ನ್ಯಾಯಸ್ಥಾಪಕರು 15:18 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ನ್ಯಾಯಸ್ಥಾಪಕರು 15:18 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 15:18 KANIRV Mobile Phone Wallpaper - ಅವನು ಬಹಳ - Mobile Bible Verse Wallpaper

ನ್ಯಾಯಸ್ಥಾಪಕರು 15:18 KANIRV

ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 15:18 KANIRV Bible images with quotes are generated using nature scenery backgrounds and scenic photos.

ನ್ಯಾಯಸ್ಥಾಪಕರು 15:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 15:18 KANIRV. Please click on any image below to navigate to that specific Bible verse page.

ಆದಿಕಾಂಡ 32:31 KANIRV Bible Verse Image
ಆದಿಕಾಂಡ 32:31 (KANIRV) »
ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

2 ಕೊರಿಂಥದವರಿಗೆ 4:8 KANIRV Bible Verse Image
2 ಕೊರಿಂಥದವರಿಗೆ 4:8 (KANIRV) »
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.

2 ಕೊರಿಂಥದವರಿಗೆ 1:8 KANIRV Bible Verse Image
2 ಕೊರಿಂಥದವರಿಗೆ 1:8 (KANIRV) »
ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.

2 ಕೊರಿಂಥದವರಿಗೆ 12:7 KANIRV Bible Verse Image
2 ಕೊರಿಂಥದವರಿಗೆ 12:7 (KANIRV) »
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಯೋಹಾನನು 19:28 KANIRV Bible Verse Image
ಯೋಹಾನನು 19:28 (KANIRV) »
ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.

ಕೀರ್ತನೆಗಳು 22:14 KANIRV Bible Verse Image
ಕೀರ್ತನೆಗಳು 22:14 (KANIRV) »
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಕೀರ್ತನೆಗಳು 3:7 KANIRV Bible Verse Image
ಕೀರ್ತನೆಗಳು 3:7 (KANIRV) »
ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.

ಕೀರ್ತನೆಗಳು 18:31 KANIRV Bible Verse Image
ಕೀರ್ತನೆಗಳು 18:31 (KANIRV) »
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?

2 ಸಮುವೇಲನು 1:20 KANIRV Bible Verse Image
2 ಸಮುವೇಲನು 1:20 (KANIRV) »
ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.

1 ಸಮುವೇಲನು 17:36 KANIRV Bible Verse Image
1 ಸಮುವೇಲನು 17:36 (KANIRV) »
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

1 ಸಮುವೇಲನು 17:26 KANIRV Bible Verse Image
1 ಸಮುವೇಲನು 17:26 (KANIRV) »
ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

1 ಸಮುವೇಲನು 27:1 KANIRV Bible Verse Image
1 ಸಮುವೇಲನು 27:1 (KANIRV) »
ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.

Available Bible Translations

American Standard Version
Judges 15:18 (ASV) »
King James Version
Judges 15:18 (KJV) »
GOD’S WORD® (GW)
Judges 15:18 (GW) »
World English Bible
Judges 15:18 (WEB) »
Louis Segond 1910
Juges 15:18 (LSG) »
इंडियन रिवाइज्ड वर्जन - हिंदी
न्यायियों 15:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 15:18 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 15:18 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 15:18 (TAMIRV) »
इंडियन रिवाइज्ड वर्जन - मराठी
शास्ते 15:18 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 15:18 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 15:18 (GUJIRV) »
الكتاب المقدس باللغة العربية، فان دايك
اَلْقُضَاة 15:18 (AVD) »
תנ ך עברי מודרני
שפטים 15:18 (HEB) »
Bíblia Sagrada Português
Juízes 15:18 (BSL) »
Kinh Thánh: Tiếng Việt
Các Thủ Lãnh 15:18 (VIE) »
Reina Valera Antigua
Jueces 15:18 (RVA) »
圣 经 简体中文和合本
士 师 记 15:18 (CUVS) »
聖 經 繁體中文和合本
士 師 記 15:18 (CUVT) »
Библия на русском
Книга Судей 15:18 (RUSV) »
Українська Біблія
Книга Суддів 15:18 (UKR) »
Szent Biblia - Magyar
Bírák 15:18 (KAR) »
Българска Библия
Съдии 15:18 (BULG) »
Kitaabka Quduuska Ah
Xaakinnada 15:18 (SOM) »
De Heilige Schrift
Richtere 15:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »