ನೆಹೆಮೀಯನು 9:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ನೆಹೆಮೀಯನು 9:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನೆಹೆಮೀಯನು 9:2 KANIRV Mobile Phone Wallpaper - ಇಸ್ರಾಯೇಲ್ - Mobile Bible Verse Wallpaper

ನೆಹೆಮೀಯನು 9:2 KANIRV

ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನೆಹೆಮೀಯನು 9:2 KANIRV Bible images with quotes are generated using nature scenery backgrounds and scenic photos.

ನೆಹೆಮೀಯನು 9:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನೆಹೆಮೀಯನು 9:2 KANIRV. Please click on any image below to navigate to that specific Bible verse page.

ಎಜ್ರನು 10:11 KANIRV Bible Verse Image
ಎಜ್ರನು 10:11 (KANIRV) »
ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.

ನೆಹೆಮೀಯನು 13:3 KANIRV Bible Verse Image
ನೆಹೆಮೀಯನು 13:3 (KANIRV) »
ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ದಾನಿಯೇಲನು 9:3 KANIRV Bible Verse Image
ದಾನಿಯೇಲನು 9:3 (KANIRV) »
ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.

ದಾನಿಯೇಲನು 9:20 KANIRV Bible Verse Image
ದಾನಿಯೇಲನು 9:20 (KANIRV) »
ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ನೆಹೆಮೀಯನು 13:30 KANIRV Bible Verse Image
ನೆಹೆಮೀಯನು 13:30 (KANIRV) »
ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.

ಹೋಶೇಯನು 5:7 KANIRV Bible Verse Image
ಹೋಶೇಯನು 5:7 (KANIRV) »
ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.

ಯಾಜಕಕಾಂಡ 26:39 KANIRV Bible Verse Image
ಯಾಜಕಕಾಂಡ 26:39 (KANIRV) »
ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಕೀರ್ತನೆಗಳು 106:6 KANIRV Bible Verse Image
ಕೀರ್ತನೆಗಳು 106:6 (KANIRV) »
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.

ಕೀರ್ತನೆಗಳು 144:11 KANIRV Bible Verse Image
ಕೀರ್ತನೆಗಳು 144:11 (KANIRV) »
ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.

ನೆಹೆಮೀಯನು 1:6 KANIRV Bible Verse Image
ನೆಹೆಮೀಯನು 1:6 (KANIRV) »
ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ಎಜ್ರನು 9:2 KANIRV Bible Verse Image
ಎಜ್ರನು 9:2 (KANIRV) »
ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.

ಎಜ್ರನು 9:6 KANIRV Bible Verse Image
ಎಜ್ರನು 9:6 (KANIRV) »
“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

Available Bible Translations

American Standard Version
Nehemiah 9:2 (ASV) »
King James Version
Nehemiah 9:2 (KJV) »
GOD’S WORD® (GW)
Nehemiah 9:2 (GW) »
World English Bible
Nehemiah 9:2 (WEB) »
Louis Segond 1910
Néhémie 9:2 (LSG) »
इंडियन रिवाइज्ड वर्जन - हिंदी
नहेम्याह 9:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 9:2 (PANIRV) »
ভারতীয় সংশোধিত সংস্করণ - বাংলা
নহিমিয়া 9:2 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 9:2 (TAMIRV) »
इंडियन रिवाइज्ड वर्जन - मराठी
नहेम्या 9:2 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 9:2 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 9:2 (GUJIRV) »
الكتاب المقدس باللغة العربية، فان دايك
نَحَمْيَا 9:2 (AVD) »
תנ ך עברי מודרני
נחמיה 9:2 (HEB) »
Bíblia Sagrada Português
Neemias 9:2 (BSL) »
Kinh Thánh: Tiếng Việt
Nê-hê-mi-a 9:2 (VIE) »
Reina Valera Antigua
Nehemías 9:2 (RVA) »
La Sacra Bibbia
Neemia 9:2 (RIV) »
圣 经 简体中文和合本
尼 希 米 记 9:2 (CUVS) »
聖 經 繁體中文和合本
尼 希 米 記 9:2 (CUVT) »
Bibla e Shenjtë
Nehemia 9:2 (ALB) »
Svenska Bibeln 1917
Nehemja 9:2 (SV1917) »
Библия на русском
Неемия 9:2 (RUSV) »
Українська Біблія
Неемія 9:2 (UKR) »
Szent Biblia - Magyar
Nehémiás 9:2 (KAR) »
Българска Библия
Неемия 9:2 (BULG) »
Kitaabka Quduuska Ah
Nexemyaah 9:2 (SOM) »
De Heilige Schrift
Nehemia 9:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »