ಮತ್ತಾಯನು 11:11 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 11:11 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 11:11 KANIRV Mobile Phone Wallpaper - ಸ್ತ್ರೀಯರಲ್ಲಿ - Mobile Bible Verse Wallpaper

ಮತ್ತಾಯನು 11:11 KANIRV

ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 11:11 KANIRV Bible images with quotes are generated using nature scenery backgrounds and scenic photos.

ಮತ್ತಾಯನು 11:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 11:11 KANIRV. Please click on any image below to navigate to that specific Bible verse page.

ಲೂಕನು 7:28 KANIRV Bible Verse Image
ಲೂಕನು 7:28 (KANIRV) »
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.

ಮತ್ತಾಯನು 3:11 KANIRV Bible Verse Image
ಮತ್ತಾಯನು 3:11 (KANIRV) »
ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

ಎಫೆಸದವರಿಗೆ 3:8 KANIRV Bible Verse Image
ಎಫೆಸದವರಿಗೆ 3:8 (KANIRV) »
ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ಯೋಹಾನನು 10:41 KANIRV Bible Verse Image
ಯೋಹಾನನು 10:41 (KANIRV) »
ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.

ಲೂಕನು 9:48 KANIRV Bible Verse Image
ಲೂಕನು 9:48 (KANIRV) »
ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.

ಮತ್ತಾಯನು 5:19 KANIRV Bible Verse Image
ಮತ್ತಾಯನು 5:19 (KANIRV) »
ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ಯೋಹಾನನು 1:15 KANIRV Bible Verse Image
ಯೋಹಾನನು 1:15 (KANIRV) »
ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.

ಯೋಬನು 15:14 KANIRV Bible Verse Image
ಯೋಬನು 15:14 (KANIRV) »
ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?

ಕೀರ್ತನೆಗಳು 51:5 KANIRV Bible Verse Image
ಕೀರ್ತನೆಗಳು 51:5 (KANIRV) »
ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.

ಯೋಬನು 14:1 KANIRV Bible Verse Image
ಯೋಬನು 14:1 (KANIRV) »
“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

ಯೋಬನು 14:4 KANIRV Bible Verse Image
ಯೋಬನು 14:4 (KANIRV) »
ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

ಯೋಹಾನನು 3:30 KANIRV Bible Verse Image
ಯೋಹಾನನು 3:30 (KANIRV) »
ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.

Available Bible Translations

American Standard Version
Matthew 11:11 (ASV) »
King James Version
Matthew 11:11 (KJV) »
GOD’S WORD® (GW)
Matthew 11:11 (GW) »
World English Bible
Matthew 11:11 (WEB) »
Louis Segond 1910
Matthieu 11:11 (LSG) »
इंडियन रिवाइज्ड वर्जन - हिंदी
मत्ती 11:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 11:11 (PANIRV) »
ভারতীয় সংশোধিত সংস্করণ - বাংলা
মথি 11:11 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 11:11 (TAMIRV) »
इंडियन रिवाइज्ड वर्जन - मराठी
मत्तय 11:11 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 11:11 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 11:11 (GUJIRV) »
الكتاب المقدس باللغة العربية، فان دايك
مَتَّى 11:11 (AVD) »
Bíblia Sagrada Português
Mateus 11:11 (BSL) »
Kinh Thánh: Tiếng Việt
Ma-thi-ơ 11:11 (VIE) »
Reina Valera Antigua
Mateo 11:11 (RVA) »
La Sacra Bibbia
Matteo 11:11 (RIV) »
圣 经 简体中文和合本
马 太 福 音 11:11 (CUVS) »
聖 經 繁體中文和合本
馬 太 福 音 11:11 (CUVT) »
Bibla e Shenjtë
Mateu 11:11 (ALB) »
Svenska Bibeln 1917
Matteus 11:11 (SV1917) »
Библия на русском
Матфея 11:11 (RUSV) »
Українська Біблія
Матвія 11:11 (UKR) »
Szent Biblia - Magyar
Máté 11:11 (KAR) »
Българска Библия
Матей 11:11 (BULG) »
Kitaabka Quduuska Ah
Matayos 11:11 (SOM) »
De Heilige Schrift
Mattheüs 11:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »