ಲೂಕನು 10:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಲೂಕನು 10:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 10:2 KANIRV Mobile Phone Wallpaper - ಕಳುಹಿಸುವಾಗ ಅವರಿಗೆ - Mobile Bible Verse Wallpaper

ಲೂಕನು 10:2 KANIRV

ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 10:2 KANIRV Bible images with quotes are generated using nature scenery backgrounds and scenic photos.

ಲೂಕನು 10:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 10:2 KANIRV. Please click on any image below to navigate to that specific Bible verse page.

ಮತ್ತಾಯನು 9:36 KANIRV Bible Verse Image
ಮತ್ತಾಯನು 9:36 (KANIRV) »
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಯೋಹಾನನು 4:35 KANIRV Bible Verse Image
ಯೋಹಾನನು 4:35 (KANIRV) »
‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.

1 ಕೊರಿಂಥದವರಿಗೆ 3:6 KANIRV Bible Verse Image
1 ಕೊರಿಂಥದವರಿಗೆ 3:6 (KANIRV) »
ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

ಮಾರ್ಕನು 16:15 KANIRV Bible Verse Image
ಮಾರ್ಕನು 16:15 (KANIRV) »
ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

1 ಥೆಸಲೋನಿಕದವರಿಗೆ 5:12 KANIRV Bible Verse Image
1 ಥೆಸಲೋನಿಕದವರಿಗೆ 5:12 (KANIRV) »
ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,

2 ತಿಮೊಥೆಯನಿಗೆ 4:5 KANIRV Bible Verse Image
2 ತಿಮೊಥೆಯನಿಗೆ 4:5 (KANIRV) »
ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

ಮಾರ್ಕನು 13:34 KANIRV Bible Verse Image
ಮಾರ್ಕನು 13:34 (KANIRV) »
ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

2 ಥೆಸಲೋನಿಕದವರಿಗೆ 3:1 KANIRV Bible Verse Image
2 ಥೆಸಲೋನಿಕದವರಿಗೆ 3:1 (KANIRV) »
ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಅಪೊಸ್ತಲರ ಕೃತ್ಯಗಳು 22:21 KANIRV Bible Verse Image
ಅಪೊಸ್ತಲರ ಕೃತ್ಯಗಳು 22:21 (KANIRV) »
ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.

1 ತಿಮೊಥೆಯನಿಗೆ 4:10 KANIRV Bible Verse Image
1 ತಿಮೊಥೆಯನಿಗೆ 4:10 (KANIRV) »
ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.

1 ತಿಮೊಥೆಯನಿಗೆ 4:15 KANIRV Bible Verse Image
1 ತಿಮೊಥೆಯನಿಗೆ 4:15 (KANIRV) »
ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.

ಅಪೊಸ್ತಲರ ಕೃತ್ಯಗಳು 26:15 KANIRV Bible Verse Image
ಅಪೊಸ್ತಲರ ಕೃತ್ಯಗಳು 26:15 (KANIRV) »
ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.

Available Bible Translations

American Standard Version
Luke 10:2 (ASV) »
King James Version
Luke 10:2 (KJV) »
GOD’S WORD® (GW)
Luke 10:2 (GW) »
World English Bible
Luke 10:2 (WEB) »
Louis Segond 1910
Luc 10:2 (LSG) »
Luther Bibel 1912
Lukas 10:2 (LUTH1912) »
इंडियन रिवाइज्ड वर्जन - हिंदी
लूका 10:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 10:2 (PANIRV) »
ভারতীয় সংশোধিত সংস্করণ - বাংলা
লূক 10:2 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 10:2 (TAMIRV) »
इंडियन रिवाइज्ड वर्जन - मराठी
लूक 10:2 (MARIRV) »
ఇండియన్ రేవిజ్డ్ వెర్షన్ - తెలుగు
లూకా 10:2 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 10:2 (GUJIRV) »
الكتاب المقدس باللغة العربية، فان دايك
لُوقا 10:2 (AVD) »
Bíblia Sagrada Português
Lucas 10:2 (BSL) »
Kinh Thánh: Tiếng Việt
Lu-ca 10:2 (VIE) »
Reina Valera Antigua
Lucas 10:2 (RVA) »
La Sacra Bibbia
Luca 10:2 (RIV) »
圣 经 简体中文和合本
路 加 福 音 10:2 (CUVS) »
聖 經 繁體中文和合本
路 加 福 音 10:2 (CUVT) »
Bibla e Shenjtë
Luka 10:2 (ALB) »
Svenska Bibeln 1917
Lukas 10:2 (SV1917) »
Библия на русском
Луки 10:2 (RUSV) »
Українська Біблія
Луки 10:2 (UKR) »
Szent Biblia - Magyar
Lukács 10:2 (KAR) »
Българска Библия
Лука 10:2 (BULG) »
Det Norsk Bibel
Lukas 10:2 (NORSK) »
Biblia Takatifu
Luka 10:2 (SWHULB) »
Kitaabka Quduuska Ah
Luukos 10:2 (SOM) »
De Heilige Schrift
Lukas 10:2 (NLD) »
Dansk Bibel 1871
Lukas 10:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »