ಯೋವೇಲನು 1:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೋವೇಲನು 1:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋವೇಲನು 1:7 KANIRV Mobile Phone Wallpaper - ಅದು ನನ್ನ - Mobile Bible Verse Wallpaper

ಯೋವೇಲನು 1:7 KANIRV

ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋವೇಲನು 1:7 KANIRV Bible images with quotes are generated using nature scenery backgrounds and scenic photos.

ಯೋವೇಲನು 1:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋವೇಲನು 1:7 KANIRV. Please click on any image below to navigate to that specific Bible verse page.

ಯೆಶಾಯನು 5:6 KANIRV Bible Verse Image
ಯೆಶಾಯನು 5:6 (KANIRV) »
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಆಮೋಸನು 4:9 KANIRV Bible Verse Image
ಆಮೋಸನು 4:9 (KANIRV) »
“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಯೋವೇಲನು 1:12 KANIRV Bible Verse Image
ಯೋವೇಲನು 1:12 (KANIRV) »
ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ವಿಮೋಚನಕಾಂಡ 10:15 KANIRV Bible Verse Image
ವಿಮೋಚನಕಾಂಡ 10:15 (KANIRV) »
ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಕೀರ್ತನೆಗಳು 105:33 KANIRV Bible Verse Image
ಕೀರ್ತನೆಗಳು 105:33 (KANIRV) »
ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.

ಯೆಶಾಯನು 24:7 KANIRV Bible Verse Image
ಯೆಶಾಯನು 24:7 (KANIRV) »
ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.

ಯೆರೆಮೀಯನು 8:13 KANIRV Bible Verse Image
ಯೆರೆಮೀಯನು 8:13 (KANIRV) »
ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.

ಹೋಶೇಯನು 2:12 KANIRV Bible Verse Image
ಹೋಶೇಯನು 2:12 (KANIRV) »
ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಹಬಕ್ಕೂಕನು 3:17 KANIRV Bible Verse Image
ಹಬಕ್ಕೂಕನು 3:17 (KANIRV) »
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

Available Bible Translations

American Standard Version
Joel 1:7 (ASV) »
King James Version
Joel 1:7 (KJV) »
GOD’S WORD® (GW)
Joel 1:7 (GW) »
Berean Bible
Joel 1:7 (BSB) »
World English Bible
Joel 1:7 (WEB) »
Louis Segond 1910
Joël 1:7 (LSG) »
Luther Bibel 1912
Joel 1:7 (LUTH1912) »
इंडियन रिवाइज्ड वर्जन - हिंदी
योएल 1:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੋਏਲ 1:7 (PANIRV) »
ভারতীয় সংশোধিত সংস্করণ - বাংলা
যোৱেল 1:7 (BENIRV) »
இந்தியன் ரீவைஸ்டு வேர்ஷன் - தமிழ்
யோவேல் 1:7 (TAMIRV) »
इंडियन रिवाइज्ड वर्जन - मराठी
योएल 1:7 (MARIRV) »
ఇండియన్ రేవిజ్డ్ వెర్షన్ - తెలుగు
యోవేలు 1:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યોએલ 1:7 (GUJIRV) »
الكتاب المقدس باللغة العربية، فان دايك
يُوئِيل 1:7 (AVD) »
תנ ך עברי מודרני
יואל 1:7 (HEB) »
Bíblia Sagrada Português
Joel 1:7 (BSL) »
Kinh Thánh: Tiếng Việt
Giô-ên 1:7 (VIE) »
Reina Valera Antigua
Joel 1:7 (RVA) »
La Sacra Bibbia
Gioele 1:7 (RIV) »
圣 经 简体中文和合本
约 珥 书 1:7 (CUVS) »
聖 經 繁體中文和合本
約 珥 書 1:7 (CUVT) »
Bibla e Shenjtë
Joeli 1:7 (ALB) »
Svenska Bibeln 1917
Joel 1:7 (SV1917) »
Библия на русском
Иоиль 1:7 (RUSV) »
Українська Біблія
Йоїл 1:7 (UKR) »
Szent Biblia - Magyar
Jóel 1:7 (KAR) »
Българска Библия
Йоил 1:7 (BULG) »
Det Norsk Bibel
Joel 1:7 (NORSK) »
Biblia Takatifu
Joeli 1:7 (SWHULB) »
Kitaabka Quduuska Ah
Yoo'eel 1:7 (SOM) »
De Heilige Schrift
Joël 1:7 (NLD) »
Dansk Bibel 1871
Joel 1:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »