ಮತ್ತಾಯನು 18:19 Phone Wallpapers
ಮತ್ತಾಯನು 18:19 KANIRV Phone Background Pictures
Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 18:19 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).
Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.
Creative Commons License
- Title: Indian Revised Version (IRV) Kannada - 2019
- Creator: Bridge Connectivity Solutions Pvt. Ltd. (BCS)
- Source: Digital Bible Library
- License: CC BY-SA 4.0
Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).
In addition, we would like to give very special thanks to eBible.org for making the Kannada Indian Revised Version Bible available in MySQL format.
ಮತ್ತಾಯನು 18:19 KANIRV
ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
View New TabSocial Share Icons
ಮತ್ತಾಯನು 18:19 KANIRV Bible images with quotes are generated using nature scenery backgrounds and scenic photos.
ಮತ್ತಾಯನು 18:19 Bible Cross References
This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 18:19 KANIRV. Please click on any image below to navigate to that specific Bible verse page.
ಮತ್ತಾಯನು 7:7 (KANIRV) »
“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
1 ಯೋಹಾನನು 5:14 (KANIRV) »
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ಫಿಲಿಪ್ಪಿಯವರಿಗೆ 1:19 (KANIRV) »
ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
ಯೋಹಾನನು 14:13 (KANIRV) »
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
ಮಾರ್ಕನು 11:24 (KANIRV) »
ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಯಾಕೋಬನು 5:14 (KANIRV) »
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
ಮತ್ತಾಯನು 21:22 (KANIRV) »
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
ಯೋಹಾನನು 15:7 (KANIRV) »
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ಯೋಹಾನನು 16:23 (KANIRV) »
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
1 ಯೋಹಾನನು 3:22 (KANIRV) »
ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
ಅಪೊಸ್ತಲರ ಕೃತ್ಯಗಳು 12:5 (KANIRV) »
ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
ಯೋಹಾನನು 15:16 (KANIRV) »
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
Available Bible Translations
Matthew 18:19 (ASV) »
Matthew 18:19 (KJV) »
Matthew 18:19 (GW) »
Matthew 18:19 (BSB) »
Matthew 18:19 (WEB) »
Matthieu 18:19 (LSG) »
Matthäus 18:19 (LUTH1912) »
मत्ती 18:19 (HINIRV) »
ਮੱਤੀ 18:19 (PANIRV) »
মথি 18:19 (BENIRV) »
மத்தேயு 18:19 (TAMIRV) »
मत्तय 18:19 (MARIRV) »
మత్తయి 18:19 (TELIRV) »
માથ્થી 18:19 (GUJIRV) »
مَتَّى 18:19 (AVD) »
הבשורה על־פי מתי 18:19 (HEB) »
Mateus 18:19 (BSL) »
Ma-thi-ơ 18:19 (VIE) »
Mateo 18:19 (RVA) »
Matteo 18:19 (RIV) »
马 太 福 音 18:19 (CUVS) »
馬 太 福 音 18:19 (CUVT) »
Mateu 18:19 (ALB) »
Matteus 18:19 (SV1917) »
Матфея 18:19 (RUSV) »
Матвія 18:19 (UKR) »
Máté 18:19 (KAR) »
Матей 18:19 (BULG) »
マタイによる福音書 18:19 (JPN) »
Matteus 18:19 (NORSK) »
Mathayo 18:19 (SWHULB) »
Mateusza 18:19 (POLUBG) »
Matayos 18:19 (SOM) »
Mattheüs 18:19 (NLD) »
Matthæus 18:19 (DA1871) »
ಮತ್ತಾಯನು 18 (KANIRV) Verse Selection
KANIRV Bible Book Selection List
Popular Bible Verses by Topic
Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic
Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness WordView All Bible Topics »