ಮತ್ತಾಯನು 6:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಮತ್ತಾಯನು 6:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 6:10 KANIRV Mobile Phone Wallpaper - “ಪರಲೋಕದಲ್ಲಿರುವ - Mobile Bible Verse Wallpaper

ಮತ್ತಾಯನು 6:10 KANIRV

“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 6:10 KANIRV Bible images with quotes are generated using nature scenery backgrounds and scenic photos.

ಮತ್ತಾಯನು 6:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 6:10 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 10:36 KANIRV Bible Verse Image
ಇಬ್ರಿಯರಿಗೆ 10:36 (KANIRV) »
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಮತ್ತಾಯನು 26:42 KANIRV Bible Verse Image
ಮತ್ತಾಯನು 26:42 (KANIRV) »
ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಯೋಹಾನನು 4:34 KANIRV Bible Verse Image
ಯೋಹಾನನು 4:34 (KANIRV) »
ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.

ಮತ್ತಾಯನು 12:50 KANIRV Bible Verse Image
ಮತ್ತಾಯನು 12:50 (KANIRV) »
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.

1 ಥೆಸಲೋನಿಕದವರಿಗೆ 5:18 KANIRV Bible Verse Image
1 ಥೆಸಲೋನಿಕದವರಿಗೆ 5:18 (KANIRV) »
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ರೋಮಾಪುರದವರಿಗೆ 12:2 KANIRV Bible Verse Image
ರೋಮಾಪುರದವರಿಗೆ 12:2 (KANIRV) »
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಕೊಲೊಸ್ಸೆಯವರಿಗೆ 1:9 KANIRV Bible Verse Image
ಕೊಲೊಸ್ಸೆಯವರಿಗೆ 1:9 (KANIRV) »
ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಯೋಹಾನನು 6:40 KANIRV Bible Verse Image
ಯೋಹಾನನು 6:40 (KANIRV) »
ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.

ಎಫೆಸದವರಿಗೆ 6:6 KANIRV Bible Verse Image
ಎಫೆಸದವರಿಗೆ 6:6 (KANIRV) »
ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

ಮತ್ತಾಯನು 7:21 KANIRV Bible Verse Image
ಮತ್ತಾಯನು 7:21 (KANIRV) »
“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

ಮತ್ತಾಯನು 3:2 KANIRV Bible Verse Image
ಮತ್ತಾಯನು 3:2 (KANIRV) »
ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ದಾನಿಯೇಲನು 7:27 KANIRV Bible Verse Image
ದಾನಿಯೇಲನು 7:27 (KANIRV) »
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

Available Bible Translations

American Standard Version
Matthew 6:10 (ASV) »
King James Version
Matthew 6:10 (KJV) »
GOD’S WORD® (GW)
Matthew 6:10 (GW) »
World English Bible
Matthew 6:10 (WEB) »
Louis Segond 1910
Matthieu 6:10 (LSG) »
इंडियन रिवाइज्ड वर्जन - हिंदी
मत्ती 6:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 6:10 (PANIRV) »
ভারতীয় সংশোধিত সংস্করণ - বাংলা
মথি 6:10 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 6:10 (TAMIRV) »
इंडियन रिवाइज्ड वर्जन - मराठी
मत्तय 6:10 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 6:10 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 6:10 (GUJIRV) »
الكتاب المقدس باللغة العربية، فان دايك
مَتَّى 6:10 (AVD) »
Bíblia Sagrada Português
Mateus 6:10 (BSL) »
Kinh Thánh: Tiếng Việt
Ma-thi-ơ 6:10 (VIE) »
Reina Valera Antigua
Mateo 6:10 (RVA) »
La Sacra Bibbia
Matteo 6:10 (RIV) »
圣 经 简体中文和合本
马 太 福 音 6:10 (CUVS) »
聖 經 繁體中文和合本
馬 太 福 音 6:10 (CUVT) »
Bibla e Shenjtë
Mateu 6:10 (ALB) »
Svenska Bibeln 1917
Matteus 6:10 (SV1917) »
Библия на русском
Матфея 6:10 (RUSV) »
Українська Біблія
Матвія 6:10 (UKR) »
Szent Biblia - Magyar
Máté 6:10 (KAR) »
Българска Библия
Матей 6:10 (BULG) »
Kitaabka Quduuska Ah
Matayos 6:10 (SOM) »
De Heilige Schrift
Mattheüs 6:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »