ಮಾರ್ಕನು 12:32 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮಾರ್ಕನು 12:32 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 12:32 KANIRV Mobile Phone Wallpaper - ಆಗ ಆ ಶಾಸ್ತ್ರಿಯು, - Mobile Bible Verse Wallpaper

ಮಾರ್ಕನು 12:32 KANIRV

ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 12:32 KANIRV Bible images with quotes are generated using nature scenery backgrounds and scenic photos.

ಮಾರ್ಕನು 12:32 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 12:32 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 6:4 KANIRV Bible Verse Image
ಧರ್ಮೋಪದೇಶಕಾಂಡ 6:4 (KANIRV) »
ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;

ಯೆಶಾಯನು 44:8 KANIRV Bible Verse Image
ಯೆಶಾಯನು 44:8 (KANIRV) »
ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಯೆಶಾಯನು 45:18 KANIRV Bible Verse Image
ಯೆಶಾಯನು 45:18 (KANIRV) »
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.

ಯೆಶಾಯನು 45:14 KANIRV Bible Verse Image
ಯೆಶಾಯನು 45:14 (KANIRV) »
ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಯೆಶಾಯನು 46:9 KANIRV Bible Verse Image
ಯೆಶಾಯನು 46:9 (KANIRV) »
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಧರ್ಮೋಪದೇಶಕಾಂಡ 4:39 KANIRV Bible Verse Image
ಧರ್ಮೋಪದೇಶಕಾಂಡ 4:39 (KANIRV) »
ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ಧರ್ಮೋಪದೇಶಕಾಂಡ 4:35 KANIRV Bible Verse Image
ಧರ್ಮೋಪದೇಶಕಾಂಡ 4:35 (KANIRV) »
ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.

ಮಾರ್ಕನು 12:29 KANIRV Bible Verse Image
ಮಾರ್ಕನು 12:29 (KANIRV) »
ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು.

ಯೆಶಾಯನು 45:5 KANIRV Bible Verse Image
ಯೆಶಾಯನು 45:5 (KANIRV) »
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ಧರ್ಮೋಪದೇಶಕಾಂಡ 5:7 KANIRV Bible Verse Image
ಧರ್ಮೋಪದೇಶಕಾಂಡ 5:7 (KANIRV) »
ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

ಯೆಶಾಯನು 45:21 KANIRV Bible Verse Image
ಯೆಶಾಯನು 45:21 (KANIRV) »
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಯೆರೆಮೀಯನು 10:10 KANIRV Bible Verse Image
ಯೆರೆಮೀಯನು 10:10 (KANIRV) »
ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

Available Bible Translations

American Standard Version
Mark 12:32 (ASV) »
King James Version
Mark 12:32 (KJV) »
GOD’S WORD® (GW)
Mark 12:32 (GW) »
World English Bible
Mark 12:32 (WEB) »
Louis Segond 1910
Marc 12:32 (LSG) »
इंडियन रिवाइज्ड वर्जन - हिंदी
मरकुस 12:32 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 12:32 (PANIRV) »
ভারতীয় সংশোধিত সংস্করণ - বাংলা
মার্ক 12:32 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 12:32 (TAMIRV) »
इंडियन रिवाइज्ड वर्जन - मराठी
मार्क 12:32 (MARIRV) »
ఇండియన్ రేవిజ్డ్ వెర్షన్ - తెలుగు
మార్కు 12:32 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 12:32 (GUJIRV) »
الكتاب المقدس باللغة العربية، فان دايك
مَرْقُس 12:32 (AVD) »
Bíblia Sagrada Português
Marcos 12:32 (BSL) »
Kinh Thánh: Tiếng Việt
Mác 12:32 (VIE) »
Reina Valera Antigua
Marcos 12:32 (RVA) »
La Sacra Bibbia
Marco 12:32 (RIV) »
圣 经 简体中文和合本
马 可 福 音 12:32 (CUVS) »
聖 經 繁體中文和合本
馬 可 福 音 12:32 (CUVT) »
Bibla e Shenjtë
Marku 12:32 (ALB) »
Svenska Bibeln 1917
Markus 12:32 (SV1917) »
Библия на русском
Марка 12:32 (RUSV) »
Українська Біблія
Марка 12:32 (UKR) »
Szent Biblia - Magyar
Márk 12:32 (KAR) »
Българска Библия
Марко 12:32 (BULG) »
Kitaabka Quduuska Ah
Markos 12:32 (SOM) »
De Heilige Schrift
Markus 12:32 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »