ಲೂಕನು 16:20 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಲೂಕನು 16:20 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 16:20 KANIRV Mobile Phone Wallpaper - ಅವನ ಮನೇ - Mobile Bible Verse Wallpaper

ಲೂಕನು 16:20 KANIRV

ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 16:20 KANIRV Bible images with quotes are generated using nature scenery backgrounds and scenic photos.

ಲೂಕನು 16:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 16:20 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 3:2 KANIRV Bible Verse Image
ಅಪೊಸ್ತಲರ ಕೃತ್ಯಗಳು 3:2 (KANIRV) »
ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

1 ಸಮುವೇಲನು 2:8 KANIRV Bible Verse Image
1 ಸಮುವೇಲನು 2:8 (KANIRV) »
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಯಾಕೋಬನು 1:9 KANIRV Bible Verse Image
ಯಾಕೋಬನು 1:9 (KANIRV) »
ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

ಲೂಕನು 16:21 KANIRV Bible Verse Image
ಲೂಕನು 16:21 (KANIRV) »
ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಯಾಕೋಬನು 2:5 KANIRV Bible Verse Image
ಯಾಕೋಬನು 2:5 (KANIRV) »
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಯೋಬನು 2:7 KANIRV Bible Verse Image
ಯೋಬನು 2:7 (KANIRV) »
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ಯೆರೆಮೀಯನು 8:22 KANIRV Bible Verse Image
ಯೆರೆಮೀಯನು 8:22 (KANIRV) »
ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

ಯೆಶಾಯನು 1:6 KANIRV Bible Verse Image
ಯೆಶಾಯನು 1:6 (KANIRV) »
ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.

ಕೀರ್ತನೆಗಳು 34:19 KANIRV Bible Verse Image
ಕೀರ್ತನೆಗಳು 34:19 (KANIRV) »
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.

ಯೋಹಾನನು 11:1 KANIRV Bible Verse Image
ಯೋಹಾನನು 11:1 (KANIRV) »
ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.

ಕೀರ್ತನೆಗಳು 73:14 KANIRV Bible Verse Image
ಕೀರ್ತನೆಗಳು 73:14 (KANIRV) »
ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಲೂಕನು 18:35 KANIRV Bible Verse Image
ಲೂಕನು 18:35 (KANIRV) »
ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,

Available Bible Translations

American Standard Version
Luke 16:20 (ASV) »
King James Version
Luke 16:20 (KJV) »
GOD’S WORD® (GW)
Luke 16:20 (GW) »
World English Bible
Luke 16:20 (WEB) »
Louis Segond 1910
Luc 16:20 (LSG) »
इंडियन रिवाइज्ड वर्जन - हिंदी
लूका 16:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 16:20 (PANIRV) »
ভারতীয় সংশোধিত সংস্করণ - বাংলা
লূক 16:20 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 16:20 (TAMIRV) »
इंडियन रिवाइज्ड वर्जन - मराठी
लूक 16:20 (MARIRV) »
ఇండియన్ రేవిజ్డ్ వెర్షన్ - తెలుగు
లూకా 16:20 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 16:20 (GUJIRV) »
الكتاب المقدس باللغة العربية، فان دايك
لُوقا 16:20 (AVD) »
Bíblia Sagrada Português
Lucas 16:20 (BSL) »
Kinh Thánh: Tiếng Việt
Lu-ca 16:20 (VIE) »
Reina Valera Antigua
Lucas 16:20 (RVA) »
La Sacra Bibbia
Luca 16:20 (RIV) »
圣 经 简体中文和合本
路 加 福 音 16:20 (CUVS) »
聖 經 繁體中文和合本
路 加 福 音 16:20 (CUVT) »
Bibla e Shenjtë
Luka 16:20 (ALB) »
Svenska Bibeln 1917
Lukas 16:20 (SV1917) »
Библия на русском
Луки 16:20 (RUSV) »
Українська Біблія
Луки 16:20 (UKR) »
Szent Biblia - Magyar
Lukács 16:20 (KAR) »
Българска Библия
Лука 16:20 (BULG) »
Kitaabka Quduuska Ah
Luukos 16:20 (SOM) »
De Heilige Schrift
Lukas 16:20 (NLD) »
Dansk Bibel 1871
Lukas 16:20 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »