ನೆಹೆಮೀಯನು 9:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ನೆಹೆಮೀಯನು 9:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನೆಹೆಮೀಯನು 9:17 KANIRV Mobile Phone Wallpaper - ನೀನು ಅವರ - Mobile Bible Verse Wallpaper

ನೆಹೆಮೀಯನು 9:17 KANIRV

ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನೆಹೆಮೀಯನು 9:17 KANIRV Bible images with quotes are generated using nature scenery backgrounds and scenic photos.

ನೆಹೆಮೀಯನು 9:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನೆಹೆಮೀಯನು 9:17 KANIRV. Please click on any image below to navigate to that specific Bible verse page.

ಯೋವೇಲನು 2:13 KANIRV Bible Verse Image
ಯೋವೇಲನು 2:13 (KANIRV) »
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.

ಕೀರ್ತನೆಗಳು 86:5 KANIRV Bible Verse Image
ಕೀರ್ತನೆಗಳು 86:5 (KANIRV) »
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

ಕೀರ್ತನೆಗಳು 78:42 KANIRV Bible Verse Image
ಕೀರ್ತನೆಗಳು 78:42 (KANIRV) »
ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,

ಕೀರ್ತನೆಗಳು 145:8 KANIRV Bible Verse Image
ಕೀರ್ತನೆಗಳು 145:8 (KANIRV) »
ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.

ಕೀರ್ತನೆಗಳು 86:15 KANIRV Bible Verse Image
ಕೀರ್ತನೆಗಳು 86:15 (KANIRV) »
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

ಕೀರ್ತನೆಗಳು 78:38 KANIRV Bible Verse Image
ಕೀರ್ತನೆಗಳು 78:38 (KANIRV) »
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಕೀರ್ತನೆಗಳು 103:8 KANIRV Bible Verse Image
ಕೀರ್ತನೆಗಳು 103:8 (KANIRV) »
ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

ವಿಮೋಚನಕಾಂಡ 34:6 KANIRV Bible Verse Image
ವಿಮೋಚನಕಾಂಡ 34:6 (KANIRV) »
ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಯೆಶಾಯನು 55:7 KANIRV Bible Verse Image
ಯೆಶಾಯನು 55:7 (KANIRV) »
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

ರೋಮಾಪುರದವರಿಗೆ 9:15 KANIRV Bible Verse Image
ರೋಮಾಪುರದವರಿಗೆ 9:15 (KANIRV) »
“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.

ಕೀರ್ತನೆಗಳು 78:11 KANIRV Bible Verse Image
ಕೀರ್ತನೆಗಳು 78:11 (KANIRV) »
ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.

ಕೀರ್ತನೆಗಳು 106:7 KANIRV Bible Verse Image
ಕೀರ್ತನೆಗಳು 106:7 (KANIRV) »
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

Available Bible Translations

American Standard Version
Nehemiah 9:17 (ASV) »
King James Version
Nehemiah 9:17 (KJV) »
GOD’S WORD® (GW)
Nehemiah 9:17 (GW) »
World English Bible
Nehemiah 9:17 (WEB) »
Louis Segond 1910
Néhémie 9:17 (LSG) »
इंडियन रिवाइज्ड वर्जन - हिंदी
नहेम्याह 9:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 9:17 (PANIRV) »
ভারতীয় সংশোধিত সংস্করণ - বাংলা
নহিমিয়া 9:17 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 9:17 (TAMIRV) »
इंडियन रिवाइज्ड वर्जन - मराठी
नहेम्या 9:17 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 9:17 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 9:17 (GUJIRV) »
الكتاب المقدس باللغة العربية، فان دايك
نَحَمْيَا 9:17 (AVD) »
תנ ך עברי מודרני
נחמיה 9:17 (HEB) »
Bíblia Sagrada Português
Neemias 9:17 (BSL) »
Kinh Thánh: Tiếng Việt
Nê-hê-mi-a 9:17 (VIE) »
Reina Valera Antigua
Nehemías 9:17 (RVA) »
La Sacra Bibbia
Neemia 9:17 (RIV) »
圣 经 简体中文和合本
尼 希 米 记 9:17 (CUVS) »
聖 經 繁體中文和合本
尼 希 米 記 9:17 (CUVT) »
Bibla e Shenjtë
Nehemia 9:17 (ALB) »
Svenska Bibeln 1917
Nehemja 9:17 (SV1917) »
Библия на русском
Неемия 9:17 (RUSV) »
Українська Біблія
Неемія 9:17 (UKR) »
Szent Biblia - Magyar
Nehémiás 9:17 (KAR) »
Българска Библия
Неемия 9:17 (BULG) »
Kitaabka Quduuska Ah
Nexemyaah 9:17 (SOM) »
De Heilige Schrift
Nehemia 9:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »