ಮಾರ್ಕನು 12:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮಾರ್ಕನು 12:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 12:6 KANIRV Mobile Phone Wallpaper - ಅವನಿಗೆ ಕಳುಹಿಸಲು - Mobile Bible Verse Wallpaper

ಮಾರ್ಕನು 12:6 KANIRV

ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 12:6 KANIRV Bible images with quotes are generated using nature scenery backgrounds and scenic photos.

ಮಾರ್ಕನು 12:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 12:6 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 1:1 KANIRV Bible Verse Image
ಇಬ್ರಿಯರಿಗೆ 1:1 (KANIRV) »
ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

ಮತ್ತಾಯನು 3:17 KANIRV Bible Verse Image
ಮತ್ತಾಯನು 3:17 (KANIRV) »
ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

ಆದಿಕಾಂಡ 22:12 KANIRV Bible Verse Image
ಆದಿಕಾಂಡ 22:12 (KANIRV) »
ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.

ಲೂಕನು 3:22 KANIRV Bible Verse Image
ಲೂಕನು 3:22 (KANIRV) »
ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

ಯೋಹಾನನು 1:34 KANIRV Bible Verse Image
ಯೋಹಾನನು 1:34 (KANIRV) »
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.

ಯೋಹಾನನು 3:16 KANIRV Bible Verse Image
ಯೋಹಾನನು 3:16 (KANIRV) »
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಯೋಹಾನನು 1:14 KANIRV Bible Verse Image
ಯೋಹಾನನು 1:14 (KANIRV) »
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಯೋಹಾನನು 1:49 KANIRV Bible Verse Image
ಯೋಹಾನನು 1:49 (KANIRV) »
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.

ಯೋಹಾನನು 5:23 KANIRV Bible Verse Image
ಯೋಹಾನನು 5:23 (KANIRV) »
ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

ಯೋಹಾನನು 1:18 KANIRV Bible Verse Image
ಯೋಹಾನನು 1:18 (KANIRV) »
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಯೋಹಾನನು 3:35 KANIRV Bible Verse Image
ಯೋಹಾನನು 3:35 (KANIRV) »
ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಇಬ್ರಿಯರಿಗೆ 1:6 KANIRV Bible Verse Image
ಇಬ್ರಿಯರಿಗೆ 1:6 (KANIRV) »
ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

Available Bible Translations

American Standard Version
Mark 12:6 (ASV) »
King James Version
Mark 12:6 (KJV) »
GOD’S WORD® (GW)
Mark 12:6 (GW) »
World English Bible
Mark 12:6 (WEB) »
Louis Segond 1910
Marc 12:6 (LSG) »
इंडियन रिवाइज्ड वर्जन - हिंदी
मरकुस 12:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 12:6 (PANIRV) »
ভারতীয় সংশোধিত সংস্করণ - বাংলা
মার্ক 12:6 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 12:6 (TAMIRV) »
इंडियन रिवाइज्ड वर्जन - मराठी
मार्क 12:6 (MARIRV) »
ఇండియన్ రేవిజ్డ్ వెర్షన్ - తెలుగు
మార్కు 12:6 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 12:6 (GUJIRV) »
الكتاب المقدس باللغة العربية، فان دايك
مَرْقُس 12:6 (AVD) »
Bíblia Sagrada Português
Marcos 12:6 (BSL) »
Kinh Thánh: Tiếng Việt
Mác 12:6 (VIE) »
Reina Valera Antigua
Marcos 12:6 (RVA) »
La Sacra Bibbia
Marco 12:6 (RIV) »
圣 经 简体中文和合本
马 可 福 音 12:6 (CUVS) »
聖 經 繁體中文和合本
馬 可 福 音 12:6 (CUVT) »
Bibla e Shenjtë
Marku 12:6 (ALB) »
Svenska Bibeln 1917
Markus 12:6 (SV1917) »
Библия на русском
Марка 12:6 (RUSV) »
Українська Біблія
Марка 12:6 (UKR) »
Szent Biblia - Magyar
Márk 12:6 (KAR) »
Българска Библия
Марко 12:6 (BULG) »
Kitaabka Quduuska Ah
Markos 12:6 (SOM) »
De Heilige Schrift
Markus 12:6 (NLD) »
Dansk Bibel 1871
Markus 12:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »