ಯೆಹೋಶುವನು 18:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 18:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 18:7 KANIRV Mobile Phone Wallpaper - ಲೇವಿಯರಿಗೆ ನಿಮ್ಮ - Mobile Bible Verse Wallpaper

ಯೆಹೋಶುವನು 18:7 KANIRV

ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 18:7 KANIRV Bible images with quotes are generated using nature scenery backgrounds and scenic photos.

ಯೆಹೋಶುವನು 18:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 18:7 KANIRV. Please click on any image below to navigate to that specific Bible verse page.

ಯೆಹೋಶುವನು 13:33 KANIRV Bible Verse Image
ಯೆಹೋಶುವನು 13:33 (KANIRV) »
ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.

ಅರಣ್ಯಕಾಂಡ 18:20 KANIRV Bible Verse Image
ಅರಣ್ಯಕಾಂಡ 18:20 (KANIRV) »
ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.

ಯೆಹೋಶುವನು 13:8 KANIRV Bible Verse Image
ಯೆಹೋಶುವನು 13:8 (KANIRV) »
ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಅರಣ್ಯಕಾಂಡ 32:29 KANIRV Bible Verse Image
ಅರಣ್ಯಕಾಂಡ 32:29 (KANIRV) »
ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.

ಅರಣ್ಯಕಾಂಡ 18:23 KANIRV Bible Verse Image
ಅರಣ್ಯಕಾಂಡ 18:23 (KANIRV) »
ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

ಧರ್ಮೋಪದೇಶಕಾಂಡ 3:12 KANIRV Bible Verse Image
ಧರ್ಮೋಪದೇಶಕಾಂಡ 3:12 (KANIRV) »
ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.

ಧರ್ಮೋಪದೇಶಕಾಂಡ 18:1 KANIRV Bible Verse Image
ಧರ್ಮೋಪದೇಶಕಾಂಡ 18:1 (KANIRV) »
ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.

ಧರ್ಮೋಪದೇಶಕಾಂಡ 10:9 KANIRV Bible Verse Image
ಧರ್ಮೋಪದೇಶಕಾಂಡ 10:9 (KANIRV) »
ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.

ಧರ್ಮೋಪದೇಶಕಾಂಡ 4:47 KANIRV Bible Verse Image
ಧರ್ಮೋಪದೇಶಕಾಂಡ 4:47 (KANIRV) »
ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.

Available Bible Translations

American Standard Version
Joshua 18:7 (ASV) »
King James Version
Joshua 18:7 (KJV) »
GOD’S WORD® (GW)
Joshua 18:7 (GW) »
World English Bible
Joshua 18:7 (WEB) »
Louis Segond 1910
Josué 18:7 (LSG) »
Luther Bibel 1912
Josua 18:7 (LUTH1912) »
इंडियन रिवाइज्ड वर्जन - हिंदी
यहोशू 18:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 18:7 (PANIRV) »
ভারতীয় সংশোধিত সংস্করণ - বাংলা
যিহোচূৱা 18:7 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 18:7 (TAMIRV) »
इंडियन रिवाइज्ड वर्जन - मराठी
यहोशवा 18:7 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 18:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 18:7 (GUJIRV) »
الكتاب المقدس باللغة العربية، فان دايك
يَشُوع 18:7 (AVD) »
תנ ך עברי מודרני
יהושע 18:7 (HEB) »
Bíblia Sagrada Português
Joshua 18:7 (BSL) »
Kinh Thánh: Tiếng Việt
Giô-sua 18:7 (VIE) »
Reina Valera Antigua
Josué 18:7 (RVA) »
La Sacra Bibbia
Giosué 18:7 (RIV) »
圣 经 简体中文和合本
约 书 亚 记 18:7 (CUVS) »
聖 經 繁體中文和合本
約 書 亞 記 18:7 (CUVT) »
Bibla e Shenjtë
Jozueu 18:7 (ALB) »
Svenska Bibeln 1917
Josua 18:7 (SV1917) »
Библия на русском
Иисус Навин 18:7 (RUSV) »
Українська Біблія
Ісус Навин 18:7 (UKR) »
Szent Biblia - Magyar
Józsué 18:7 (KAR) »
Българска Библия
Исус Навиев 18:7 (BULG) »
Kitaabka Quduuska Ah
Yashuuca 18:7 (SOM) »
De Heilige Schrift
Jozua 18:7 (NLD) »
Dansk Bibel 1871
Josua 18:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »