ಲೂಕನು 23:33 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಲೂಕನು 23:33 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 23:33 KANIRV Mobile Phone Wallpaper - ಅವರು ಕಪಾಲವೆಂಬ - Mobile Bible Verse Wallpaper

ಲೂಕನು 23:33 KANIRV

ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 23:33 KANIRV Bible images with quotes are generated using nature scenery backgrounds and scenic photos.

ಲೂಕನು 23:33 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 23:33 KANIRV. Please click on any image below to navigate to that specific Bible verse page.

ಯೋಹಾನನು 19:17 KANIRV Bible Verse Image
ಯೋಹಾನನು 19:17 (KANIRV) »
ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

ಮಾರ್ಕನು 15:22 KANIRV Bible Verse Image
ಮಾರ್ಕನು 15:22 (KANIRV) »
ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.

ಧರ್ಮೋಪದೇಶಕಾಂಡ 21:23 KANIRV Bible Verse Image
ಧರ್ಮೋಪದೇಶಕಾಂಡ 21:23 (KANIRV) »
ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ಇಬ್ರಿಯರಿಗೆ 13:12 KANIRV Bible Verse Image
ಇಬ್ರಿಯರಿಗೆ 13:12 (KANIRV) »
ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.

ಯೋಹಾನನು 18:32 KANIRV Bible Verse Image
ಯೋಹಾನನು 18:32 (KANIRV) »
ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

1 ಪೇತ್ರನು 2:24 KANIRV Bible Verse Image
1 ಪೇತ್ರನು 2:24 (KANIRV) »
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಮತ್ತಾಯನು 27:33 KANIRV Bible Verse Image
ಮತ್ತಾಯನು 27:33 (KANIRV) »
ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ

ಮಾರ್ಕನು 10:33 KANIRV Bible Verse Image
ಮಾರ್ಕನು 10:33 (KANIRV) »
ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.

ಕೀರ್ತನೆಗಳು 22:16 KANIRV Bible Verse Image
ಕೀರ್ತನೆಗಳು 22:16 (KANIRV) »
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.

ಗಲಾತ್ಯದವರಿಗೆ 3:13 KANIRV Bible Verse Image
ಗಲಾತ್ಯದವರಿಗೆ 3:13 (KANIRV) »
ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಅಪೊಸ್ತಲರ ಕೃತ್ಯಗಳು 13:29 KANIRV Bible Verse Image
ಅಪೊಸ್ತಲರ ಕೃತ್ಯಗಳು 13:29 (KANIRV) »
ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಪೊಸ್ತಲರ ಕೃತ್ಯಗಳು 2:23 KANIRV Bible Verse Image
ಅಪೊಸ್ತಲರ ಕೃತ್ಯಗಳು 2:23 (KANIRV) »
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

Available Bible Translations

American Standard Version
Luke 23:33 (ASV) »
King James Version
Luke 23:33 (KJV) »
GOD’S WORD® (GW)
Luke 23:33 (GW) »
World English Bible
Luke 23:33 (WEB) »
Louis Segond 1910
Luc 23:33 (LSG) »
इंडियन रिवाइज्ड वर्जन - हिंदी
लूका 23:33 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 23:33 (PANIRV) »
ভারতীয় সংশোধিত সংস্করণ - বাংলা
লূক 23:33 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 23:33 (TAMIRV) »
इंडियन रिवाइज्ड वर्जन - मराठी
लूक 23:33 (MARIRV) »
ఇండియన్ రేవిజ్డ్ వెర్షన్ - తెలుగు
లూకా 23:33 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 23:33 (GUJIRV) »
الكتاب المقدس باللغة العربية، فان دايك
لُوقا 23:33 (AVD) »
Bíblia Sagrada Português
Lucas 23:33 (BSL) »
Kinh Thánh: Tiếng Việt
Lu-ca 23:33 (VIE) »
Reina Valera Antigua
Lucas 23:33 (RVA) »
La Sacra Bibbia
Luca 23:33 (RIV) »
圣 经 简体中文和合本
路 加 福 音 23:33 (CUVS) »
聖 經 繁體中文和合本
路 加 福 音 23:33 (CUVT) »
Bibla e Shenjtë
Luka 23:33 (ALB) »
Svenska Bibeln 1917
Lukas 23:33 (SV1917) »
Библия на русском
Луки 23:33 (RUSV) »
Українська Біблія
Луки 23:33 (UKR) »
Szent Biblia - Magyar
Lukács 23:33 (KAR) »
Българска Библия
Лука 23:33 (BULG) »
Kitaabka Quduuska Ah
Luukos 23:33 (SOM) »
De Heilige Schrift
Lukas 23:33 (NLD) »
Dansk Bibel 1871
Lukas 23:33 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »