ಯೋಹಾನನು 10:25 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೋಹಾನನು 10:25 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 10:25 KANIRV Mobile Phone Wallpaper - ಅದಕ್ಕೆ ಯೇಸು, “ನಾನು - Mobile Bible Verse Wallpaper

ಯೋಹಾನನು 10:25 KANIRV

ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 10:25 KANIRV Bible images with quotes are generated using nature scenery backgrounds and scenic photos.

ಯೋಹಾನನು 10:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 10:25 KANIRV. Please click on any image below to navigate to that specific Bible verse page.

ಯೋಹಾನನು 10:38 KANIRV Bible Verse Image
ಯೋಹಾನನು 10:38 (KANIRV) »
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.

ಯೋಹಾನನು 8:58 KANIRV Bible Verse Image
ಯೋಹಾನನು 8:58 (KANIRV) »
ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.

ಯೋಹಾನನು 5:17 KANIRV Bible Verse Image
ಯೋಹಾನನು 5:17 (KANIRV) »
ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.

ಯೋಹಾನನು 8:12 KANIRV Bible Verse Image
ಯೋಹಾನನು 8:12 (KANIRV) »
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.

ಯೋಹಾನನು 14:11 KANIRV Bible Verse Image
ಯೋಹಾನನು 14:11 (KANIRV) »
ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.

ಯೋಹಾನನು 8:24 KANIRV Bible Verse Image
ಯೋಹಾನನು 8:24 (KANIRV) »
ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 10:38 KANIRV Bible Verse Image
ಅಪೊಸ್ತಲರ ಕೃತ್ಯಗಳು 10:38 (KANIRV) »
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಅಪೊಸ್ತಲರ ಕೃತ್ಯಗಳು 2:22 KANIRV Bible Verse Image
ಅಪೊಸ್ತಲರ ಕೃತ್ಯಗಳು 2:22 (KANIRV) »
“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ಯೋಹಾನನು 20:30 KANIRV Bible Verse Image
ಯೋಹಾನನು 20:30 (KANIRV) »
ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.

ಯೋಹಾನನು 7:31 KANIRV Bible Verse Image
ಯೋಹಾನನು 7:31 (KANIRV) »
ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.

ಯೋಹಾನನು 11:47 KANIRV Bible Verse Image
ಯೋಹಾನನು 11:47 (KANIRV) »
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

ಯೋಹಾನನು 10:32 KANIRV Bible Verse Image
ಯೋಹಾನನು 10:32 (KANIRV) »
ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,

Available Bible Translations

American Standard Version
John 10:25 (ASV) »
King James Version
John 10:25 (KJV) »
GOD’S WORD® (GW)
John 10:25 (GW) »
World English Bible
John 10:25 (WEB) »
Louis Segond 1910
Jean 10:25 (LSG) »
इंडियन रिवाइज्ड वर्जन - हिंदी
यूहन्ना 10:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 10:25 (PANIRV) »
ভারতীয় সংশোধিত সংস্করণ - বাংলা
যোহন 10:25 (BENIRV) »
இந்தியன் ரீவைஸ்டு வேர்ஷன் - தமிழ்
யோவான் 10:25 (TAMIRV) »
इंडियन रिवाइज्ड वर्जन - मराठी
योहान 10:25 (MARIRV) »
ఇండియన్ రేవిజ్డ్ వెర్షన్ - తెలుగు
యోహాను 10:25 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 10:25 (GUJIRV) »
الكتاب المقدس باللغة العربية، فان دايك
يوحنَّا 10:25 (AVD) »
Bíblia Sagrada Português
João 10:25 (BSL) »
Kinh Thánh: Tiếng Việt
Giăng 10:25 (VIE) »
Reina Valera Antigua
Juan 10:25 (RVA) »
圣 经 简体中文和合本
约 翰 福 音 10:25 (CUVS) »
聖 經 繁體中文和合本
約 翰 福 音 10:25 (CUVT) »
Bibla e Shenjtë
Gjoni 10:25 (ALB) »
Svenska Bibeln 1917
Johannes 10:25 (SV1917) »
Библия на русском
Иоанна 10:25 (RUSV) »
Українська Біблія
Івана 10:25 (UKR) »
Szent Biblia - Magyar
János 10:25 (KAR) »
Българска Библия
Йоан 10:25 (BULG) »
Kitaabka Quduuska Ah
Yooxanaa 10:25 (SOM) »
De Heilige Schrift
Johannes 10:25 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »