ಮತ್ತಾಯನು 22:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 22:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 22:17 KANIRV Mobile Phone Wallpaper - ಹೀಗಿರಲಾಗಿ - Mobile Bible Verse Wallpaper

ಮತ್ತಾಯನು 22:17 KANIRV

ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 22:17 KANIRV Bible images with quotes are generated using nature scenery backgrounds and scenic photos.

ಮತ್ತಾಯನು 22:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 22:17 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 13:6 KANIRV Bible Verse Image
ರೋಮಾಪುರದವರಿಗೆ 13:6 (KANIRV) »
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಲೂಕನು 2:1 KANIRV Bible Verse Image
ಲೂಕನು 2:1 (KANIRV) »
ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಮತ್ತಾಯನು 17:25 KANIRV Bible Verse Image
ಮತ್ತಾಯನು 17:25 (KANIRV) »
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 28:22 KANIRV Bible Verse Image
ಅಪೊಸ್ತಲರ ಕೃತ್ಯಗಳು 28:22 (KANIRV) »
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.

ಎಜ್ರನು 4:13 KANIRV Bible Verse Image
ಎಜ್ರನು 4:13 (KANIRV) »
ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಪೊಸ್ತಲರ ಕೃತ್ಯಗಳು 5:37 KANIRV Bible Verse Image
ಅಪೊಸ್ತಲರ ಕೃತ್ಯಗಳು 5:37 (KANIRV) »
ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.

ಅಪೊಸ್ತಲರ ಕೃತ್ಯಗಳು 25:8 KANIRV Bible Verse Image
ಅಪೊಸ್ತಲರ ಕೃತ್ಯಗಳು 25:8 (KANIRV) »
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.

ಅಪೊಸ್ತಲರ ಕೃತ್ಯಗಳು 17:7 KANIRV Bible Verse Image
ಅಪೊಸ್ತಲರ ಕೃತ್ಯಗಳು 17:7 (KANIRV) »
ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.

ಯೋಹಾನನು 19:12 KANIRV Bible Verse Image
ಯೋಹಾನನು 19:12 (KANIRV) »
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ಲೂಕನು 3:1 KANIRV Bible Verse Image
ಲೂಕನು 3:1 (KANIRV) »
ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ

ಎಜ್ರನು 7:24 KANIRV Bible Verse Image
ಎಜ್ರನು 7:24 (KANIRV) »
ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’

ಯೆರೆಮೀಯನು 42:20 KANIRV Bible Verse Image
ಯೆರೆಮೀಯನು 42:20 (KANIRV) »
ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.

Available Bible Translations

American Standard Version
Matthew 22:17 (ASV) »
King James Version
Matthew 22:17 (KJV) »
GOD’S WORD® (GW)
Matthew 22:17 (GW) »
World English Bible
Matthew 22:17 (WEB) »
Louis Segond 1910
Matthieu 22:17 (LSG) »
इंडियन रिवाइज्ड वर्जन - हिंदी
मत्ती 22:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 22:17 (PANIRV) »
ভারতীয় সংশোধিত সংস্করণ - বাংলা
মথি 22:17 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 22:17 (TAMIRV) »
इंडियन रिवाइज्ड वर्जन - मराठी
मत्तय 22:17 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 22:17 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 22:17 (GUJIRV) »
الكتاب المقدس باللغة العربية، فان دايك
مَتَّى 22:17 (AVD) »
Bíblia Sagrada Português
Mateus 22:17 (BSL) »
Kinh Thánh: Tiếng Việt
Ma-thi-ơ 22:17 (VIE) »
Reina Valera Antigua
Mateo 22:17 (RVA) »
La Sacra Bibbia
Matteo 22:17 (RIV) »
圣 经 简体中文和合本
马 太 福 音 22:17 (CUVS) »
聖 經 繁體中文和合本
馬 太 福 音 22:17 (CUVT) »
Bibla e Shenjtë
Mateu 22:17 (ALB) »
Svenska Bibeln 1917
Matteus 22:17 (SV1917) »
Библия на русском
Матфея 22:17 (RUSV) »
Українська Біблія
Матвія 22:17 (UKR) »
Szent Biblia - Magyar
Máté 22:17 (KAR) »
Българска Библия
Матей 22:17 (BULG) »
Kitaabka Quduuska Ah
Matayos 22:17 (SOM) »
De Heilige Schrift
Mattheüs 22:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »