ಯೋಹಾನನು 4:9 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೋಹಾನನು 4:9 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 4:9 KANIRV Mobile Phone Wallpaper - ಆ ಸಮಾರ್ಯದ - Mobile Bible Verse Wallpaper

ಯೋಹಾನನು 4:9 KANIRV

ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 4:9 KANIRV Bible images with quotes are generated using nature scenery backgrounds and scenic photos.

ಯೋಹಾನನು 4:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 4:9 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 10:28 KANIRV Bible Verse Image
ಅಪೊಸ್ತಲರ ಕೃತ್ಯಗಳು 10:28 (KANIRV) »
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

ಯೋಹಾನನು 8:48 KANIRV Bible Verse Image
ಯೋಹಾನನು 8:48 (KANIRV) »
ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

2 ಅರಸುಗಳು 17:24 KANIRV Bible Verse Image
2 ಅರಸುಗಳು 17:24 (KANIRV) »
ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಮತ್ತಾಯನು 10:5 KANIRV Bible Verse Image
ಮತ್ತಾಯನು 10:5 (KANIRV) »
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;

ಲೂಕನು 17:16 KANIRV Bible Verse Image
ಲೂಕನು 17:16 (KANIRV) »
ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.

ನೆಹೆಮೀಯನು 4:1 KANIRV Bible Verse Image
ನೆಹೆಮೀಯನು 4:1 (KANIRV) »
ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.

ಲೂಕನು 10:33 KANIRV Bible Verse Image
ಲೂಕನು 10:33 (KANIRV) »
ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,

ಯೋಹಾನನು 4:27 KANIRV Bible Verse Image
ಯೋಹಾನನು 4:27 (KANIRV) »
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.

ಎಜ್ರನು 4:1 KANIRV Bible Verse Image
ಎಜ್ರನು 4:1 (KANIRV) »
ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.

ಲೂಕನು 9:52 KANIRV Bible Verse Image
ಲೂಕನು 9:52 (KANIRV) »
ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.

ಅಪೊಸ್ತಲರ ಕೃತ್ಯಗಳು 1:8 KANIRV Bible Verse Image
ಅಪೊಸ್ತಲರ ಕೃತ್ಯಗಳು 1:8 (KANIRV) »
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

Available Bible Translations

American Standard Version
John 4:9 (ASV) »
King James Version
John 4:9 (KJV) »
GOD’S WORD® (GW)
John 4:9 (GW) »
Berean Bible
John 4:9 (BSB) »
World English Bible
John 4:9 (WEB) »
Louis Segond 1910
Jean 4:9 (LSG) »
इंडियन रिवाइज्ड वर्जन - हिंदी
यूहन्ना 4:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 4:9 (PANIRV) »
ভারতীয় সংশোধিত সংস্করণ - বাংলা
যোহন 4:9 (BENIRV) »
இந்தியன் ரீவைஸ்டு வேர்ஷன் - தமிழ்
யோவான் 4:9 (TAMIRV) »
इंडियन रिवाइज्ड वर्जन - मराठी
योहान 4:9 (MARIRV) »
ఇండియన్ రేవిజ్డ్ వెర్షన్ - తెలుగు
యోహాను 4:9 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 4:9 (GUJIRV) »
الكتاب المقدس باللغة العربية، فان دايك
يوحنَّا 4:9 (AVD) »
Bíblia Sagrada Português
João 4:9 (BSL) »
Kinh Thánh: Tiếng Việt
Giăng 4:9 (VIE) »
Reina Valera Antigua
Juan 4:9 (RVA) »
La Sacra Bibbia
Giovanni 4:9 (RIV) »
圣 经 简体中文和合本
约 翰 福 音 4:9 (CUVS) »
聖 經 繁體中文和合本
約 翰 福 音 4:9 (CUVT) »
Bibla e Shenjtë
Gjoni 4:9 (ALB) »
Svenska Bibeln 1917
Johannes 4:9 (SV1917) »
Библия на русском
Иоанна 4:9 (RUSV) »
Українська Біблія
Івана 4:9 (UKR) »
Szent Biblia - Magyar
János 4:9 (KAR) »
Българска Библия
Йоан 4:9 (BULG) »
Kitaabka Quduuska Ah
Yooxanaa 4:9 (SOM) »
De Heilige Schrift
Johannes 4:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »