ಮಾರ್ಕನು 10:47 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮಾರ್ಕನು 10:47 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 10:47 KANIRV Mobile Phone Wallpaper - ಅವನು ಒಬ್ಬ ಕುರುಡ - Mobile Bible Verse Wallpaper

ಮಾರ್ಕನು 10:47 KANIRV

ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 10:47 KANIRV Bible images with quotes are generated using nature scenery backgrounds and scenic photos.

ಮಾರ್ಕನು 10:47 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 10:47 KANIRV. Please click on any image below to navigate to that specific Bible verse page.

ಮಾರ್ಕನು 1:24 KANIRV Bible Verse Image
ಮಾರ್ಕನು 1:24 (KANIRV) »
ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

ಮತ್ತಾಯನು 9:27 KANIRV Bible Verse Image
ಮತ್ತಾಯನು 9:27 (KANIRV) »
ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಪ್ರಕಟಣೆ 22:16 KANIRV Bible Verse Image
ಪ್ರಕಟಣೆ 22:16 (KANIRV) »
“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

ಲೂಕನು 18:36 KANIRV Bible Verse Image
ಲೂಕನು 18:36 (KANIRV) »
ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.

ಮತ್ತಾಯನು 15:22 KANIRV Bible Verse Image
ಮತ್ತಾಯನು 15:22 (KANIRV) »
ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.

ಯೋಹಾನನು 7:52 KANIRV Bible Verse Image
ಯೋಹಾನನು 7:52 (KANIRV) »
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.

ಅಪೊಸ್ತಲರ ಕೃತ್ಯಗಳು 13:22 KANIRV Bible Verse Image
ಅಪೊಸ್ತಲರ ಕೃತ್ಯಗಳು 13:22 (KANIRV) »
ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.

ಲೂಕನು 4:16 KANIRV Bible Verse Image
ಲೂಕನು 4:16 (KANIRV) »
ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.

ರೋಮಾಪುರದವರಿಗೆ 1:3 KANIRV Bible Verse Image
ರೋಮಾಪುರದವರಿಗೆ 1:3 (KANIRV) »
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.

ಅಪೊಸ್ತಲರ ಕೃತ್ಯಗಳು 6:14 KANIRV Bible Verse Image
ಅಪೊಸ್ತಲರ ಕೃತ್ಯಗಳು 6:14 (KANIRV) »
ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.

ಯೋಹಾನನು 7:41 KANIRV Bible Verse Image
ಯೋಹಾನನು 7:41 (KANIRV) »
ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?

ಯೋಹಾನನು 1:46 KANIRV Bible Verse Image
ಯೋಹಾನನು 1:46 (KANIRV) »
ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.

Available Bible Translations

American Standard Version
Mark 10:47 (ASV) »
King James Version
Mark 10:47 (KJV) »
GOD’S WORD® (GW)
Mark 10:47 (GW) »
World English Bible
Mark 10:47 (WEB) »
Louis Segond 1910
Marc 10:47 (LSG) »
इंडियन रिवाइज्ड वर्जन - हिंदी
मरकुस 10:47 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 10:47 (PANIRV) »
ভারতীয় সংশোধিত সংস্করণ - বাংলা
মার্ক 10:47 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 10:47 (TAMIRV) »
इंडियन रिवाइज्ड वर्जन - मराठी
मार्क 10:47 (MARIRV) »
ఇండియన్ రేవిజ్డ్ వెర్షన్ - తెలుగు
మార్కు 10:47 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 10:47 (GUJIRV) »
الكتاب المقدس باللغة العربية، فان دايك
مَرْقُس 10:47 (AVD) »
Bíblia Sagrada Português
Marcos 10:47 (BSL) »
Kinh Thánh: Tiếng Việt
Mác 10:47 (VIE) »
Reina Valera Antigua
Marcos 10:47 (RVA) »
La Sacra Bibbia
Marco 10:47 (RIV) »
圣 经 简体中文和合本
马 可 福 音 10:47 (CUVS) »
聖 經 繁體中文和合本
馬 可 福 音 10:47 (CUVT) »
Bibla e Shenjtë
Marku 10:47 (ALB) »
Svenska Bibeln 1917
Markus 10:47 (SV1917) »
Библия на русском
Марка 10:47 (RUSV) »
Українська Біблія
Марка 10:47 (UKR) »
Szent Biblia - Magyar
Márk 10:47 (KAR) »
Българска Библия
Марко 10:47 (BULG) »
Kitaabka Quduuska Ah
Markos 10:47 (SOM) »
De Heilige Schrift
Markus 10:47 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »