ಮತ್ತಾಯನು 18:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 18:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 18:12 KANIRV Mobile Phone Wallpaper - “ನಿಮ್ಮಲ್ಲಿಒಬ್ಬ - Mobile Bible Verse Wallpaper

ಮತ್ತಾಯನು 18:12 KANIRV

“ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 18:12 KANIRV Bible images with quotes are generated using nature scenery backgrounds and scenic photos.

ಮತ್ತಾಯನು 18:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 18:12 KANIRV. Please click on any image below to navigate to that specific Bible verse page.

ಲೂಕನು 15:4 KANIRV Bible Verse Image
ಲೂಕನು 15:4 (KANIRV) »
ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?

ಯೆಹೆಜ್ಕೇಲನು 34:12 KANIRV Bible Verse Image
ಯೆಹೆಜ್ಕೇಲನು 34:12 (KANIRV) »
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.

ಯೆಹೆಜ್ಕೇಲನು 34:16 KANIRV Bible Verse Image
ಯೆಹೆಜ್ಕೇಲನು 34:16 (KANIRV) »
“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

ಯೆಹೆಜ್ಕೇಲನು 34:28 KANIRV Bible Verse Image
ಯೆಹೆಜ್ಕೇಲನು 34:28 (KANIRV) »
“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.

ಯೆಹೆಜ್ಕೇಲನು 34:6 KANIRV Bible Verse Image
ಯೆಹೆಜ್ಕೇಲನು 34:6 (KANIRV) »
ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಮತ್ತಾಯನು 21:28 KANIRV Bible Verse Image
ಮತ್ತಾಯನು 21:28 (KANIRV) »
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

ಮತ್ತಾಯನು 12:11 KANIRV Bible Verse Image
ಮತ್ತಾಯನು 12:11 (KANIRV) »
ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?

1 ಪೇತ್ರನು 2:25 KANIRV Bible Verse Image
1 ಪೇತ್ರನು 2:25 (KANIRV) »
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಯೆರೆಮೀಯನು 50:6 KANIRV Bible Verse Image
ಯೆರೆಮೀಯನು 50:6 (KANIRV) »
ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಯೆಶಾಯನು 53:6 KANIRV Bible Verse Image
ಯೆಶಾಯನು 53:6 (KANIRV) »
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಕೀರ್ತನೆಗಳು 119:176 KANIRV Bible Verse Image
ಕೀರ್ತನೆಗಳು 119:176 (KANIRV) »
ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.

ಯೋಹಾನನು 10:11 KANIRV Bible Verse Image
ಯೋಹಾನನು 10:11 (KANIRV) »
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

Available Bible Translations

American Standard Version
Matthew 18:12 (ASV) »
King James Version
Matthew 18:12 (KJV) »
GOD’S WORD® (GW)
Matthew 18:12 (GW) »
World English Bible
Matthew 18:12 (WEB) »
Louis Segond 1910
Matthieu 18:12 (LSG) »
इंडियन रिवाइज्ड वर्जन - हिंदी
मत्ती 18:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 18:12 (PANIRV) »
ভারতীয় সংশোধিত সংস্করণ - বাংলা
মথি 18:12 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 18:12 (TAMIRV) »
इंडियन रिवाइज्ड वर्जन - मराठी
मत्तय 18:12 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 18:12 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 18:12 (GUJIRV) »
الكتاب المقدس باللغة العربية، فان دايك
مَتَّى 18:12 (AVD) »
Bíblia Sagrada Português
Mateus 18:12 (BSL) »
Kinh Thánh: Tiếng Việt
Ma-thi-ơ 18:12 (VIE) »
Reina Valera Antigua
Mateo 18:12 (RVA) »
La Sacra Bibbia
Matteo 18:12 (RIV) »
圣 经 简体中文和合本
马 太 福 音 18:12 (CUVS) »
聖 經 繁體中文和合本
馬 太 福 音 18:12 (CUVT) »
Bibla e Shenjtë
Mateu 18:12 (ALB) »
Svenska Bibeln 1917
Matteus 18:12 (SV1917) »
Библия на русском
Матфея 18:12 (RUSV) »
Українська Біблія
Матвія 18:12 (UKR) »
Szent Biblia - Magyar
Máté 18:12 (KAR) »
Българска Библия
Матей 18:12 (BULG) »
Kitaabka Quduuska Ah
Matayos 18:12 (SOM) »
De Heilige Schrift
Mattheüs 18:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »