibel
Job 18:11 (NORSK) »
Kitaabka Quduuska Ah
Ayuub 18:11 (SOM) »
De Heilige Schrift
Job 18:11 (NLD) »
Dansk Bibel 1871
Job 18:11 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »