ಮಲಾಕಿಯನು 1:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮಲಾಕಿಯನು 1:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಲಾಕಿಯನು 1:6 KANIRV Mobile Phone Wallpaper - “ನನ್ನ ನಾಮವನ್ನು - Mobile Bible Verse Wallpaper

ಮಲಾಕಿಯನು 1:6 KANIRV

“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಲಾಕಿಯನು 1:6 KANIRV Bible images with quotes are generated using nature scenery backgrounds and scenic photos.

ಮಲಾಕಿಯನು 1:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಲಾಕಿಯನು 1:6 KANIRV. Please click on any image below to navigate to that specific Bible verse page.

ಲೂಕನು 6:46 KANIRV Bible Verse Image
ಲೂಕನು 6:46 (KANIRV) »
“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?

ಯೆಶಾಯನು 1:2 KANIRV Bible Verse Image
ಯೆಶಾಯನು 1:2 (KANIRV) »
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ವಿಮೋಚನಕಾಂಡ 20:12 KANIRV Bible Verse Image
ವಿಮೋಚನಕಾಂಡ 20:12 (KANIRV) »
“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

1 ಪೇತ್ರನು 2:17 KANIRV Bible Verse Image
1 ಪೇತ್ರನು 2:17 (KANIRV) »
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.

ಯೋಹಾನನು 13:13 KANIRV Bible Verse Image
ಯೋಹಾನನು 13:13 (KANIRV) »
ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.

1 ಪೇತ್ರನು 1:17 KANIRV Bible Verse Image
1 ಪೇತ್ರನು 1:17 (KANIRV) »
ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

ಹೋಶೇಯನು 12:8 KANIRV Bible Verse Image
ಹೋಶೇಯನು 12:8 (KANIRV) »
ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ಮಲಾಕಿಯನು 3:13 KANIRV Bible Verse Image
ಮಲಾಕಿಯನು 3:13 (KANIRV) »
“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?

ಯೆಶಾಯನು 64:8 KANIRV Bible Verse Image
ಯೆಶಾಯನು 64:8 (KANIRV) »
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.

ಮಲಾಕಿಯನು 2:14 KANIRV Bible Verse Image
ಮಲಾಕಿಯನು 2:14 (KANIRV) »
“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

ಎಫೆಸದವರಿಗೆ 6:2 KANIRV Bible Verse Image
ಎಫೆಸದವರಿಗೆ 6:2 (KANIRV) »
ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,

ಮತ್ತಾಯನು 7:21 KANIRV Bible Verse Image
ಮತ್ತಾಯನು 7:21 (KANIRV) »
“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

Available Bible Translations

American Standard Version
Malachi 1:6 (ASV) »
King James Version
Malachi 1:6 (KJV) »
GOD’S WORD® (GW)
Malachi 1:6 (GW) »
World English Bible
Malachi 1:6 (WEB) »
Louis Segond 1910
Malachie 1:6 (LSG) »
इंडियन रिवाइज्ड वर्जन - हिंदी
मलाकी 1:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਲਾਕੀ 1:6 (PANIRV) »
ভারতীয় সংশোধিত সংস্করণ - বাংলা
মলাখী 1:6 (BENIRV) »
இந்தியன் ரீவைஸ்டு வேர்ஷன் - தமிழ்
மல்கியா 1:6 (TAMIRV) »
इंडियन रिवाइज्ड वर्जन - मराठी
मलाखी 1:6 (MARIRV) »
ఇండియన్ రేవిజ్డ్ వెర్షన్ - తెలుగు
మలాకీ 1:6 (TELIRV) »
ઇન્ડિયન રિવાયઝ્ડ વર્ઝન - ગુજરાતી
માલાખી 1:6 (GUJIRV) »
الكتاب المقدس باللغة العربية، فان دايك
مَلَاخِي 1:6 (AVD) »
תנ ך עברי מודרני
מלאכי 1:6 (HEB) »
Bíblia Sagrada Português
Malaquias 1:6 (BSL) »
Kinh Thánh: Tiếng Việt
Ma-la-ki 1:6 (VIE) »
Reina Valera Antigua
Malaquías 1:6 (RVA) »
La Sacra Bibbia
Malachia 1:6 (RIV) »
圣 经 简体中文和合本
玛 拉 基 书 1:6 (CUVS) »
聖 經 繁體中文和合本
瑪 拉 基 書 1:6 (CUVT) »
Bibla e Shenjtë
Malakia 1:6 (ALB) »
Svenska Bibeln 1917
Malaki 1:6 (SV1917) »
Библия на русском
Малахия 1:6 (RUSV) »
Українська Біблія
Малахії 1:6 (UKR) »
Szent Biblia - Magyar
Malakiás 1:6 (KAR) »
Българска Библия
Малахия 1:6 (BULG) »
Det Norsk Bibel
Malaki 1:6 (NORSK) »
Kitaabka Quduuska Ah
Malaakii 1:6 (SOM) »
De Heilige Schrift
Maleachi 1:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »