ಮತ್ತಾಯನು 22:3 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 22:3 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 22:3 KANIRV Mobile Phone Wallpaper - ಅವನು ಮದುವೆಗೆ - Mobile Bible Verse Wallpaper

ಮತ್ತಾಯನು 22:3 KANIRV

ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 22:3 KANIRV Bible images with quotes are generated using nature scenery backgrounds and scenic photos.

ಮತ್ತಾಯನು 22:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 22:3 KANIRV. Please click on any image below to navigate to that specific Bible verse page.

ಪ್ರಕಟಣೆ 22:17 KANIRV Bible Verse Image
ಪ್ರಕಟಣೆ 22:17 (KANIRV) »
ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

ರೋಮಾಪುರದವರಿಗೆ 10:21 KANIRV Bible Verse Image
ರೋಮಾಪುರದವರಿಗೆ 10:21 (KANIRV) »
ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.

ಯೋಹಾನನು 5:40 KANIRV Bible Verse Image
ಯೋಹಾನನು 5:40 (KANIRV) »
ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.

ಮತ್ತಾಯನು 3:2 KANIRV Bible Verse Image
ಮತ್ತಾಯನು 3:2 (KANIRV) »
ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಮತ್ತಾಯನು 23:37 KANIRV Bible Verse Image
ಮತ್ತಾಯನು 23:37 (KANIRV) »
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಮಾರ್ಕನು 6:7 KANIRV Bible Verse Image
ಮಾರ್ಕನು 6:7 (KANIRV) »
ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,

ಲೂಕನು 13:34 KANIRV Bible Verse Image
ಲೂಕನು 13:34 (KANIRV) »
ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

ಲೂಕನು 19:27 KANIRV Bible Verse Image
ಲೂಕನು 19:27 (KANIRV) »
ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.

ಲೂಕನು 15:28 KANIRV Bible Verse Image
ಲೂಕನು 15:28 (KANIRV) »
ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಲೂಕನು 9:1 KANIRV Bible Verse Image
ಲೂಕನು 9:1 (KANIRV) »
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಲೂಕನು 14:15 KANIRV Bible Verse Image
ಲೂಕನು 14:15 (KANIRV) »
ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

ಅಪೊಸ್ತಲರ ಕೃತ್ಯಗಳು 13:45 KANIRV Bible Verse Image
ಅಪೊಸ್ತಲರ ಕೃತ್ಯಗಳು 13:45 (KANIRV) »
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

Available Bible Translations

American Standard Version
Matthew 22:3 (ASV) »
King James Version
Matthew 22:3 (KJV) »
GOD’S WORD® (GW)
Matthew 22:3 (GW) »
World English Bible
Matthew 22:3 (WEB) »
Louis Segond 1910
Matthieu 22:3 (LSG) »
इंडियन रिवाइज्ड वर्जन - हिंदी
मत्ती 22:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 22:3 (PANIRV) »
ভারতীয় সংশোধিত সংস্করণ - বাংলা
মথি 22:3 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 22:3 (TAMIRV) »
इंडियन रिवाइज्ड वर्जन - मराठी
मत्तय 22:3 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 22:3 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 22:3 (GUJIRV) »
الكتاب المقدس باللغة العربية، فان دايك
مَتَّى 22:3 (AVD) »
Bíblia Sagrada Português
Mateus 22:3 (BSL) »
Kinh Thánh: Tiếng Việt
Ma-thi-ơ 22:3 (VIE) »
Reina Valera Antigua
Mateo 22:3 (RVA) »
La Sacra Bibbia
Matteo 22:3 (RIV) »
圣 经 简体中文和合本
马 太 福 音 22:3 (CUVS) »
聖 經 繁體中文和合本
馬 太 福 音 22:3 (CUVT) »
Bibla e Shenjtë
Mateu 22:3 (ALB) »
Svenska Bibeln 1917
Matteus 22:3 (SV1917) »
Библия на русском
Матфея 22:3 (RUSV) »
Українська Біблія
Матвія 22:3 (UKR) »
Szent Biblia - Magyar
Máté 22:3 (KAR) »
Българска Библия
Матей 22:3 (BULG) »
Kitaabka Quduuska Ah
Matayos 22:3 (SOM) »
De Heilige Schrift
Mattheüs 22:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »