ಮಲಾಕಿಯನು 2:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮಲಾಕಿಯನು 2:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಲಾಕಿಯನು 2:6 KANIRV Mobile Phone Wallpaper - ಅವರ ಬಾಯಲ್ಲಿ - Mobile Bible Verse Wallpaper

ಮಲಾಕಿಯನು 2:6 KANIRV

ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಲಾಕಿಯನು 2:6 KANIRV Bible images with quotes are generated using nature scenery backgrounds and scenic photos.

ಮಲಾಕಿಯನು 2:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಲಾಕಿಯನು 2:6 KANIRV. Please click on any image below to navigate to that specific Bible verse page.

ದಾನಿಯೇಲನು 12:3 KANIRV Bible Verse Image
ದಾನಿಯೇಲನು 12:3 (KANIRV) »
ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಯೆರೆಮೀಯನು 23:22 KANIRV Bible Verse Image
ಯೆರೆಮೀಯನು 23:22 (KANIRV) »
ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.

ಅಪೊಸ್ತಲರ ಕೃತ್ಯಗಳು 26:18 KANIRV Bible Verse Image
ಅಪೊಸ್ತಲರ ಕೃತ್ಯಗಳು 26:18 (KANIRV) »
ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಪ್ರಕಟಣೆ 14:5 KANIRV Bible Verse Image
ಪ್ರಕಟಣೆ 14:5 (KANIRV) »
ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

2 ತಿಮೊಥೆಯನಿಗೆ 2:15 KANIRV Bible Verse Image
2 ತಿಮೊಥೆಯನಿಗೆ 2:15 (KANIRV) »
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.

ತೀತನಿಗೆ 1:7 KANIRV Bible Verse Image
ತೀತನಿಗೆ 1:7 (KANIRV) »
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ಯಾಕೋಬನು 5:19 KANIRV Bible Verse Image
ಯಾಕೋಬನು 5:19 (KANIRV) »
ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;

ಲೂಕನು 1:16 KANIRV Bible Verse Image
ಲೂಕನು 1:16 (KANIRV) »
ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.

ಲೂಕನು 1:6 KANIRV Bible Verse Image
ಲೂಕನು 1:6 (KANIRV) »
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

1 ಥೆಸಲೋನಿಕದವರಿಗೆ 1:9 KANIRV Bible Verse Image
1 ಥೆಸಲೋನಿಕದವರಿಗೆ 1:9 (KANIRV) »
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ಲೂಕನು 20:21 KANIRV Bible Verse Image
ಲೂಕನು 20:21 (KANIRV) »
ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

ಆದಿಕಾಂಡ 5:21 KANIRV Bible Verse Image
ಆದಿಕಾಂಡ 5:21 (KANIRV) »
ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.

Available Bible Translations

American Standard Version
Malachi 2:6 (ASV) »
King James Version
Malachi 2:6 (KJV) »
GOD’S WORD® (GW)
Malachi 2:6 (GW) »
World English Bible
Malachi 2:6 (WEB) »
Louis Segond 1910
Malachie 2:6 (LSG) »
इंडियन रिवाइज्ड वर्जन - हिंदी
मलाकी 2:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਲਾਕੀ 2:6 (PANIRV) »
ভারতীয় সংশোধিত সংস্করণ - বাংলা
মলাখী 2:6 (BENIRV) »
இந்தியன் ரீவைஸ்டு வேர்ஷன் - தமிழ்
மல்கியா 2:6 (TAMIRV) »
इंडियन रिवाइज्ड वर्जन - मराठी
मलाखी 2:6 (MARIRV) »
ఇండియన్ రేవిజ్డ్ వెర్షన్ - తెలుగు
మలాకీ 2:6 (TELIRV) »
ઇન્ડિયન રિવાયઝ્ડ વર્ઝન - ગુજરાતી
માલાખી 2:6 (GUJIRV) »
الكتاب المقدس باللغة العربية، فان دايك
مَلَاخِي 2:6 (AVD) »
תנ ך עברי מודרני
מלאכי 2:6 (HEB) »
Bíblia Sagrada Português
Malaquias 2:6 (BSL) »
Kinh Thánh: Tiếng Việt
Ma-la-ki 2:6 (VIE) »
Reina Valera Antigua
Malaquías 2:6 (RVA) »
La Sacra Bibbia
Malachia 2:6 (RIV) »
圣 经 简体中文和合本
玛 拉 基 书 2:6 (CUVS) »
聖 經 繁體中文和合本
瑪 拉 基 書 2:6 (CUVT) »
Bibla e Shenjtë
Malakia 2:6 (ALB) »
Svenska Bibeln 1917
Malaki 2:6 (SV1917) »
Библия на русском
Малахия 2:6 (RUSV) »
Українська Біблія
Малахії 2:6 (UKR) »
Szent Biblia - Magyar
Malakiás 2:6 (KAR) »
Българска Библия
Малахия 2:6 (BULG) »
Det Norsk Bibel
Malaki 2:6 (NORSK) »
Kitaabka Quduuska Ah
Malaakii 2:6 (SOM) »
De Heilige Schrift
Maleachi 2:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »