ಯೆಹೋಶುವನು 11:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 11:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 11:12 KANIRV Mobile Phone Wallpaper - ನಂತರ ಯೆಹೋಶುವನು - Mobile Bible Verse Wallpaper

ಯೆಹೋಶುವನು 11:12 KANIRV

ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 11:12 KANIRV Bible images with quotes are generated using nature scenery backgrounds and scenic photos.

ಯೆಹೋಶುವನು 11:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 11:12 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 7:2 KANIRV Bible Verse Image
ಧರ್ಮೋಪದೇಶಕಾಂಡ 7:2 (KANIRV) »
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.

ಅರಣ್ಯಕಾಂಡ 33:50 KANIRV Bible Verse Image
ಅರಣ್ಯಕಾಂಡ 33:50 (KANIRV) »
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಧರ್ಮೋಪದೇಶಕಾಂಡ 20:16 KANIRV Bible Verse Image
ಧರ್ಮೋಪದೇಶಕಾಂಡ 20:16 (KANIRV) »
ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಯೆಹೋಶುವನು 11:15 KANIRV Bible Verse Image
ಯೆಹೋಶುವನು 11:15 (KANIRV) »
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.

ಯೆಹೋಶುವನು 10:35 KANIRV Bible Verse Image
ಯೆಹೋಶುವನು 10:35 (KANIRV) »
ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.

ಯೆಹೋಶುವನು 10:28 KANIRV Bible Verse Image
ಯೆಹೋಶುವನು 10:28 (KANIRV) »
ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.

ಯೆಹೋಶುವನು 10:32 KANIRV Bible Verse Image
ಯೆಹೋಶುವನು 10:32 (KANIRV) »
ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.

ಯೆಹೋಶುವನು 10:39 KANIRV Bible Verse Image
ಯೆಹೋಶುವನು 10:39 (KANIRV) »
ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಯೆಹೋಶುವನು 10:30 KANIRV Bible Verse Image
ಯೆಹೋಶುವನು 10:30 (KANIRV) »
ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.

ಯೆಹೋಶುವನು 8:8 KANIRV Bible Verse Image
ಯೆಹೋಶುವನು 8:8 (KANIRV) »
ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.

ಯೆಹೋಶುವನು 8:31 KANIRV Bible Verse Image
ಯೆಹೋಶುವನು 8:31 (KANIRV) »
ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಯೆಹೋಶುವನು 10:37 KANIRV Bible Verse Image
ಯೆಹೋಶುವನು 10:37 (KANIRV) »
ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.

Available Bible Translations

American Standard Version
Joshua 11:12 (ASV) »
King James Version
Joshua 11:12 (KJV) »
GOD’S WORD® (GW)
Joshua 11:12 (GW) »
World English Bible
Joshua 11:12 (WEB) »
Louis Segond 1910
Josué 11:12 (LSG) »
इंडियन रिवाइज्ड वर्जन - हिंदी
यहोशू 11:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 11:12 (PANIRV) »
ভারতীয় সংশোধিত সংস্করণ - বাংলা
যিহোচূৱা 11:12 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 11:12 (TAMIRV) »
इंडियन रिवाइज्ड वर्जन - मराठी
यहोशवा 11:12 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 11:12 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 11:12 (GUJIRV) »
الكتاب المقدس باللغة العربية، فان دايك
يَشُوع 11:12 (AVD) »
תנ ך עברי מודרני
יהושע 11:12 (HEB) »
Bíblia Sagrada Português
Joshua 11:12 (BSL) »
Kinh Thánh: Tiếng Việt
Giô-sua 11:12 (VIE) »
Reina Valera Antigua
Josué 11:12 (RVA) »
圣 经 简体中文和合本
约 书 亚 记 11:12 (CUVS) »
聖 經 繁體中文和合本
約 書 亞 記 11:12 (CUVT) »
Bibla e Shenjtë
Jozueu 11:12 (ALB) »
Svenska Bibeln 1917
Josua 11:12 (SV1917) »
Библия на русском
Иисус Навин 11:12 (RUSV) »
Українська Біблія
Ісус Навин 11:12 (UKR) »
Szent Biblia - Magyar
Józsué 11:12 (KAR) »
Българска Библия
Исус Навиев 11:12 (BULG) »
Kitaabka Quduuska Ah
Yashuuca 11:12 (SOM) »
De Heilige Schrift
Jozua 11:12 (NLD) »
Dansk Bibel 1871
Josua 11:12 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »