ಲೂಕನು 10:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಲೂಕನು 10:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 10:7 KANIRV Mobile Phone Wallpaper - ಆ ಮನೆಯಲ್ಲಿಯೇ - Mobile Bible Verse Wallpaper

ಲೂಕನು 10:7 KANIRV

ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 10:7 KANIRV Bible images with quotes are generated using nature scenery backgrounds and scenic photos.

ಲೂಕನು 10:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 10:7 KANIRV. Please click on any image below to navigate to that specific Bible verse page.

1 ತಿಮೊಥೆಯನಿಗೆ 5:17 KANIRV Bible Verse Image
1 ತಿಮೊಥೆಯನಿಗೆ 5:17 (KANIRV) »
ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

ಮತ್ತಾಯನು 10:10 KANIRV Bible Verse Image
ಮತ್ತಾಯನು 10:10 (KANIRV) »
ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

3 ಯೋಹಾನನು 1:5 KANIRV Bible Verse Image
3 ಯೋಹಾನನು 1:5 (KANIRV) »
ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.

2 ತಿಮೊಥೆಯನಿಗೆ 2:6 KANIRV Bible Verse Image
2 ತಿಮೊಥೆಯನಿಗೆ 2:6 (KANIRV) »
ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.

ಧರ್ಮೋಪದೇಶಕಾಂಡ 12:18 KANIRV Bible Verse Image
ಧರ್ಮೋಪದೇಶಕಾಂಡ 12:18 (KANIRV) »
ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

ಗಲಾತ್ಯದವರಿಗೆ 6:6 KANIRV Bible Verse Image
ಗಲಾತ್ಯದವರಿಗೆ 6:6 (KANIRV) »
ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.

ಲೂಕನು 9:4 KANIRV Bible Verse Image
ಲೂಕನು 9:4 (KANIRV) »
ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.

ಮಾರ್ಕನು 6:10 KANIRV Bible Verse Image
ಮಾರ್ಕನು 6:10 (KANIRV) »
ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.

1 ಕೊರಿಂಥದವರಿಗೆ 9:4 KANIRV Bible Verse Image
1 ಕೊರಿಂಥದವರಿಗೆ 9:4 (KANIRV) »
ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?

1 ತಿಮೊಥೆಯನಿಗೆ 5:13 KANIRV Bible Verse Image
1 ತಿಮೊಥೆಯನಿಗೆ 5:13 (KANIRV) »
ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

ಧರ್ಮೋಪದೇಶಕಾಂಡ 12:12 KANIRV Bible Verse Image
ಧರ್ಮೋಪದೇಶಕಾಂಡ 12:12 (KANIRV) »
ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.

ಅಪೊಸ್ತಲರ ಕೃತ್ಯಗಳು 16:34 KANIRV Bible Verse Image
ಅಪೊಸ್ತಲರ ಕೃತ್ಯಗಳು 16:34 (KANIRV) »
ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.

Available Bible Translations

American Standard Version
Luke 10:7 (ASV) »
King James Version
Luke 10:7 (KJV) »
GOD’S WORD® (GW)
Luke 10:7 (GW) »
World English Bible
Luke 10:7 (WEB) »
Louis Segond 1910
Luc 10:7 (LSG) »
Luther Bibel 1912
Lukas 10:7 (LUTH1912) »
इंडियन रिवाइज्ड वर्जन - हिंदी
लूका 10:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 10:7 (PANIRV) »
ভারতীয় সংশোধিত সংস্করণ - বাংলা
লূক 10:7 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 10:7 (TAMIRV) »
इंडियन रिवाइज्ड वर्जन - मराठी
लूक 10:7 (MARIRV) »
ఇండియన్ రేవిజ్డ్ వెర్షన్ - తెలుగు
లూకా 10:7 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 10:7 (GUJIRV) »
الكتاب المقدس باللغة العربية، فان دايك
لُوقا 10:7 (AVD) »
Bíblia Sagrada Português
Lucas 10:7 (BSL) »
Kinh Thánh: Tiếng Việt
Lu-ca 10:7 (VIE) »
Reina Valera Antigua
Lucas 10:7 (RVA) »
La Sacra Bibbia
Luca 10:7 (RIV) »
圣 经 简体中文和合本
路 加 福 音 10:7 (CUVS) »
聖 經 繁體中文和合本
路 加 福 音 10:7 (CUVT) »
Bibla e Shenjtë
Luka 10:7 (ALB) »
Svenska Bibeln 1917
Lukas 10:7 (SV1917) »
Библия на русском
Луки 10:7 (RUSV) »
Українська Біблія
Луки 10:7 (UKR) »
Szent Biblia - Magyar
Lukács 10:7 (KAR) »
Българска Библия
Лука 10:7 (BULG) »
Det Norsk Bibel
Lukas 10:7 (NORSK) »
Biblia Takatifu
Luka 10:7 (SWHULB) »
Kitaabka Quduuska Ah
Luukos 10:7 (SOM) »
De Heilige Schrift
Lukas 10:7 (NLD) »
Dansk Bibel 1871
Lukas 10:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »