ಮತ್ತಾಯನು 18:14 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 18:14 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 18:14 KANIRV Mobile Phone Wallpaper - ಹಾಗೆಯೇ ಈ - Mobile Bible Verse Wallpaper

ಮತ್ತಾಯನು 18:14 KANIRV

ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 18:14 KANIRV Bible images with quotes are generated using nature scenery backgrounds and scenic photos.

ಮತ್ತಾಯನು 18:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 18:14 KANIRV. Please click on any image below to navigate to that specific Bible verse page.

2 ಪೇತ್ರನು 3:9 KANIRV Bible Verse Image
2 ಪೇತ್ರನು 3:9 (KANIRV) »
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಯೋಹಾನನು 17:12 KANIRV Bible Verse Image
ಯೋಹಾನನು 17:12 (KANIRV) »
ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಯೋಹಾನನು 6:39 KANIRV Bible Verse Image
ಯೋಹಾನನು 6:39 (KANIRV) »
ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.

ಯೋಹಾನನು 10:27 KANIRV Bible Verse Image
ಯೋಹಾನನು 10:27 (KANIRV) »
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಯೆಶಾಯನು 40:11 KANIRV Bible Verse Image
ಯೆಶಾಯನು 40:11 (KANIRV) »
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಜೆಕರ್ಯನು 13:7 KANIRV Bible Verse Image
ಜೆಕರ್ಯನು 13:7 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಯೋಹಾನನು 21:15 KANIRV Bible Verse Image
ಯೋಹಾನನು 21:15 (KANIRV) »
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

1 ಪೇತ್ರನು 1:3 KANIRV Bible Verse Image
1 ಪೇತ್ರನು 1:3 (KANIRV) »
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,

ಇಬ್ರಿಯರಿಗೆ 12:13 KANIRV Bible Verse Image
ಇಬ್ರಿಯರಿಗೆ 12:13 (KANIRV) »
ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.

2 ತಿಮೊಥೆಯನಿಗೆ 2:10 KANIRV Bible Verse Image
2 ತಿಮೊಥೆಯನಿಗೆ 2:10 (KANIRV) »
ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಎಫೆಸದವರಿಗೆ 1:5 KANIRV Bible Verse Image
ಎಫೆಸದವರಿಗೆ 1:5 (KANIRV) »
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.

1 ಕೊರಿಂಥದವರಿಗೆ 8:11 KANIRV Bible Verse Image
1 ಕೊರಿಂಥದವರಿಗೆ 8:11 (KANIRV) »
ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.

Available Bible Translations

American Standard Version
Matthew 18:14 (ASV) »
King James Version
Matthew 18:14 (KJV) »
GOD’S WORD® (GW)
Matthew 18:14 (GW) »
World English Bible
Matthew 18:14 (WEB) »
Louis Segond 1910
Matthieu 18:14 (LSG) »
इंडियन रिवाइज्ड वर्जन - हिंदी
मत्ती 18:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 18:14 (PANIRV) »
ভারতীয় সংশোধিত সংস্করণ - বাংলা
মথি 18:14 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 18:14 (TAMIRV) »
इंडियन रिवाइज्ड वर्जन - मराठी
मत्तय 18:14 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 18:14 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 18:14 (GUJIRV) »
الكتاب المقدس باللغة العربية، فان دايك
مَتَّى 18:14 (AVD) »
Bíblia Sagrada Português
Mateus 18:14 (BSL) »
Kinh Thánh: Tiếng Việt
Ma-thi-ơ 18:14 (VIE) »
Reina Valera Antigua
Mateo 18:14 (RVA) »
La Sacra Bibbia
Matteo 18:14 (RIV) »
圣 经 简体中文和合本
马 太 福 音 18:14 (CUVS) »
聖 經 繁體中文和合本
馬 太 福 音 18:14 (CUVT) »
Bibla e Shenjtë
Mateu 18:14 (ALB) »
Svenska Bibeln 1917
Matteus 18:14 (SV1917) »
Библия на русском
Матфея 18:14 (RUSV) »
Українська Біблія
Матвія 18:14 (UKR) »
Szent Biblia - Magyar
Máté 18:14 (KAR) »
Българска Библия
Матей 18:14 (BULG) »
Kitaabka Quduuska Ah
Matayos 18:14 (SOM) »
De Heilige Schrift
Mattheüs 18:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »