ಯೆಹೋಶುವನು 11:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 11:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 11:6 KANIRV Mobile Phone Wallpaper - ಆಗ ಯೆಹೋವನು - Mobile Bible Verse Wallpaper

ಯೆಹೋಶುವನು 11:6 KANIRV

ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 11:6 KANIRV Bible images with quotes are generated using nature scenery backgrounds and scenic photos.

ಯೆಹೋಶುವನು 11:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 11:6 KANIRV. Please click on any image below to navigate to that specific Bible verse page.

ಯೆಹೋಶುವನು 10:8 KANIRV Bible Verse Image
ಯೆಹೋಶುವನು 10:8 (KANIRV) »
ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು

2 ಸಮುವೇಲನು 8:4 KANIRV Bible Verse Image
2 ಸಮುವೇಲನು 8:4 (KANIRV) »
ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.

ಯೆಹೋಶುವನು 11:9 KANIRV Bible Verse Image
ಯೆಹೋಶುವನು 11:9 (KANIRV) »
ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.

ಧರ್ಮೋಪದೇಶಕಾಂಡ 7:16 KANIRV Bible Verse Image
ಧರ್ಮೋಪದೇಶಕಾಂಡ 7:16 (KANIRV) »
ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.

ಕೀರ್ತನೆಗಳು 46:11 KANIRV Bible Verse Image
ಕೀರ್ತನೆಗಳು 46:11 (KANIRV) »
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಕೀರ್ತನೆಗಳು 27:1 KANIRV Bible Verse Image
ಕೀರ್ತನೆಗಳು 27:1 (KANIRV) »
ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಜ್ಞಾನೋಕ್ತಿಗಳು 20:7 KANIRV Bible Verse Image
ಜ್ಞಾನೋಕ್ತಿಗಳು 20:7 (KANIRV) »
ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಯೆಶಾಯನು 31:1 KANIRV Bible Verse Image
ಯೆಶಾಯನು 31:1 (KANIRV) »
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ಯೆಶಾಯನು 30:16 KANIRV Bible Verse Image
ಯೆಶಾಯನು 30:16 (KANIRV) »
ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಕೀರ್ತನೆಗಳು 46:9 KANIRV Bible Verse Image
ಕೀರ್ತನೆಗಳು 46:9 (KANIRV) »
ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಕೀರ್ತನೆಗಳು 147:10 KANIRV Bible Verse Image
ಕೀರ್ತನೆಗಳು 147:10 (KANIRV) »
ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

ಕೀರ್ತನೆಗಳು 20:7 KANIRV Bible Verse Image
ಕೀರ್ತನೆಗಳು 20:7 (KANIRV) »
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.

Available Bible Translations

American Standard Version
Joshua 11:6 (ASV) »
King James Version
Joshua 11:6 (KJV) »
GOD’S WORD® (GW)
Joshua 11:6 (GW) »
World English Bible
Joshua 11:6 (WEB) »
Louis Segond 1910
Josué 11:6 (LSG) »
Luther Bibel 1912
Josua 11:6 (LUTH1912) »
इंडियन रिवाइज्ड वर्जन - हिंदी
यहोशू 11:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 11:6 (PANIRV) »
ভারতীয় সংশোধিত সংস্করণ - বাংলা
যিহোচূৱা 11:6 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 11:6 (TAMIRV) »
इंडियन रिवाइज्ड वर्जन - मराठी
यहोशवा 11:6 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 11:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 11:6 (GUJIRV) »
الكتاب المقدس باللغة العربية، فان دايك
يَشُوع 11:6 (AVD) »
תנ ך עברי מודרני
יהושע 11:6 (HEB) »
Bíblia Sagrada Português
Joshua 11:6 (BSL) »
Kinh Thánh: Tiếng Việt
Giô-sua 11:6 (VIE) »
Reina Valera Antigua
Josué 11:6 (RVA) »
La Sacra Bibbia
Giosué 11:6 (RIV) »
圣 经 简体中文和合本
约 书 亚 记 11:6 (CUVS) »
聖 經 繁體中文和合本
約 書 亞 記 11:6 (CUVT) »
Bibla e Shenjtë
Jozueu 11:6 (ALB) »
Svenska Bibeln 1917
Josua 11:6 (SV1917) »
Библия на русском
Иисус Навин 11:6 (RUSV) »
Українська Біблія
Ісус Навин 11:6 (UKR) »
Szent Biblia - Magyar
Józsué 11:6 (KAR) »
Българска Библия
Исус Навиев 11:6 (BULG) »
Kitaabka Quduuska Ah
Yashuuca 11:6 (SOM) »
De Heilige Schrift
Jozua 11:6 (NLD) »
Dansk Bibel 1871
Josua 11:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »