ಮತ್ತಾಯನು 3:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 3:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 3:7 KANIRV Mobile Phone Wallpaper - ಆದರೆ ಯೋಹಾನನು - Mobile Bible Verse Wallpaper

ಮತ್ತಾಯನು 3:7 KANIRV

ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 3:7 KANIRV Bible images with quotes are generated using nature scenery backgrounds and scenic photos.

ಮತ್ತಾಯನು 3:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 3:7 KANIRV. Please click on any image below to navigate to that specific Bible verse page.

ಮತ್ತಾಯನು 12:34 KANIRV Bible Verse Image
ಮತ್ತಾಯನು 12:34 (KANIRV) »
ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

1 ಥೆಸಲೋನಿಕದವರಿಗೆ 1:10 KANIRV Bible Verse Image
1 ಥೆಸಲೋನಿಕದವರಿಗೆ 1:10 (KANIRV) »
ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಮತ್ತಾಯನು 23:33 KANIRV Bible Verse Image
ಮತ್ತಾಯನು 23:33 (KANIRV) »
ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?

2 ಥೆಸಲೋನಿಕದವರಿಗೆ 1:9 KANIRV Bible Verse Image
2 ಥೆಸಲೋನಿಕದವರಿಗೆ 1:9 (KANIRV) »
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.

ರೋಮಾಪುರದವರಿಗೆ 5:9 KANIRV Bible Verse Image
ರೋಮಾಪುರದವರಿಗೆ 5:9 (KANIRV) »
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ರೋಮಾಪುರದವರಿಗೆ 1:18 KANIRV Bible Verse Image
ರೋಮಾಪುರದವರಿಗೆ 1:18 (KANIRV) »
ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಮತ್ತಾಯನು 22:23 KANIRV Bible Verse Image
ಮತ್ತಾಯನು 22:23 (KANIRV) »
ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.

ಮತ್ತಾಯನು 16:6 KANIRV Bible Verse Image
ಮತ್ತಾಯನು 16:6 (KANIRV) »
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.

ಮತ್ತಾಯನು 23:13 KANIRV Bible Verse Image
ಮತ್ತಾಯನು 23:13 (KANIRV) »
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.

ಮತ್ತಾಯನು 16:11 KANIRV Bible Verse Image
ಮತ್ತಾಯನು 16:11 (KANIRV) »
ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.

ಯೆರೆಮೀಯನು 6:10 KANIRV Bible Verse Image
ಯೆರೆಮೀಯನು 6:10 (KANIRV) »
ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಯೆರೆಮೀಯನು 51:6 KANIRV Bible Verse Image
ಯೆರೆಮೀಯನು 51:6 (KANIRV) »
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.

Available Bible Translations

American Standard Version
Matthew 3:7 (ASV) »
King James Version
Matthew 3:7 (KJV) »
GOD’S WORD® (GW)
Matthew 3:7 (GW) »
World English Bible
Matthew 3:7 (WEB) »
Louis Segond 1910
Matthieu 3:7 (LSG) »
इंडियन रिवाइज्ड वर्जन - हिंदी
मत्ती 3:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 3:7 (PANIRV) »
ভারতীয় সংশোধিত সংস্করণ - বাংলা
মথি 3:7 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 3:7 (TAMIRV) »
इंडियन रिवाइज्ड वर्जन - मराठी
मत्तय 3:7 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 3:7 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 3:7 (GUJIRV) »
الكتاب المقدس باللغة العربية، فان دايك
مَتَّى 3:7 (AVD) »
Bíblia Sagrada Português
Mateus 3:7 (BSL) »
Kinh Thánh: Tiếng Việt
Ma-thi-ơ 3:7 (VIE) »
Reina Valera Antigua
Mateo 3:7 (RVA) »
La Sacra Bibbia
Matteo 3:7 (RIV) »
圣 经 简体中文和合本
马 太 福 音 3:7 (CUVS) »
聖 經 繁體中文和合本
馬 太 福 音 3:7 (CUVT) »
Bibla e Shenjtë
Mateu 3:7 (ALB) »
Svenska Bibeln 1917
Matteus 3:7 (SV1917) »
Библия на русском
Матфея 3:7 (RUSV) »
Українська Біблія
Матвія 3:7 (UKR) »
Szent Biblia - Magyar
Máté 3:7 (KAR) »
Българска Библия
Матей 3:7 (BULG) »
Kitaabka Quduuska Ah
Matayos 3:7 (SOM) »
De Heilige Schrift
Mattheüs 3:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »