ಯೆಹೋಶುವನು 10:25 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 10:25 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 10:25 KANIRV Mobile Phone Wallpaper - ಆಗ ಅವನು ಅವರಿಗೆ - Mobile Bible Verse Wallpaper

ಯೆಹೋಶುವನು 10:25 KANIRV

ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 10:25 KANIRV Bible images with quotes are generated using nature scenery backgrounds and scenic photos.

ಯೆಹೋಶುವನು 10:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 10:25 KANIRV. Please click on any image below to navigate to that specific Bible verse page.

ಯೆಹೋಶುವನು 1:9 KANIRV Bible Verse Image
ಯೆಹೋಶುವನು 1:9 (KANIRV) »
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

2 ಕೊರಿಂಥದವರಿಗೆ 1:10 KANIRV Bible Verse Image
2 ಕೊರಿಂಥದವರಿಗೆ 1:10 (KANIRV) »
ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.

ಧರ್ಮೋಪದೇಶಕಾಂಡ 7:19 KANIRV Bible Verse Image
ಧರ್ಮೋಪದೇಶಕಾಂಡ 7:19 (KANIRV) »
ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.

ಧರ್ಮೋಪದೇಶಕಾಂಡ 3:21 KANIRV Bible Verse Image
ಧರ್ಮೋಪದೇಶಕಾಂಡ 3:21 (KANIRV) »
ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

ಧರ್ಮೋಪದೇಶಕಾಂಡ 31:6 KANIRV Bible Verse Image
ಧರ್ಮೋಪದೇಶಕಾಂಡ 31:6 (KANIRV) »
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

1 ಸಮುವೇಲನು 17:37 KANIRV Bible Verse Image
1 ಸಮುವೇಲನು 17:37 (KANIRV) »
ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,

ಎಫೆಸದವರಿಗೆ 6:10 KANIRV Bible Verse Image
ಎಫೆಸದವರಿಗೆ 6:10 (KANIRV) »
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

ರೋಮಾಪುರದವರಿಗೆ 8:37 KANIRV Bible Verse Image
ರೋಮಾಪುರದವರಿಗೆ 8:37 (KANIRV) »
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.

2 ತಿಮೊಥೆಯನಿಗೆ 4:17 KANIRV Bible Verse Image
2 ತಿಮೊಥೆಯನಿಗೆ 4:17 (KANIRV) »
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಕೀರ್ತನೆಗಳು 77:11 KANIRV Bible Verse Image
ಕೀರ್ತನೆಗಳು 77:11 (KANIRV) »
ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.

ಕೀರ್ತನೆಗಳು 63:9 KANIRV Bible Verse Image
ಕೀರ್ತನೆಗಳು 63:9 (KANIRV) »
ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.

Available Bible Translations

American Standard Version
Joshua 10:25 (ASV) »
King James Version
Joshua 10:25 (KJV) »
GOD’S WORD® (GW)
Joshua 10:25 (GW) »
World English Bible
Joshua 10:25 (WEB) »
Louis Segond 1910
Josué 10:25 (LSG) »
इंडियन रिवाइज्ड वर्जन - हिंदी
यहोशू 10:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 10:25 (PANIRV) »
ভারতীয় সংশোধিত সংস্করণ - বাংলা
যিহোচূৱা 10:25 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 10:25 (TAMIRV) »
इंडियन रिवाइज्ड वर्जन - मराठी
यहोशवा 10:25 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 10:25 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 10:25 (GUJIRV) »
الكتاب المقدس باللغة العربية، فان دايك
يَشُوع 10:25 (AVD) »
תנ ך עברי מודרני
יהושע 10:25 (HEB) »
Bíblia Sagrada Português
Joshua 10:25 (BSL) »
Kinh Thánh: Tiếng Việt
Giô-sua 10:25 (VIE) »
Reina Valera Antigua
Josué 10:25 (RVA) »
圣 经 简体中文和合本
约 书 亚 记 10:25 (CUVS) »
聖 經 繁體中文和合本
約 書 亞 記 10:25 (CUVT) »
Bibla e Shenjtë
Jozueu 10:25 (ALB) »
Svenska Bibeln 1917
Josua 10:25 (SV1917) »
Библия на русском
Иисус Навин 10:25 (RUSV) »
Українська Біблія
Ісус Навин 10:25 (UKR) »
Szent Biblia - Magyar
Józsué 10:25 (KAR) »
Българска Библия
Исус Навиев 10:25 (BULG) »
Kitaabka Quduuska Ah
Yashuuca 10:25 (SOM) »
De Heilige Schrift
Jozua 10:25 (NLD) »
Dansk Bibel 1871
Josua 10:25 (DA1871) »

ಯೆಹೋಶುವನು 10 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »